ನಗರ ಸ್ಥಳೀಯ

ಅಮೃತ ಸಾಹಿತ್ಯ ವೇದಿಕೆ ಲಾಂಛನ ಬಿಡುಗಡೆ

ಮಂಗಳೂರು: ಅಮೃತ ಪ್ರಕಾಶ ಪತ್ರಿಕೆಯ ಸಾರಥ್ಯದಲ್ಲಿ ಆರಂಭ ಗೊಂಡ “ಅಮೃತ ಸಾಹಿತ್ಯ ವೇದಿಕೆ”ಯ ಲಾಂಛನ ಬಿಡುಗಡೆ ಸಮಾರಂಭವು ಇಂದು ನಗರದ ಪತ್ರಿಕಾ ಭವನದಲ್ಲಿ ನಡೆಯಿತು. ವಿದ್ಯಾರತ್ನ ಆಂಗ್ಲ ಮಾಧ್ಯಮ ಶಾಲೆಯ ಅಧ್ಯಕ್ಷರಾದ ರವೀಂದ್ರ ಶೆಟ್ಟಿ ಉಳಿದೊಟ್ಟು ಲಾಂಛನ ಬಿಡುಗಡೆ ಮಾಡಿದರು.

ಸಮಾಜಸೇವಕರೂ, ಸಂಘಟಕರೂ ಆದ ಪಮ್ಮಿ ಕೊಡಿಯಾಲ್ ಬೈಲ್ ಹಾಗೂ ದುಬೈಯ ಕ್ರಿಯಾತ್ಮಕ ಕಲಾ ನಿರ್ದೇಶಕ ಬಿ.ಕೆ. ಗಣೇಶ್ ರೈ ಬ್ರಹ್ಮಾವರ ಮುಖ್ಯ ಅತಿಥಿಗಳಾಗಿದ್ದರು.

ICAI ಚೇರ್ ಮ್ಯಾನ್ ಸಿ.ಎ.ಎಸ್.ಎಸ್. ನಾಯಕ್ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯ ಅಧ್ಯಕ್ಷೆ, ಅಮೃತ ಪ್ರಕಾಶ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕಿ, ಸಾಹಿತಿ ಡಾ. ಮಾಲತಿ ಶೆಟ್ಟಿ ಮಾಣೂರು, ಉಪಾಧ್ಯಕ್ಷ ಡಾ. ಕಾಸರಗೋಡು ಅಶೋಕ್ ಕುಮಾರ್ ಮತ್ತು ಪತ್ರಿಕೆಯ ಸಂಪಾದಕ ಮಂಡಳಿ ಸದಸ್ಯರಾದ ಸತ್ಯಪ್ರಕಾಶ್ ಶೆಟ್ಟಿ ಉಪಸ್ಥಿತರಿದ್ದರು.

(ಉಪಯುಕ್ತ ನ್ಯೂಸ್)

ನಿಮ್ಮೂರಿನ ತಾಜಾ ಸುದ್ದಿಗಳಿಗಾಗಿ ಭೇಟಿ ನೀಡಿ: upayuktha.com

‘ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಟ್ವಿಟರ್‌ನಲ್ಲಿ ಉಪಯುಕ್ತ ನ್ಯೂಸ್ ಫಾಲೋ ಮಾಡಿ

ಯೂಟ್ಯೂಬ್‌ನಲ್ಲಿ ಉಪಯುಕ್ತ ನ್ಯೂಸ್ ವೀಕ್ಷಿಸಿ

Related posts

ಪುತ್ತೂರಲ್ಲಿ ಸಾಹಿತಿ ಭೀಮರಾವ್ ವಾಷ್ಠರ್ ರವರಿಗೆ ಸಜ್ಜನ ಸದ್ಭಾವನಾ ರಾಜ್ಯ ಪ್ರಶಸ್ತಿ ಪ್ರದಾನ

Harshitha Harish

ದ.ಕ ಜಿಲ್ಲೆಯಲ್ಲಿ ಮುಂದುವರೆದ ಐಟಿ ಬೇಟೆ: ಶಾಸಕ ಯು.ಟಿ‌. ಖಾದರ್ ಸಹೋದರ ಇಫ್ತಿಕಾರ್ ಮನೆ ರೈಡ್

Sushmitha Jain

ಫಿಲೋಮಿನಾ ಕಾಲೇಜು: ತುಳುನಾಡಿನ ಜನಪದ ಪರಂಪರೆಯ ವಸ್ತುಗಳ ಪ್ರದರ್ಶನ ‘ಬದ್ಕ್’ ಉದ್ಘಾಟನೆ

Upayuktha