ಗ್ರಾಮಾಂತರ ಪ್ರತಿಭೆ-ಪರಿಚಯ ಸ್ಥಳೀಯ

ಆಳ್ವಾಸ್ ವಿದ್ಯಾರ್ಥಿಗೆ 2020-21 ಸಾಲಿನ ಅಕಾಡೆಮಿ ಬಾಲಗೌರವ ಪ್ರಶಸ್ತಿ

ಮೂಡುಬಿದಿರೆ: ಧಾರವಾಡದ ಕರ್ನಾಟಕ ಬಾಲವಿಕಾಸ ಆಕಾಡೆಮಿಯ 2020-21 ಸಾಲಿನ ಅಕಾಡೆಮಿ ಬಾಲಗೌರವ ಪ್ರಶಸ್ತಿಯನ್ನು ಆಳ್ವಾಸ್ ವಿದ್ಯಾರ್ಥಿ ಅಥರ್ವ ಹೆಗ್ಡೆ ಪಡೆದುಕೊಂಡಿದ್ದಾನೆ.

ಇವರು ಮೂಡುಬಿದಿರೆಯ ಪ್ರಸನ್ನ ಹೆಗ್ಡೆ ಹಾಗೂ ಶ್ರೇಯಾ ದಂಪತಿ ಪುತ್ರ. ಆಳ್ವಾಸ್ ಸಿ.ಬಿ.ಎಸ್.ಸಿ. ಶಾಲೆಯಲ್ಲಿ 7ನೇ ತರಗತಿ ವಿದ್ಯಾರ್ಥಿಯಾಗಿರುವ ಇವರ ಚಿತ್ರಕಲೆ, ಸಾಹಿತ್ಯ ಭರತನಾಟ್ಯ, ಕರ್ನಾಟಕ ಶಾಸ್ತ್ರೀಯ ಸಂಗೀತ, ವಿಜ್ಞಾನ, ಅಬಾಕಸ್, ಸ್ಪೆಲ್‍ಬಿ, ಕ್ಲೇ ಮಾಡೆಲಿಂಗ್ ಮುಂತಾದ ಕ್ಷೇತ್ರದ ಸಾಧನೆಗಳನ್ನು ಗುರುತಿಸಿ ಈ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿದೆ.

(ಉಪಯುಕ್ತ ನ್ಯೂಸ್)

‘ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

 

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

 

ಉಪಯುಕ್ತ ನ್ಯೂಸ್ ಸಿಗ್ನಲ್‌ ಗ್ರೂಪಿಗೆ ಜಾಯಿನ್ ಆಗಲು ಈ ಲಿಂಕ್‌ ಬಳಸಿ

Related posts

‘ಅಡಿಕೆ ಬೆಳೆಗಾರರು ಧೈರ್ಯವಾಗಿರಿ, ತಾತ್ಕಾಲಿಕ ಕುಸಿತಕ್ಕೆ ಕಂಗೆಡದಿರಿ’

Upayuktha

ವಿನಾಯಕ ನಗರದ ಶ್ರೀ ಸಿದ್ಧಿ ವಿನಾಯಕ ಪ್ರತಿಷ್ಠಾ ಮಹೋತ್ಸವ: ನೂತನ ಹಸಿರುವಾಣಿ ಉಗ್ರಾಣ ಉದ್ಘಾಟನೆ

Sushmitha Jain

 ‘ಲರ್ನ್ ಅಂಡ್ ಲೀಡ್’: ಫಿಲೋಮಿನಾದಲ್ಲಿಎನ್ನೆಸ್ಸೆಸ್ ತರಬೇತಿ ಕಾರ್ಯಕ್ರಮ

Upayuktha