ಅಪಘಾತ- ದುರಂತ

ದುರಂತ: ಸರ್ಕಾರಿ ಬಸ್ ಮತ್ತು ಬೈಕ್ ನಡುವೆ ಅಪಘಾತ ; 2 ಸಾವು

ಮೈಸೂರು: ಕೆಎಸ್ಆರ್‌ಟಿಸಿ ಬಸ್ ಹಾಗೂ ಬೈಕ್ ನಡುವೆ ಅಪಘಾತ ನಡೆದಿದ್ದು, ಘಟನೆಯಲ್ಲಿ ಬೈಕಿನಲ್ಲಿದ್ದ ಸವಾರರಿಬ್ಬರು ದಾರುಣವಾಗಿ ಮೃತಪಟ್ಟ ಘಟನೆ ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ ಹುಣಸೂರಿನ ಯಶೋಧಪುರ ಗ್ರಾಮದಲ್ಲಿ ನಡೆದಿದೆ.

ಅಪಘಾತದಲ್ಲಿ ಸಾವಿಗೀಡಾದ ಮೃತಪಟ್ಟ ವರನ್ನು ಶಿವರಾಜ್ ಗೌಡ (32), ಹಿಂಬದಿ ಸವಾರ ಕಾರ್ತಿಕ್ ಎಂದು ಪತ್ತೆ ಹಚ್ಚಲಾಗಿದೆ. ಅಪಘಾತ ದಲ್ಲಿ ಅತಿಯಾದ ವೇಗವೇ ಇದಕ್ಕೆ ಕಾರಣ ಎಂದು ಗ್ರಾಮಸ್ಥರು ಆರೋಪ ಮಾಡುತ್ತಿದ್ದಾರೆ.

ಹುಣಸೂರು ಗ್ರಾಮಾಂತರ ಠಾಣೆಯಲ್ಲಿ ಈ ಘಟನೆ ಯ ಬಗ್ಗೆ ಪ್ರಕರಣ ದಾಖಲಾಗಿದೆ.

Related posts

ಬೆಂಗಳೂರು: ಜಿಲೆಟಿನ್ ಸ್ಫೋಟ ; ಐವರು ಸಾವು

Harshitha Harish

ಪುತ್ತೂರಿನಿಂದ ಬೆಂಗಳೂರಿಗೆ ಹೊರಟಿದ್ದ ಬಸ್ ಪಲ್ಟಿ: ಹಲವರಿಗೆ ಗಾಯ

Upayuktha

ತಮಿಳುನಾಡಿನಲ್ಲಿ ಟ್ರ್ಯಾಕ್ಟರ್ ಮಗುಚಿ ಅದರಲ್ಲಿದ್ದ 5 ಮಹಿಳೆಯರು ಸಾವು; 15 ಮಂದಿ ಗೆ ಗಾಯ

Harshitha Harish