ಭಾರತದ ಅಸ್ಮಿತೆಯಾಗಿರುವ ಅಯೋಧ್ಯೆಯಲ್ಲಿ ಭವ್ಯ ರಾಮ ಮಂದಿರ ನಿರ್ಮಾಣಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಇನ್ನು ಕೆಲವೇ ನಿಮಿಷಗಳಲ್ಲಿ ಶಿಲಾನ್ಯಾಸ ಕಾರ್ಯಕ್ರಮ ನೆರವೇರಿಸಲಿದ್ದಾರೆ. ದೂರದರ್ಶನದ ರಾಷ್ಟ್ರೀಯ ವಾಹಿನಿ ಈ ದೃಶ್ಯಗಳನ್ನು ನೇರಪ್ರಸಾರ ಮಾಡುತ್ತಿದೆ.
ಉಪಯುಕ್ತ ನ್ಯೂಸ್ ತನ್ನ ಓದುಗರಿಗಾಗಿ ಈ ದೃಶ್ಯಗಳನ್ನು ನೇರಪ್ರಸಾರ ಮಾಡುತ್ತಿದೆ.