ದೇಶ-ವಿದೇಶ ಪ್ರಮುಖ

ಮುಂದಿನ 6 ದಿನಗಳ ಕಾಲ ಹೊಸದಿಲ್ಲಿ ಸಂಪೂರ್ಣ ಲಾಕ್ ಡೌನ್

ಹೊಸದಿಲ್ಲಿ: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಇಂದು ದೆಹಲಿಯಲ್ಲಿ 6 ದಿನಗಳ ಕಾಲ ಲಾಕ್ ಡೌನ್ ಮಾಡಿ ಆದೇಶ ಹೊರಡಿಸಿದ್ದಾರೆ.

ದೆಹಲಿಯಲ್ಲಿ ಪ್ರತಿನಿತ್ಯವೂ 20 ಸಾವಿರಕ್ಕಿಂತ ಅಧಿಕ ಕೊರೋನಾ ಸೋಂಕು ಪ್ರಕರಣಗಳು ಪತ್ತೆಯಾಗುತ್ತಿರುವುದರಿಂದ, ಸೋಂಕಿನ ಪ್ರಕರಣಗಳನ್ನು ನಿಯಂತ್ರಿಸಲು ಸರ್ಕಾರ ಇಂದು ರಾತ್ರಿಯಿಂದ ಮುಂದಿನ ಸೋಮವಾರ ಬೆಳಿಗ್ಗೆ 6 ರ ವರೆಗೆ ಸಂಪೂರ್ಣ ಲಾಕ್ ಡೌನ್ ಘೋಷಣೆ ಮಾಡಿದೆ.

ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅಧಿಕೃತವಾಗಿ ಒಂದು ವಾರದ ಲಾಕ್ ಡೌನ್ ಘೋಷಣೆ ಮಾಡಿದರು.

Related posts

ಫಿಲೋಮಿನಾದಲ್ಲಿ ಎನ್‍ಸಿಸಿ ದಿನಾಚರಣೆ, ಸಾಧಕರಿಗೆ ಸನ್ಮಾನ ಕಾರ್ಯಕ್ರಮ

Upayuktha

ವಿವೇಕಾನಂದ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಉದ್ಯೋಗ ನೈಪುಣ್ಯ ತರಬೇತಿ: ಜುಲೈ 1ರಿಂದ 6ರ ವರೆಗೆ

Upayuktha

ದ.ಕ, ಉಡುಪಿ ಜಿಲ್ಲೆಗಳಲ್ಲಿ ಇಂದು ಕೊರೊನಾ ಪಾಸಿಟಿವ್ ಇಲ್ಲ; ಕಾಸರಗೋಡಿನಲ್ಲಿ 9 ಪಾಸಿಟಿವ್

Upayuktha