ನಗರ ಸಮುದಾಯ ಸುದ್ದಿ ಸ್ಥಳೀಯ

ಇಂಟರ್ನ್ಯಾಷನಲ್ ಬಂಟ್ಸ್ ವೆಲ್ಫೇರ್ ಟ್ರಸ್ಟ್‌ನಿಂದ ‘ಬಿಸು ಪರ್ಬೊ’ ಆಚರಣೆ

ಮಂಗಳೂರು: ಇಂಟರ್ನ್ಯಾಷನಲ್ ಬಂಟ್ಸ್ ವೆಲ್ಫೇರ್ ಟ್ರಸ್ಟ್ ವತಿಯಿಂದ ‘ಬಿಸು ಪರ್ಬೊ’ ಆಚರಣೆ ನಗರದ ಬಲ್ಮಠ ಕುಡ್ಲ ಪೆವಿಲಿನ್ ಸಭಾಂಗಣದಲ್ಲಿ ಜರಗಿತು. ಟ್ರಸ್ಟ್ ಸ್ಥಾಪಕಾಧ್ಯಕ್ಷ ಎ.ಸದಾನಂದ ಶೆಟ್ಟಿ ಉದ್ಘಾಟಿಸಿದರು.

ಮಂಗಳೂರು ಮಹಾನಗರಪಾಲಿಕೆ ಮೇಯರ್ ಪ್ರೇಮಾನಂದ ಶೆಟ್ಟಿ ಅವರನ್ನು ಈ ಸಂದರ್ಭ ಸನ್ಮಾನಿಸಲಾಯ್ತು. ಲೇಖಕಿ ರೂಪಕಲಾ ಆಳ್ವ ಬಿಸು ಸಂದೇಶ ನೀಡಿದರು.

‘ಸದಾಶಯ’ ತ್ರೈಮಾಸಿಕದ ಸಂಪಾದಕ ಪ್ರೊ. ಭಾಸ್ಕರ ರೈ ಕುಕ್ಕುವಳ್ಳಿ ಸ್ವಾಗತಿಸಿ ಪ್ರಸ್ತಾವನೆಗೈದರು. ಸಂಘಟನಾ ಕಾರ್ಯದರ್ಶಿ ರಾಜಗೋಪಾಲ್ ರೈ ಅಭಿನಂದನಾ ಭಾಷಣ ಮಾಡಿದರು. ಯುವ ವಿಭಾಗದ ಅಧ್ಯಕ್ಷ ದೇವಿಚರಣ್ ಶೆಟ್ಟಿ ಅತಿಥಿಗಳನ್ನು ಗೌರವಿಸಿದರು. ಪ್ರಧಾನ ಕಾರ್ಯದರ್ಶಿ ಡಾ.ವಸಂತಕುಮಾರ್ ಶೆಟ್ಟಿ ನಿರೂಪಿಸಿ, ಮಹಿಳಾ ವಿಭಾಗದ ವಿಜಯಲಕ್ಷ್ಮಿ ಬಿ.ಶೆಟ್ಟಿ ವಂದಿಸಿದರು.

(ಉಪಯುಕ್ತ ನ್ಯೂಸ್)

‘ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

Related posts

ಶೃಂಗಾರ ರಸದಲ್ಲೂ ಅಧ್ಯಾತ್ಮವನ್ನು ಕಂಡ ವಿಶ್ವಮಾನವ ಕುವೆಂಪು: ಅರವಿಂದ ಚೊಕ್ಕಾಡಿ

Upayuktha

ಸಂತ ಫಿಲೋಮಿನಾ ಕಾಲೇಜಿನಲ್ಲಿ ವಯೋನಿವೃತ್ತರಿಗೆ ಗೌರವಾರ್ಪಣೆ

Upayuktha

ಮಂಗಳೂರು ವಿವಿ ಖಾಸಗಿ ಕಾಲೇಜುಗಳ ಆಡಳಿತ ಸಂಘದ ವಾರ್ಷಿಕ ಸಭೆ

Upayuktha