ಗ್ರಾಮಾಂತರ ಸ್ಥಳೀಯ

ಉಜಿರೆ: 13 ದಿನಗಳ ಗ್ರಾಮೀಣ ಉದ್ಯಮಶೀಲತಾ ಅಭಿವೃದ್ಧಿ ತರಬೇತಿಗೆ ಚಾಲನೆ

ಉಜಿರೆ: ರುಡ್‍ಸೆಟ್ ಸಂಸ್ಥೆ, ಉಜಿರೆಯಲ್ಲಿ 13 ದಿನಗಳ ಗ್ರಾಮೀಣ ಉದ್ಯಮಶೀಲತಾ ಅಭಿವೃದ್ಧಿ ತರಬೇತಿ ಕಾರ್ಯಕ್ರಮವನ್ನು ರುಡ್‍ಸೆಟ್ ಸಂಸ್ಥೆಗಳ ಕೇಂದ್ರ ಕಛೇರಿಯ ಕಾರ್ಯನಿರ್ವಾಹಕ ನಿರ್ದೇಶಕರಾದ ಎಂ. ಜನಾರ್ಧನ್ ರವರು ಉದ್ಘಾಟಿಸಿದರು. ಈ ವರ್ಷದ ಮೊದಲ ತರಬೇತಿ ಇದಾಗಿದ್ದು ಇದರ ಪ್ರಯೋಜನವನ್ನು ಪಡೆದು ಯಶಸ್ವಿಯಾಗಿ ಎಂದು ಶುಭ ಹಾರೈಸಿದರು.

ನಿರ್ದೇಶಕರಾದ ಪಡದಯ್ಯ ಹಿರೇಮಠ್ ಅತಿಥಿಗಳನ್ನು ಸ್ವಾಗತಿಸಿ, ಹಿರಿಯ ಉಪನ್ಯಾಸಕರಾದ ಅನಸೂಯ ಕಾರ್ಯಕ್ರಮ ನಿರೂಪಿಸಿದರು ಮತ್ತು ಹಿರಿಯ ಉಪನ್ಯಾಸಕರಾದ ಅಬ್ರಹಾಂ ಜೇಮ್ಸ್, ವಂದನಾರ್ಪಣೆಗೈದರು. ಈ ತರಬೇತಿಯಲ್ಲಿ ಒಟ್ಟು 22 ಜನ ಶಿಬಿರಾರ್ಥಿಗಳು ಭಾಗವಹಿಸುತ್ತಿದ್ದಾರೆ.

(ಉಪಯುಕ್ತ ನ್ಯೂಸ್)

‘ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

 

ಟ್ವಿಟರ್‌ನಲ್ಲಿ ಉಪಯುಕ್ತ ನ್ಯೂಸ್ ಫಾಲೋ ಮಾಡಿ

 

ಯೂಟ್ಯೂಬ್‌ನಲ್ಲಿ ಉಪಯುಕ್ತ ನ್ಯೂಸ್ ವೀಕ್ಷಿಸಿ

 

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

 

ನಿಮ್ಮ ಮೆಚ್ಚಿನ ಉಪಯುಕ್ತ ನ್ಯೂಸ್ ಈಗ ಗೂಗಲ್ ನ್ಯೂಸ್ App ನಲ್ಲೂ ಲಭ್ಯ. ಈ ಲಿಂಕ್ ಕ್ಲಿಕ್ ಮಾಡಿ ಫಾಲೋ ಮಾಡಿ.

Related posts

ಅಡಿಕೆ ಹಾನಿಕಾರಕವಲ್ಲ: ಸರಕಾರ ಸೂಕ್ತ ಕ್ರಮಕೈಗೊಳ್ಳಲು ಒತ್ತಾಯ

Upayuktha

ವಿಟ್ಲ ಎಸ್ಐ ಆಗಿ ವಿನೋದ್ ಎಸ್. ಅಧಿಕಾರ ಸ್ವೀಕಾರ

Upayuktha

ಪರಿಚಯ: ನಮ್ಮೂರಿನ ಮಾಡ್ರೆನ್ ರೈತ- ಹರ್ಷ ಕುಮಾರ್

Upayuktha

Leave a Comment

error: Copying Content is Prohibited !!