ಉಳ್ಳಾಲ: ಅಲ್ ಅಮೀನ್ ಚಾರಿಟೇಬಲ್ ಟ್ರಸ್ಟ್ನ ವಾರ್ಷಿಕ ಮಹಾಸಭೆಯು ಜರುಗಿತು.
ಸಂಸ್ಥೆಯ ಡೈರೆಕ್ಟರ್ ಕೆ.ಕೆ. ಇಸ್ಮಾಯಿಲ್ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮವನ್ನು ಶಹೀರ್ ಕೂಡಾರ ಕಿರಾಅತ್ ಪಠಿಸುವ ಮೂಲಕ ಸಭೆಗೆ ಚಾಲನೆ ನೀಡಲಾಯಿತು.
ಈ ಸಂದರ್ಭ ಪ್ರಸಕ್ತ ಸಾಲಿನ ಅಧ್ಯಕ್ಷರಾಗಿ ಅಬ್ಬಾಸ್ ಕಿನ್ಯ, ಉಪಾಧ್ಯಕ್ಷರಾಗಿ ಮುಸ್ತಫ ಕೂಡಾರ, ಪ್ರಧಾನ ಕಾರ್ಯದರ್ಶಿಯಾಗಿ ಖಾದರ್ ಉಕ್ಕುಡ, ಜೊತೆ ಕಾರ್ಯದರ್ಶಿಯಾಗಿ ಖಲೀಲ್ ಕಿನ್ಯ, ಖಜಾಂಜಿಯಾಗಿ ಅಬ್ದುಲ್ ಗಳೂತ್ ರನ್ನು ಚುನಾವಣೆಯ ಮೂಲಕ ಆಯ್ಕೆ ಮಾಡಲಾಯಿತು.
ಖಲೀಲ್ ಕಿನ್ಯ ಸ್ವಾಗತಿಸಿದರು. ಶೇಕ್ ಇಬ್ರಾಹಿಂ ಪ್ರಾಸ್ತಾವಿಕ ಭಾಷಣ ಮಾಡಿ ಸಂಸ್ಥೆಯ ಚಟುವಟಿಕೆಯ ಬಗ್ಗೆ ವಿವರಿಸಿದರು. ಅಶ್ರಫ್ ಉಕ್ಕುಡ ವಾರ್ಷಿಕ ಲೆಕ್ಕ ಪತ್ರ ಮಂಡಿಸಿದರು. ಯೂಸುಫ್ ಕುರಿಯಕ್ಕಾರ್ ವಂದಿಸಿದರು.
(ಉಪಯುಕ್ತ ನ್ಯೂಸ್)
‘ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಟ್ವಿಟರ್ನಲ್ಲಿ ಉಪಯುಕ್ತ ನ್ಯೂಸ್ ಫಾಲೋ ಮಾಡಿ
ಯೂಟ್ಯೂಬ್ನಲ್ಲಿ ಉಪಯುಕ್ತ ನ್ಯೂಸ್ ವೀಕ್ಷಿಸಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ
ರಾಷ್ಟ್ರೀಯ ಸುದ್ದಿಗಳು, ವಿಚಾರಧಾರೆಗಳಿಗೆ ಮೀಸಲಾದ ಜಾಲತಾಣ- ಉಪಯುಕ್ತ.ಭಾರತಕ್ಕೆ ಭೇಟಿ ನೀಡಿ