ನಗರ ಸ್ಥಳೀಯ

ಅಂಧ ಕಲಾವಿದನ ಹಣ ಕಳವು..! ಮಾನವೀಯತೆ ಮೆರೆದರು ಆಸ್ತಿ ತೆರಿಗೆ ಸಲಹೆಗಾರರು

ಉಡುಪಿ: ಅಂಧ ಸಂಗೀತ ಕಲಾವಿದನ ಹಣವನ್ನು ಜೇಬುಗಳ್ಳರು ದೋಚಿದ್ದು, ಕಲಾವಿದ ತನ್ನ ಊರಾದ ಬಾಗಲಕೋಟೆಗೆ ತೆರಳಲು ಟಿಕೇಟಿಗೆ ಹಣವಿಲ್ಲದೆ ಉಡುಪಿಯಲ್ಲಿ ಅಸಹಾಯಕ ಪರಿಸ್ಥಿತಿ ಎದುರಿಸಿದ್ದಾನೆ.

ಉಡುಪಿ ನಾಗರಿಕ ಸಮಿತಿಯ ಕಾರ್ಯಕರ್ತರಾದ ನಿತ್ಯಾನಂದ ಒಳಕಾಡು, ತಾರಾನಾಥ್ ಮೇಸ್ತ ಶಿರೂರು ಅವರು ನೆರವಿಗೆ ಬಂದಿದ್ದು, ಅಂಧ ಕಲಾವಿದನ ಬಾಗಲಕೋಟೆಗೆ ಬಸ್ಸು ಹತ್ತಿಸಿ ಕಳಿಸಿಕೊಟ್ಟಿದ್ದಾರೆ.

ನಗರಸಭೆ ಆಸ್ತಿ ತೆರಿಗೆ ಸಲಹಾ ಕೇಂದ್ರದ ಸಿಬ್ಬಂದಿಗಳಾದ ವಿದ್ಯಾ, ಚಂದ್ರಾವತಿ, ಪೂರ್ಣಿಮಾ, ತ್ರಿವೇಣಿ ಅವರು, ಹಸಿದ ಕಲಾವಿದನಿಗೆ ಆಹಾರದ ವ್ಯವಸ್ಥೆ, ಪ್ರಯಾಣಿಸಲು ಟೀಕೆಟಿಗೆ ಬೇಕಾದ ಹಣ ಒದಗಿಸಿ ಮಾನವೀಯತೆ ಮೆರೆದಿದ್ದಾರೆ.

(ಉಪಯುಕ್ತ ನ್ಯೂಸ್)

‘ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

 

ಟ್ವಿಟರ್‌ನಲ್ಲಿ ಉಪಯುಕ್ತ ನ್ಯೂಸ್ ಫಾಲೋ ಮಾಡಿ

 

ಯೂಟ್ಯೂಬ್‌ನಲ್ಲಿ ಉಪಯುಕ್ತ ನ್ಯೂಸ್ ವೀಕ್ಷಿಸಿ

 

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

 

ರಾಷ್ಟ್ರೀಯ ಸುದ್ದಿಗಳು, ವಿಚಾರಧಾರೆಗಳಿಗೆ ಮೀಸಲಾದ ಜಾಲತಾಣ- ಉಪಯುಕ್ತ.ಭಾರತಕ್ಕೆ ಭೇಟಿ ನೀಡಿ

Related posts

ಮಾ.27: ದಶಮಾನೋತ್ಸವ ಸಂಭ್ರಮದಲ್ಲಿ ಮಾಂಡೋವಿ ಮೋಟರ್ಸ್ ಸುರತ್ಕಲ್; ಮಹಾ ವಿನಿಮಯ ಮೇಳ

Upayuktha

ಫಿಲೋ ವೆಂಚುರ 2020: ಎಸ್‌ವಿಎಸ್‌ ಕಾಲೇಜು ಬಂಟ್ವಾಳಕ್ಕೆ ಸಮಗ್ರ ಪ್ರಶಸ್ತಿ

Upayuktha

ಮನಪಾ ಗದ್ದುಗೆ ಬಿಜೆಪಿಗೆ: ವಾರ್ಡ್‌ವಾರು ಫಲಿತಾಂಶದ ಪೂರ್ಣ ವಿವರ

Upayuktha