ಕ್ಷೇತ್ರಗಳ ವಿಶೇಷ ನಗರ ಸ್ಥಳೀಯ

ಉಡುಪಿ ಕೃಷ್ಣನಿಗೆ 1108 ಎಳನೀರ ಅಭಿಷೇಕ

ಉಡುಪಿ: ಶ್ರೀ ಕೃಷ್ಣ ಮಠದಲ್ಲಿ ವಾರ್ಷಿಕ ಮಹಾಭಿಷೇಕದ ಪ್ರಯುಕ್ತ ಕೃಷ್ಣ ದೇವರಿಗೆ 1108 ಸೀಯಾಳ ಅಭಿಷೇಕ ಹಾಗೂ ವಿಶೇಷ ಪಂಚಾಮೃತ ಅಭಿಷೇಕ ನೆರವೇರಿಸಲಾಯಿತು.

Advertisement
Advertisement

ಪರ್ಯಾಯ ಮಠಾಧೀಶರಾದ ಶ್ರೀ ಈಶಪ್ರಿಯ ತೀರ್ಥ ಶ್ರೀಪಾದರು, ಕೃಷ್ಣಾಪುರ ಮಠಾಧೀಶರಾದ ಶ್ರೀ ವಿದ್ಯಾಸಾಗರ ತೀರ್ಥ ಶ್ರೀಪಾದರು, ಅದಮಾರು ಮಠಾಧೀಶರಾದ ಶ್ರೀ ವಿಶ್ವಪ್ರಿಯ ತೀರ್ಥ ಶ್ರೀಪಾದರು, ಪಲಿಮಾರು ಮಠಾಧೀಶರಾದ ಶ್ರೀ ವಿದ್ಯಾಧೀಶ ತೀರ್ಥ ಶ್ರೀಪಾದರು, ಪೇಜಾವರ ಮಠಾಧೀಶರಾದ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು, ಪಲಿಮಾರು ಕಿರಿಯ ಮಠಾಧೀಶರಾದ ಶ್ರೀ ವಿದ್ಯಾರಾಜೇಶ್ವರ ತೀರ್ಥ ಶ್ರೀಪಾದರು ನೆರವೇರಿಸಿದರು.

ವೀಡಿಯೋ ನೋಡಿ:

(ಉಪಯುಕ್ತ ನ್ಯೂಸ್)

ಉಪಯುಕ್ತ ನ್ಯೂಸ್‌ App ಡೌನ್‌ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ ಮಾಡಿ

 

‘ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

 

ಟ್ವಿಟರ್‌ನಲ್ಲಿ ಉಪಯುಕ್ತ ನ್ಯೂಸ್ ಫಾಲೋ ಮಾಡಿ

 

ಯೂಟ್ಯೂಬ್‌ನಲ್ಲಿ ಉಪಯುಕ್ತ ನ್ಯೂಸ್ ವೀಕ್ಷಿಸಿ

 

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

 

ನಿಮ್ಮ ಮೆಚ್ಚಿನ ಉಪಯುಕ್ತ ನ್ಯೂಸ್ ಈಗ ಗೂಗಲ್ ನ್ಯೂಸ್  App ನಲ್ಲೂ ಲಭ್ಯ. ಈ ಲಿಂಕ್ ಕ್ಲಿಕ್ ಮಾಡಿ ಫಾಲೋ ಮಾಡಿ.

Advertisement
Advertisement

Related posts

ಕಠಿಣ ಪರಿಶ್ರಮಕ್ಕಿಂತ ಸೃಜನಶೀಲ ಅಭಿವ್ಯಕ್ತಿ ಇಂದಿನ ಅಗತ್ಯ : ಪ್ರೊ.ವಿ. ಜಿ.ಭಟ್

Upayuktha

ಪೌರಾಣಿಕ ಸಂಗತಿಗಳನ್ನು ವಾಸ್ತವಕ್ಕೆ ಹೊಂದಿಸುವ ಗುಣ ಅಡಿಗರ ಸಾಹಿತ್ಯದಲ್ಲಿದೆ: ಡಾ. ಚಿನ್ನಪ್ಪ ಗೌಡ

Upayuktha

ಮುಳಿಯ ಜ್ಯುವೆಲ್ಸ್‌ನಿಂದ ಭಾರತದ ಪ್ರಪ್ರಥಮ ಜ್ಯುವೆಲ್ಲರಿ ಎಕ್ಸಿಬಿಷನ್ ಆ.8ಕ್ಕೆ

Upayuktha
error: Copying Content is Prohibited !!