ಅಡ್ವಟೋರಿಯಲ್ಸ್ ಗ್ರಾಮಾಂತರ ಸ್ಥಳೀಯ

ಯಶಸ್ವೀ 26ನೇ ವರ್ಷಕ್ಕೆ ಕಾಲಿಟ್ಟ ಅನುಶ್ರೀ ಎಲೆಕ್ಟ್ರಿಕಲ್ಸ್‌ ಮತ್ತು ಎಲೆಕ್ಟ್ರಾನಿಕ್ಸ್ ಬದಿಯಡ್ಕ

ಬದಿಯಡ್ಕ: ಬದಿಯಡ್ಕದ ಅನುಶ್ರೀ ಎಲೆಕ್ಟ್ರಿಕಲ್ಸ್‌ ಮತ್ತು ಎಲೆಕ್ಟ್ರಾನಿಕ್ಸ್‌ ಹಾಗೂ ಶ್ರೀಕೃಷ್ಣ ಪ್ರೊಡಕ್ಷನ್ಸ್‌ ಸಂಸ್ಥೆಗಳು ಇಂದಿಗೆ (ಜ.26) ಯಶಸ್ವಿಯಾಗಿ 25 ವರ್ಷಗಳನ್ನು ಪೂರೈಸಿ 26ನೇ ವರ್ಷಕ್ಕೆ ಕಾಲಿಟ್ಟಿವೆ.

ಕೃಷ್ಣಪ್ರಕಾಶ್ ಬಳ್ಳಂಬೆಟ್ಟು ಅವರು ಸ್ಥಾಪಿಸಿ ಮುನ್ನಡೆಸಿಕೊಂಡು ಬರುತ್ತಿರುವ ಈ ಸಂಸ್ಥೆಗಳು ಬದಿಯಡ್ಕ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸಾಕಷ್ಟು ಜನಪ್ರಿಯತೆ ಪಡೆದಿವೆ.

ಈ ಸಂಸ್ಥೆಗಳು ರಜತ ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಹೊಸನಗರದ ಶ್ರೀರಾಮಚಂದ್ರಾಪುರ ಮಠಾಧೀರಾದ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳವರು ಸಂಸ್ಥೆಗಳ ಮಾಲೀಕರಾದ ಕೃಷ್ಣ ಪ್ರಕಾಶ್ ಬಳ್ಳಂಬೆಟ್ಟು ಅವರಿಗೆ ಧ್ವನಿಸಂದೇಶವನ್ನು ಕಳುಹಿಸಿ ಶುಭಹಾರೈಸಿದ್ದಾರೆ.

(ಉಪಯುಕ್ತ ನ್ಯೂಸ್)

‘ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

 

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

 

ಉಪಯುಕ್ತ ನ್ಯೂಸ್ ಸಿಗ್ನಲ್‌ ಗ್ರೂಪಿಗೆ ಜಾಯಿನ್ ಆಗಲು ಈ ಲಿಂಕ್‌ ಬಳಸಿ

Related posts

ದೇರೆಬೈಲ್ ಕೊಂಚಾಡಿಯಲ್ಲಿ ಶಾರದಾ ವಿಸರ್ಜನೆಯ ಭವ್ಯ ಮೆರವಣಿಗೆ

Upayuktha

ವೀಜಿ ಕಾಸರಗೋಡು ಅವರಿಗೆ ಗಡಿನಾಡ ರಾಜ್ಯೋತ್ಸವ ಪ್ರಶಸ್ತಿ: ನ.23ರಂದು ಪ್ರದಾನ

Upayuktha

ಬದುಕಿನಲ್ಲಿ ನಿರ್ದಿಷ್ಟ ಗುರಿ, ಬದ್ಧತೆ ಇದ್ದರೆ ಸಾಧನೆಯ ಹಾದಿ ಸುಗಮ: ಡಾ. ಎಂ ಮೋಹನ ಆಳ್ವ

Upayuktha