ದೇಶ-ವಿದೇಶ

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೂ ಕೋವಿಡ್ ದೃಢ

ಹೊಸದಿಲ್ಲಿ : ವ್ಯಾಪಕವಾಗಿ ಹರಡುತ್ತಿರುವ ಕೋವಿಡ್ ಸೋಂಕು ಕೇಂದ್ರ ಸಚಿವರಿಗೂ ಒಕ್ಕರಿಸಿದೆ, ಕೇಂದ್ರ ಗೃಹ ಸಚಿವರಾದ ಅಮಿತ್ ಶಾ ಅವರಿಗೂ ಕೋವಿಡ್ ಸೋಂಕು ದೃಢ ಪಟ್ಟಿದೆ ಎಂದು ಸಚಿವರು ತಮ್ಮ ಟ್ವಿಟರ್ ಖಾತೆಯಲ್ಲಿ ಹೇಳಿಕೊಂಡಿದ್ದಾರೆ.

ಈ ಕುರಿತು ಟ್ವಿಟರ್ ನಲ್ಲಿ ಸ್ಪಷ್ಟನೆಯನ್ನು ನೀಡಿದ ಸಚಿವರು ಕೋವಿಡ್ ಲಕ್ಷಣದ ಹಿನ್ನೆಲೆಯಲ್ಲಿ ನಾನು ಪರೀಕ್ಷೆಗೆ ಒಳಗಾಗಿದ್ದೆ ಆದರೆ ವರದಿ ಸೋಂಕು ದೃಢಪಟ್ಟಿರುವುದು ವರದಿಯಾಗಿದೆ ಎಂದು ಸ್ಪಷ್ಟನೆಯನ್ನು ನೀಡಿದ್ದಾರೆ ಜೊತೆಗೆ ನನ್ನ ಜೊತೆ ಸಂಪರ್ಕದಲ್ಲಿದ್ದ ಎಲ್ಲರೂ ಪರೀಕ್ಷೆ ಮಾಡಿಸಿಕೊಳ್ಳಿ ಎಂದು ಮನವಿ ಮಾಡಿದ್ದಾರೆ.

Related posts

ಐಸಿಎಸ್‌ಇಯ 10 ಮತ್ತು 12 ನೇ ತರಗತಿ ಪರೀಕ್ಷೆ ಮುಂದೂಡಿಕೆ

Sushmitha Jain

ಭಾರತೀಯ ಅಧಿಕಾರಿಗಳ ನಾಪತ್ತೆ ಪ್ರಕರಣ: ಪಾಕಿ‌ಗೆ ವಿದೇಶಾಂಗ ಸಚಿವಾಲಯ ತೀಕ್ಷ್ಣ ಎಚ್ಚರಿಕೆ

Upayuktha

ಹಿಂದಿ ಚಿತ್ರರಂಗದ ಹಿರಿಯ ನಟ ರಣಧೀರ್ ಕಪೂರ್ ಆಸ್ಪತ್ರೆ ದಾಖಲು

Harshitha Harish