ರಾಜ್ಯ ಶುಭಾಶಯಗಳು

61ನೇ ಹುಟ್ಟುಹಬ್ಬ ದ ಸಂಭ್ರಮದಲ್ಲಿ ಎಚ್ ಡಿ ಕುಮಾರಸ್ವಾಮಿ; ಪ್ರಧಾನಿಯಿಂದ ಶುಭಾಶಯ

ಬೆಂಗಳೂರು: ಮಾಜಿ ಮುಖ್ಯಮಂತ್ರಿ, ಜೆಡಿಎಸ್ ನಾಯಕ ಹೆಚ್ ಡಿ ಕುಮಾರಸ್ವಾಮಿ ಅವರಿಗೆ ಇಂದು 61ನೇ ಹುಟ್ಟುಹಬ್ಬದ ಸಂಭ್ರಮ ಈ ಹಿನ್ನೆಲೆಯಲ್ಲಿ  ಪ್ರಧಾನ ಮಂತ್ರಿ ನರೇಂದ್ರ ಮೋದಿ ಸೇರಿದಂತೆ ಹಲವರು ಶುಭಾಶಯ ಕೋರಿದ್ದಾರೆ.

ಕರ್ನಾಟಕದ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿಯವರಿಗೆ 61ನೇ ಹುಟ್ಟುಹಬ್ಬದ ಶುಭಾಶಯಗಳು. ದೇವರು ಅವರಿಗೆ ಆಯುರಾರೋಗ್ಯ, ಐಶ್ವರ್ಯ ನೀಡಿ ಕರುಣಿಸಲಿ ಎಂದು ಮೋದಿ ಟ್ವೀಟ್ ಮೂಲಕ ತಿಳಿಸಿದ್ದಾರೆ.

Related posts

ಸಾರ್ವಜನಿಕರಿಗೆ ಬೀಚ್ ಪ್ರವೇಶವಿಲ್ಲ: ನಿಷೇಧಾಜ್ಞೆ ಜಾರಿ

Upayuktha

ಮಾ.7-8: ಮಂಗಳೂರಿನಲ್ಲಿ ಪತ್ರಕರ್ತರ ರಾಜ್ಯ ಸಮ್ಮೇಳನ, ಸಿದ್ಧತೆ ಪೂರ್ಣ

Upayuktha

ಮಂಗಳೂರಿನ ಉದ್ಯಮಿಗಳ ಮನೆ, ಕಚೇರಿಗಳಿಗೆ ಐಟಿ ದಾಳಿ

Upayuktha