ದೇಶ-ವಿದೇಶ ಪ್ರಮುಖ ರಾಜ್ಯ

ಮೇ 1 ರಿಂದ 18 ವರ್ಷಕ್ಕಿಂತ ಮೇಲ್ಪಟ್ಟ ಪ್ರತಿಯೊಬ್ಬರಿಗೂ ಕೊರೋನ ಲಸಿಕೆ: ಕೇಂದ್ರ ಸರ್ಕಾರ ಆದೇಶ

ಹೊಸದಿಲ್ಲಿ:  ಮೇ 1 ರಿಂದ 18 ವರ್ಷಕ್ಕಿಂತ ಮೇಲ್ಪಟ್ಟ ಪ್ರತಿಯೊಬ್ಬರಿಗೂ ಕೊರೋನ ಲಸಿಕೆ ನೀಡಲಾಗುವುದು ಅಂತ ಕೇಂದ್ರ ಸರ್ಕಾರ ತಿಳಿಸಿದೆ.

ಅಂದ ಹಾಗೇ ದೇಶದಲ್ಲಿ ಎರಡನೇ ಹಂತದ ಲಸಿಕೆ ಅಭಿಯಾನ ಆರಂಭವಾಗಿದ್ದು , 60 ವರ್ಷ ಮೇಲ್ಪಟ್ಟ ಎಲ್ಲರಿಗೆ ಹಾಗೂ 45 ವರ್ಷ ಮೇಲ್ಪಟ್ಟು ಮಧುಮೇಹದಂಥ ಪೂರ್ವ ಕಾಯಿಲೆಗಳನ್ನು ಹೊಂದಿರುವವರಿಗೆ ನೀಡಲಾಗುತ್ತಿದೆ.

ಏಪ್ರಿಲ್ 1 ರಿಂದ 45 ವರ್ಷಕ್ಕಿಂತ ಮೇಲಿನ ಎಲ್ಲರಿಗೂ ಲಸಿಕೆ ನೀಡಲು ಆರಂಭಿಸಲಾಗಿದೆ.

Related posts

ಚಿಕಿತ್ಸೆಗೆ ಸ್ಪಂದಿಸುತ್ತಿರುವ ತನ್ವೀರ್ ಸೇಠ್: ವೈದ್ಯರ ಮಾಹಿತಿ

Upayuktha

ಸಿನಿಮಾ, ಧಾರಾವಾಹಿಗಳ ಚಿತ್ರೀಕರಣ ಪುನರಾರಂಭಕ್ಕೆ ಮಾರ್ಗಸೂಚಿ

Harshitha Harish

ಧರ್ಮಸ್ಥಳದಲ್ಲಿ ಮತ್ಸ್ಯ ಪ್ರದರ್ಶನಾಲಯ ಉದ್ಘಾಟನೆ

Upayuktha