ಆರೋಗ್ಯ ಗ್ರಾಮಾಂತರ ಪ್ರಮುಖ ಸ್ಥಳೀಯ

ಬೆಳಾಲಿನ 200 ಮಂದಿ ನಿವಾಸಿಗಳಿಗೆ ಕೋವಿಡ್ ಲಸಿಕೆ

ಬೆಳಾಲು: ಬೆಳಾಲು ಗ್ರಾಮ ಪಂಚಾಯತ್ ವ್ಯಾಪ್ತಿಯ  200 ಮಂದಿ ನಿವಾಸಿಗಳಿಗೆ ಧರ್ಮಸ್ಥಳ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕೋವಿಡ್ ಲಸಿಕೆ ನೀಡಲಾಯಿತು.

ಈ ಸಂದರ್ಭದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ| ಆಕಾಶ್, ಹಿರಿಯ ಮಹಿಳಾ ಆರೋಗ್ಯ ಸಹಾಯಕಿ ವಿಜಯಲಕ್ಷ್ಮೀ, ಬೆಳಾಲು ಗ್ರಾ.ಪಂ. ಸದಸ್ಯ ಸುರೇಂದ್ರ ಗೌಡ ಸುರುಳಿ, ಆರೋಗ್ಯ ಸಹಾಯಕಿ ಹರಿಣಾಕ್ಷಿ, ಆಶಾ ಕಾರ್ಯಕರ್ತೆ ಪ್ರೇಮಾ ಕೊಲ್ಪಾಡಿ, ಡಾಟಾ ಎಂಟ್ರಿ ಸಿಬ್ಬಂದಿ ಯೋಗಿತಾ ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

Related posts

ಮಾ.20: ‘ಸುರಕ್ಷಾ’ದಲ್ಲಿ ಉಚಿತ ಬಾಯಿ ಆರೋಗ್ಯ ತಪಾಸಣೆ, ಮಾಹಿತಿ ಶಿಬಿರ

Upayuktha

ನಿಟ್ಟೆ ತಾಂತ್ರಿಕ ಕಾಲೇಜು ಸಹ ಪ್ರಾಧ್ಯಾಪಕಿ ಅನಿಶಾ ಅವರಿಗೆ ಡಾಕ್ಟರೇಟ್

Upayuktha

ಹೊಸಂಗಡಿ ಗ್ರಾ.ಪಂ.ನಲ್ಲಿ ಆಳ್ವಾಸ್ ರೀಚ್ 2020 ಹೆಲ್ತ್ ವಾಕ್-ಅ-ಥಾನ್

Upayuktha