ಕ್ಯಾಂಪಸ್ ಸುದ್ದಿ ಗ್ರಾಮಾಂತರ ಸ್ಥಳೀಯ

ಪುಂಜಾಲಕಟ್ಟೆ ಸ.ಪ್ರ.ದ ಕಾಲೇಜಿನಲ್ಲಿ 72ನೇ ಗಣರಾಜ್ಯೋತ್ಸವ

ಪುಂಜಾಲಕಟ್ಟೆ: 72ನೇ ಗಣರಾಜ್ಯೋತ್ಸವವನ್ನು ಪುಂಜಾಲಕಟ್ಟೆಯ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನೆರವೇರಿಸಲಾಯಿತು.

ಧ್ವಜಾರೋಹಣವನ್ನು ಪ್ರಾಂಶುಪಾಲರಾದ ಪ್ರೊ ಗಣಪತಿ ಭಟ್ ಕುಳಮರ್ವ ನೆರವೇರಿಸಿ ತಮ್ಮ ಆಶಯ ಭಾಷಣದಲ್ಲಿ ಸಂವಿಧಾನದ ಹಕ್ಕುಗಳ ಜೊತೆ ಕರ್ತವ್ಯಗಳನ್ನು ಪಾಲಿಸಬೇಕು ಎಂದರು.

ಐಕ್ಯೂಎಸಿ ಸಂಚಾಲಕರಾದ ಪ್ರೊ ರವಿಶಂಕರ್ ಬಿ ಮತ್ತು ಪ್ರಾಧ್ಯಾಪಕ ವೃಂದದವರು ಉಪಸ್ಥಿತರಿದ್ದರು. ಮಹಾವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆ ಸ್ವಯಂಸೇವಕರು ಭಾರತೀಯ ರೆಡ್ಕ್ರಾಸ್ ಸ್ವಯಂಸೇವಕರು ಹಾಗೂ ರೇಂಜರ್ಸ್ ಮತ್ತು ರೋವರ್ಸ್ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

(ಉಪಯುಕ್ತ ನ್ಯೂಸ್)

‘ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

 

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

 

ಉಪಯುಕ್ತ ನ್ಯೂಸ್ ಸಿಗ್ನಲ್‌ ಗ್ರೂಪಿಗೆ ಜಾಯಿನ್ ಆಗಲು ಈ ಲಿಂಕ್‌ ಬಳಸಿ

Related posts

ಪುತ್ತೂರು: ಯಶಸ್ ವಿದ್ಯಾರ್ಥಿಗಳಿಂದ ಕೃಷಿ ತೋಟಕ್ಕೆ ಭೇಟಿ

Upayuktha

ಜ.12: ಮಂಗಳೂರು ವಿವಿಯಲ್ಲಿ ರಾಷ್ಟ್ರೀಯ ಯುವ ದಿನಾಚರಣೆ, ಸ್ವಾಮಿ ವಿವೇಕಾನಂದ ಅಧ್ಯಯನ ಕೇಂದ್ರ ಲೋಕಾರ್ಪಣೆ

Upayuktha

ರಾಜ್ಯ ಮಕ್ಕಳ ಹಾಗೂ ಮಹಿಳೆಯರ ಅಭಿವೃದ್ಧಿ ಮಂಡಳಿ ಅಧ್ಯಕ್ಷೆಯಾಗಿ ಡಾ ಮಂಜುಶ್ರೀ ಆರ್

Upayuktha