ದೇಶ-ವಿದೇಶ

7 ರಾಜ್ಯದ ಮುಖ್ಯಮಂತ್ರಿ ಗಳ ಜೊತೆ ಪ್ರಧಾನಿ ಸಭೆ

ನವದೆಹಲಿ: ಈಗಾಗಲೇ ಪ್ರಧಾನಿ ನರೇಂದ್ರ ಮೋದಿ ಅವರು ಸೆಪ್ಟೆಂಬರ್ 23 ರಂದು ಕೋವಿಡ್-19 ಪರಿಸ್ಥಿತಿಗೆ ಸಂಬಂಧಿಸಿದಂತೆ 7 ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಮಹತ್ವದ ಸಭೆಯನ್ನು ನಡೆಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಮಹಾರಾಷ್ಟ್ರ, ದೆಹಲಿ ಮತ್ತು ಉತ್ತರ ಪ್ರದೇಶ ಸೇರಿದಂತೆ ಹಲವು ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಮೋದಿ ಪರಿಶೀಲನಾ ಸಭೆಯನ್ನು ನಡೆಸಲಿದ್ದಾರೆ ಎಂದು ಹೇಳಲಾಗಿದೆ.

Related posts

ಭಾರತ ರತ್ನ ಎ.ಪಿ.ಜೆ.ಅಬ್ದುಲ್ ಕಲಾಂ ಅವರ 89ನೇ ಜನ್ಮದಿನ ಆಚರಣೆ

Harshitha Harish

ಮಳೆ ಹಾನಿ ಪರಿಹಾರ: ಕರ್ನಾಟಕಕ್ಕೆ ಕೇಂದ್ರದಿಂದ 1,200 ಕೋಟಿ ರೂ ಮಂಜೂರು

Upayuktha

80 ಕೋಟಿ ಜನರಿಗೆ ಉಚಿತ ಆಹಾರ ಧಾನ್ಯ ವಿತರಣೆ ದೀಪಾವಳಿ ವರೆಗೂ ವಿಸ್ತರಣೆ: ಪ್ರಧಾನಿ ಮೋದಿ ಘೋಷಣೆ

Upayuktha

Leave a Comment