ಬೆಂಗಳೂರು: ಜಿಲೆಟಿನ್ ಸ್ಫೋಟ ದುರಂತ ಸಂಭವಿಸಿದೆ.
ಚಿಕ್ಕಬಳ್ಳಾಪುರ ಜಿಲ್ಲೆಯ ಹಿರೇನಾಗವಳ್ಳಿ ಗ್ರಾಮದ ಬಳಿ ಜಿಲೆಟಿನ್ ಸ್ಫೋಟಗೊಂಡಿದ್ದು ಗುಡಿಬಂಡೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ರಾತ್ರಿ 12 ಗಂಟೆಗೆ ಭಾರೀ ಸ್ಫೋಟ ಸಂಭವಿಸಿ ಐವರು ಮೃತಪಟ್ಟಿದ್ದಾರೆ ಎಂದು ಹೇಳಲಾಗಿದೆ.
ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸ್ಫೋಟದ ತೀವ್ರತೆಗೆ ಹತ್ತಾರು ಕಿ.ಮೀ ದೂರದವರೆಗೂ ಭೂಮಿ ಕಂಪಿಸಿದೆ.