ಪ್ರಮುಖ ರಾಜ್ಯ

ವಿವಿಧ ನಿಗಮ- ಮಂಡಳಿ ಅಧ್ಯಕ್ಷರ ನೇಮಕ: ಆರಗ ಜ್ಞಾನೇಂದ್ರ, ಹರತಾಳ ಹಾಲಪ್ಪ ಸಹಿತ 24 ಮಂದಿಗೆ ಸ್ಥಾನ ಭಾಗ್ಯ

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರಕಾರ ಮೊದಲ ವರ್ಷ ಪೂರ್ಣಗೊಳಿಸುತ್ತಿರುವ ಸಂದರ್ಭದಲ್ಲಿ ವಿವಿಧ ನಿಗಮ- ಮಂಡಳಿಗಳಿಗೆ ಅಧ್ಯಕ್ಷರನ್ನು ನೇಮಿಸಿ ಸರಕಾರ ಆದೇಶ ಹೊರಡಿಸಿದೆ.

Advertisement
Advertisement

ಅದರಂತೆ ಕರ್ನಾಟಕ ಗೃಹಮಂಡಳಿ ಅಧ್ಯಕ್ಷರಾಗಿ ಹಿರಿಯ ಶಾಸಕ ಅರಗ ಜ್ಞಾನೇಂದ್ರ ಅವರನ್ನು ನೇಮಿಸಲಾಗಿದೆ.

ಎಂಎಸ್‌ಐಎಲ್ ಅಧ್ಯಕ್ಷರಾಗಿ ಸಾಗರದ ಶಾಸಕ ಹರತಾಳ ಹಾಲಪ್ಪ, ಕೆ.ಎಸ್‌.ಆರ್‌ಟಿಸಿ ಅಧ್ಯಕ್ಷರಾಗಿ ಹೊಳಲ್ಕೆರೆ ಶಾಸಕ ಎಂ. ಚಂದ್ರಪ್ಪ, ರಾಜ್ಯ ರಸ್ತೆ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ದೇವದುರ್ಗ ಶಾಸಕ ಶಿವನಗೌಡ ನಾಯಕ್‌ ಹಾಗೂ ರಾಜ್ಯ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಅಧ್ಯಕ್ಷರಾಗಿ ಶೋರಾಪುರ ಶಾಸಕ ರಾಜೂಗೌಡ ಅವರನ್ನು ನೇಮಿಸಲಾಗಿದೆ.

ಒಟ್ಟು 24 ಶಾಸಕರನ್ನು ವಿವಿಧ ನಿಗಮ ಮಂಡಳಿಗಳಿಗೆ ಅಧ್ಯಕ್ಷರಾಗಿ ನೇಮಿಸಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಆದೇಶ ಹೊರಡಿಸಿದ್ದಾರೆ.

 

(ಉಪಯುಕ್ತ ನ್ಯೂಸ್)

ಉಪಯುಕ್ತ ನ್ಯೂಸ್‌ App ಡೌನ್‌ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ ಮಾಡಿ

 

‘ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

 

ಟ್ವಿಟರ್‌ನಲ್ಲಿ ಉಪಯುಕ್ತ ನ್ಯೂಸ್ ಫಾಲೋ ಮಾಡಿ

 

ಯೂಟ್ಯೂಬ್‌ನಲ್ಲಿ ಉಪಯುಕ್ತ ನ್ಯೂಸ್ ವೀಕ್ಷಿಸಿ

 

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

 

ನಿಮ್ಮ ಮೆಚ್ಚಿನ ಉಪಯುಕ್ತ ನ್ಯೂಸ್ ಈಗ ಗೂಗಲ್ ನ್ಯೂಸ್  App ನಲ್ಲೂ ಲಭ್ಯ. ಈ ಲಿಂಕ್ ಕ್ಲಿಕ್ ಮಾಡಿ ಫಾಲೋ ಮಾಡಿ.

 

Advertisement
Advertisement

Related posts

ತುಳುನಾಡ ಬಾಲೆ ಬಂಗಾರ್- 2019 ಮುದ್ದು ಮಕ್ಕಳ ಫೋಟೋ ಸ್ಪರ್ಧೆ- ಸೀಸನ್ 4

Upayuktha

ರಂಭಾಪುರಿ ಶ್ರೀಗಳ ಆಶೀರ್ವಾದ ಪಡೆದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ

Upayuktha

ಮಂಗಳೂರಿನಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 5ಕ್ಕೆ ಏರಿಕೆ; ಎಲ್ಲರೂ ಕೇರಳದವರು

Upayuktha
error: Copying Content is Prohibited !!