ಉಜಿರೆ: ಧರ್ಮಸ್ಥಳದಲ್ಲಿ ಶಾಂತಿವನದಲ್ಲಿರುವ ಪ್ರಕೃತಿ ಚಿಕಿತ್ಸಾ ಆಸ್ಪತ್ರೆಯಲ್ಲಿ ಅನುವರ್ತನಾ ಚಿಕಿತ್ಸಾ ಘಟಕವನ್ನು ಡಿ. ಹರ್ಷೇಂದ್ರಕುಮಾರ್ ಸೋಮವಾರ ಉದ್ಘಾಟಿಸಿದರು.
ಲೋಕಾಯುಕ್ತ ವಿಭಾಗದ ಜಿಲ್ಲಾ ನ್ಯಾಯಾಧೀಶ ಎಚ್.ಎ. ಮೋಹನ್, ಡಾ.ಶಿವಪ್ರಸಾದ್ ಶೆಟ್ಟಿ, ಡಾ. ಶಶಿಕಿರಣ್ ಡಾ. ಶಶಿಕಾಂತ್ ಜೈನ್ ಉಪಸ್ಥಿತರಿದ್ದರು. ಪಾದಗಳಿಗೆ ಮಸಾಜ್ ಮಾಡಿ ದೇಹದ ಅಂಗಗಳಿಗೆ ಹಾಗೂ ಮನಸ್ಸಿಗೆ ಮುದನೀಡುವ ಚಿಕಿತ್ಸಾ ಕ್ರಮವೇ ಅನುವರ್ತನಾ ಚಿಕಿತ್ಸೆ ಆಗಿದೆ.
(ಉಪಯುಕ್ತ ನ್ಯೂಸ್)
‘ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಟ್ವಿಟರ್ನಲ್ಲಿ ಉಪಯುಕ್ತ ನ್ಯೂಸ್ ಫಾಲೋ ಮಾಡಿ
ಯೂಟ್ಯೂಬ್ನಲ್ಲಿ ಉಪಯುಕ್ತ ನ್ಯೂಸ್ ವೀಕ್ಷಿಸಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ
ರಾಷ್ಟ್ರೀಯ ಸುದ್ದಿಗಳು, ವಿಚಾರಧಾರೆಗಳಿಗೆ ಮೀಸಲಾದ ಜಾಲತಾಣ- ಉಪಯುಕ್ತ.ಭಾರತಕ್ಕೆ ಭೇಟಿ ನೀಡಿ