ರಾಜ್ಯ

ಬೆಂಗಳೂರು : ಬಿಎಂಟಿಸಿ ದರ ಹೆಚ್ಚಳ ಅನಿವಾರ್ಯ

ಬೆಂಗಳೂರು: ಬಿಎಂಟಿಸಿ ದರ ಹೆಚ್ಚಳ ಅನಿವಾರ್ಯ ಎಂದು ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕರಾದ ಸಿ. ಶಿಖಾ ಹೇಳಿದ್ದಾರೆ.

ದರ ಹೆಚ್ಚಳದ ಈ ಬಗ್ಗೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದು, ಬಜೆಟ್ ನಲ್ಲಿ ನಿರ್ಧಾರ ಹೊರಬರುವ ಸಾಧ್ಯತೆಯಿದೆ. ಕೊರೊನಾ ವೈರಸ್ ನಂತರ 10 ಲಕ್ಷ ಪ್ರಯಾಣಿಕರ ಸಂಖ್ಯೆ ಕುಸಿತವಾಗಿದೆ. ಬಿಎಂಟಿಸಿ ಸಂಸ್ಥೆ ಕೊರೋನಾ ಕಾರಣದಿಂದ ಆರ್ಥಿಕ ಸಂಕಷ್ಟದಲ್ಲಿದೆ ಎಂದು ತಿಳಿಸಿದ್ದಾರೆ.

ಡೀಸೆಲ್ ಬೆಲೆ ಕಳೆದ ವರ್ಷಕ್ಕಿಂತ 30 ರೂಪಾಯಿ ಹೆಚ್ಚಳವಾಗಿದೆ. ಹೀಗಾಗಿ ಬಿಎಂಟಿಸಿ ಟಿಕೆಟ್ ದರ ಹೆಚ್ಚಳ ಅನಿವಾರ್ಯ ಎಂದು ಹೇಳಲಾಗಿದೆ.

Related posts

ಬೆಂಗಳೂರು-ಮಂಗಳೂರು- ವಾಸ್ಕೋ ನೂತನ ರೈಲು: ಮಾರ್ಚ್ 7ರಿಂದ ಸಂಚಾರ ಆರಂಭ

Upayuktha

ಧರ್ಮಸ್ಥಳಕ್ಕೆ ಭೇಟಿ ನೀಡಿದ ಕಂದಾಯ ಸಚಿವ ಆರ್.‌ಅಶೋಕ್

Sushmitha Jain

ಎಲ್ಲ ರಾಜಕೀಯ ಪಕ್ಷಗಳು ಆರೆಸ್ಸೆಸ್‌ನಿಂದ ಪ್ರಭಾವಿತವಾಗಿದೆ: ಎಂಎಲ್ ಸಿ ಪ್ರತಾಪ್ ಸಿಂಹ ನಾಯಕ್

Sushmitha Jain