ಪ್ರಮುಖ ರಾಜ್ಯ

ಖ್ಯಾತ ಗಾಯಕ ಎಸ್‌ಪಿಬಿ ಅವರ ಪತ್ನಿಗೂ ಕೋವಿಡ್ ಪಾಸಿಟಿವ್

ಬೆಂಗಳೂರು – ಖ್ಯಾತ ಗಾಯಕ ಎಸ್.ಪಿ.ಬಾಲಸುಬ್ರಹ್ಮಣ್ಯಂ ಅವರಿಗೆ ಕೋವಿಡ್ ಪಾಸಿಟಿವ್ ಆಗಿದ್ದು ಇನ್ನೂ ಚಿಕಿತ್ಸೆ ಪಡೆಯುತ್ತಿದ್ದು ಇದರ ಜೊತೆಯಲ್ಲಿ ಅವರ ಪತ್ನಿಗೆ ಕೊರೊನಾ ಸೋಂಕು ತಗುಲಿ ಪಾಸಿಟಿವ್ ವರದಿ ಬಂದಿದೆ.

 

ಈ ಕುರಿತು ಬಾಲಸುಬ್ರಹ್ಮಣ್ಯಂ ಅವರ ಪುತ್ರ ಚರಣ್ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದಾರೆ. ಇದರಿಂದ ಎಸ್‍ಪಿಬಿ ಅಭಿಮಾನಿಗಳಿಗೆ ಇನ್ನಷ್ಟು ಆತಂಕ ಮೂಡಿದೆ.

 

(ಉಪಯುಕ್ತ ನ್ಯೂಸ್)

ಉಪಯುಕ್ತ ನ್ಯೂಸ್‌ App ಡೌನ್‌ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ ಮಾಡಿ

 

‘ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

 

ಟ್ವಿಟರ್‌ನಲ್ಲಿ ಉಪಯುಕ್ತ ನ್ಯೂಸ್ ಫಾಲೋ ಮಾಡಿ

 

ಯೂಟ್ಯೂಬ್‌ನಲ್ಲಿ ಉಪಯುಕ್ತ ನ್ಯೂಸ್ ವೀಕ್ಷಿಸಿ

 

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

 

ನಿಮ್ಮ ಮೆಚ್ಚಿನ ಉಪಯುಕ್ತ ನ್ಯೂಸ್ ಈಗ ಗೂಗಲ್ ನ್ಯೂಸ್  App ನಲ್ಲೂ ಲಭ್ಯ. ಈ ಲಿಂಕ್ ಕ್ಲಿಕ್ ಮಾಡಿ ಫಾಲೋ ಮಾಡಿ.

Related posts

ಇಂದು ಜಾತ್ರಾ ಗದ್ದುಗೆಗೆ ಶ್ರೀಮಾರಿಕಾಂಬೆ, ದೇವಿಯ ಭವ್ಯ ಶೋಭಾಯಾತ್ರೆ

Upayuktha

ಬಣ್ಣದ ವೇಷದ ಭವ್ಯತೆಯೊಂದಿಗೆ ಕಲಾ ರಸಿಕರ ಮನ ಮುದಗೊಳಿಸಿದ ಬಣ್ಣದ ಮಹಾಲಿಂಗ ಸಂಸ್ಮರಣೆ

Upayuktha

ರಾಜಸ್ಥಾನ: ಶ್ಯಾಮ ಪ್ರಸಾದ ಮುಖರ್ಜಿ ಪ್ರತಿಮೆ ಧ್ವಂಸ

Upayuktha

Leave a Comment

error: Copying Content is Prohibited !!