ಕ್ಷೇತ್ರಗಳ ವಿಶೇಷ ಗ್ರಾಮಾಂತರ ಸ್ಥಳೀಯ

ಜ.7ರಂದು ಪಲ್ಲಿಪಾಡಿ ಶ್ರೀ ಗೋಪಾಲಕೃಷ್ಣ ಲಕ್ಷ್ಮೀನರಸಿಂಹ ದೇವಸ್ಥಾನದ ನವೀಕರಣಕ್ಕೆ ಶಿಲಾನ್ಯಾಸ

ಬಂಟ್ವಾಳ: ಬಂಟ್ವಾಳ ತಾಲೂಕಿನ ಬಡಗಬೆಳ್ಳೂರು ಗ್ರಾಮದ ಪಲ್ಲಿಪಾಡಿ ಶ್ರೀ ಗೋಪಾಲಕೃಷ್ಣ ಲಕ್ಷ್ಮೀನರಸಿಂಹ ದೇವರುಗಳ ಹಾಗೂ ಪರಿವಾರ ದೈವಗಳ ದೇವಸ್ಥಾನದ ನವೀಕರಣದ ಶಿಲಾನ್ಯಾಸ ಕಾರ್ಯಕ್ರಮ ಜ.7ರ ಗುರುವಾರ ನಡೆಯಲಿದೆ.

ಆ ಪ್ರಯುಕ್ತ ಭಗವದ್ಭಕ್ತರೆಲ್ಲರೂ ಈ ಪುಣ್ಯಕಾರ್ಯದಲ್ಲಿ ಭಾಗವಹಿಸಿ ದೇವರ ಕೃಪಾಕಟಾಕ್ಷಕ್ಕೆ ಪಾತ್ರರಾಗಬೇಕಾಗಿ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷರು ಮತ್ತು ಸರ್ವ ಸದಸ್ಯರು ವಿನಂತಿಸಿದ್ದಾರೆ.

(ಉಪಯುಕ್ತ ನ್ಯೂಸ್)

‘ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

 

ಟ್ವಿಟರ್‌ನಲ್ಲಿ ಉಪಯುಕ್ತ ನ್ಯೂಸ್ ಫಾಲೋ ಮಾಡಿ

 

ಯೂಟ್ಯೂಬ್‌ನಲ್ಲಿ ಉಪಯುಕ್ತ ನ್ಯೂಸ್ ವೀಕ್ಷಿಸಿ

 

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

 

ರಾಷ್ಟ್ರೀಯ ಸುದ್ದಿಗಳು, ವಿಚಾರಧಾರೆಗಳಿಗೆ ಮೀಸಲಾದ ಜಾಲತಾಣ- ಉಪಯುಕ್ತ.ಭಾರತಕ್ಕೆ ಭೇಟಿ ನೀಡಿ

Related posts

ನೆಟ್ಟಣಿಗೆ ಜಾತ್ರಾ ಮಹೋತ್ಸವದಲ್ಲಿ ರಂಗಸಿರಿ ಯಕ್ಷಗಾನ

Upayuktha

ಸೋಲು ಗೆಲುವಿಗೆ ಸೋಪಾನ: ಡಾ. ಜೆ ದಿನಕರ ಅಡಿಗ

Upayuktha

ಸಾಹಿತ್ಯ ಕ್ಷೇತ್ರದಲ್ಲಿ ವ್ಯವಹಾರಗಳು ನಡೆಯದಿರಲಿ: ಮುರಳಿಕೃಷ್ಣ ಕೆ.ಎನ್

Upayuktha