ಮಂಗಳೂರು: ಗುರುವಾರ ನಡೆದ ದ್ವಿತೀಯ ಪಿಯುಸಿ ಇಂಗ್ಲಿಷ್ ಪರೀಕ್ಷೆಗೆ ಹಾಜರಾದ ವಿದ್ಯಾರ್ಥಿಗಳ ವಿವರ ಇಂತಿವೆ:
ಇಂಗ್ಲಿಷ್ ಪರೀಕ್ಷೆಗೆ 26,952 ವಿದ್ಯಾರ್ಥಿಗಳು ರಿಜಿಸ್ಟ್ರೇಶನ್ (ನೊಂದಣಿ) ಆಗಿದ್ದು, ಒಟ್ಟು 26,486 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದಾರೆ. 466 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದಾರೆ ಎಂದು ದ.ಕ. ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರ ಪ್ರಕಟಣೆ ತಿಳಿಸಿದೆ.
ಕೃತಜ್ಞತೆ: ಕೋವಿಡ್ – 19 ರ ಮಾರ್ಗಸೂಚಿ ನಿಯಮದನ್ವಯ ಜಿಲ್ಲೆಯಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ಯಶಸ್ಚಿಯಾಗಿ ನಡೆಯಲು ಸಹಕರಿಸಿದ ಎಲ್ಲಾ ಅಧಿಕಾರಿಗಳು, ಸಿಬ್ಬಂದಿಗಳು, ಪ್ರಾಂಶುಪಾಲರು, ಉಪನ್ಯಾಸಕರು, ವಿದ್ಯಾರ್ಥಿಗಳು, ಪೊಲೀಸ್, ಬಸ್ ಸಿಬ್ಬಂದಿಗಳಿಗೆ ದಕ್ಷಿಣ ಕನ್ನಡ ಜಿಲ್ಲೆಯ ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಹಾಗೂ ಸಿಬ್ಬಂದಿಗಳು ಹೃತ್ಪೂರ್ವಕ ಕೃತಜ್ಞತೆ ಸಲ್ಲಿಸಿದ್ದಾರೆ.
(ಉಪಯುಕ್ತ ನ್ಯೂಸ್)
ಉಪಯುಕ್ತ ನ್ಯೂಸ್ App ಈಗ ಲಭ್ಯ. ಪ್ಲೇ ಸ್ಟೋರ್ನಿಂದ ಡೌನ್ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ ಮಾಡಿ
ನಿಮ್ಮೂರಿನ ತಾಜಾ ಸುದ್ದಿಗಳಿಗಾಗಿ ಭೇಟಿ ನೀಡಿ: upayuktha.com
‘ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಟ್ವಿಟರ್ನಲ್ಲಿ ಉಪಯುಕ್ತ ನ್ಯೂಸ್ ಫಾಲೋ ಮಾಡಿ
ಯೂಟ್ಯೂಬ್ನಲ್ಲಿ ಉಪಯುಕ್ತ ನ್ಯೂಸ್ ವೀಕ್ಷಿಸಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ
ಟೆಲಿಗ್ರಾಂ ಬ್ರಾಡ್ಕಾಸ್ಟ್ ಮೂಲಕ ಉಪಯುಕ್ತ ನ್ಯೂಸ್ ಪಡೆಯಲು ಈ ಲಿಂಕ್ ಕ್ಲಿಕ್ ಮಾಡಿ.