ರಾಜ್ಯ

25 ಹೊಸ ನರ್ಸರಿ ಶಾಲೆ ಸ್ಥಾಪನೆ- ಡಿಸಿಎಂ ಅಶ್ವತ್ಥ ನಾರಾಯಣ

ಬೆಂಗಳೂರು: ನಗರದ ಮಲ್ಲೇಶ್ವರಂ ನಲ್ಲಿ 25 ಹೊಸ ನರ್ಸರಿ ಶಾಲೆಗಳನ್ನು ಸ್ಥಾಪಿಸಲಾಗುವುದು ಎಂದು ಡಿಸಿಎಂ ಅಶ್ವತ್ಥ ನಾರಾಯಣ ಹೇಳಿದ್ದಾರೆ.

ಬಿಜೆಪಿ ಸಂಸ್ಥಾಪನಾ ದಿನದಂದು ಮಾತನಾಡಿದ ಅವರು,ಮಲ್ಲೇಶ್ವರಂ ಮತ್ತು ಎಲ್ಲಾ ಸರ್ಕಾರಿ ಶಾಲೆಗಳು ಮತ್ತು ಕಾಲೇಜುಗಳನ್ನು ಡಿಜಿಟಲೀಕರಣಗೊಳಿಸಲು ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಹಾಗೂ ಅಗತ್ಯವಾದ ಎಲ್ಲಾ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಂಡು 25 ನರ್ಸರಿಗಳು ಮತ್ತು 13 ಸರ್ಕಾರಿ ಶಾಲೆಗಳನ್ನು ಸ್ಥಾಪಿಸಲಾಗುವುದು ಎಂದು ತಿಳಿಸಿದ್ದಾರೆ.

ಕನ್ನಡ ಮಾಧ್ಯಮದ ಜೊತೆಗೆ ಆಂಗ್ಲ ಮಾಧ್ಯಮದಲ್ಲಿಯೂ ಬೋಧನೆ ಮಾಡಲಾಗುವುದು ಎಂದು ಹೇಳಿದ್ದಾರೆ.

Related posts

ನಟ ರಕ್ಷಿತ್‌ ಶೆಟ್ಟಿ, ಸಂಗೀತ ನಿರ್ದೇಶಕ ಅಜನೀಶ್ ಲೋಕನಾಥ್‌ಗೆ ಬಂಧನ ಭೀತಿ

Upayuktha

ದ್ವಿತೀಯ ಪಿಯು ಪೂರಕ ಪರೀಕ್ಷೆ ಫಲಿತಾಂಶ ಪ್ರಕಟ

Harshitha Harish

ಕೊರೊನಾ ಅಪ್‌ಡೇಟ್‌: ರಾಜ್ಯದಲ್ಲಿಂದು 3,176 ಸೋಂಕು ದೃಢ, ದ.ಕ 76, ಉಡುಪಿ 52 ಪಾಸಿಟಿವ್

Upayuktha