ಕೃಷಿ ಮಾರುಕಟ್ಟೆ ದರಗಳು ವಾಣಿಜ್ಯ

ಇಂದಿನ ಕ್ಯಾಂಪ್ಕೋ ಮಾರುಕಟ್ಟೆ ಧಾರಣೆ (7-12-2020)

ಕೃಷಿಕರಿಗೆ ಇದು ಉಪಯುಕ್ತ. ಕ್ಯಾಂಪ್ಕೋ ಮಾರುಕಟ್ಟೆಯಲ್ಲಿ ಅಡಕೆ, ಕೊಕ್ಕೊ, ಕಾಳುಮೆಣಸು, ರಬ್ಬರ್‌ ಬೆಳೆಗಳ ಇಂದಿನ ಧಾರಣೆಗಳ ವಿವರ ಇಲ್ಲಿದೆ.

ಕ್ಯಾಂಪ್ಕೋ ನಿಯಮಿತ ಮಂಗಳೂರು (ಶಾಖೆ: ವಿಟ್ಲ)

ಅಡಿಕೆ ಧಾರಣೆ: (06.12.2020 ಸೋಮವಾರ)

ಹೊಸ ಅಡಿಕೆ 250- 300- 330
(300-330 ಚೆನ್ನಾಗಿ ಒಣಗಿದ ಅಡಿಕೆಗೆ ಮಾತ್ರ)

ಹಳೆ ಅಡಿಕೆ 300-350-392
(393 ರಿಂದ 405 S ಕ್ವಾಲಿಟಿ ಅಡಿಕೆಗೆ ಮಾತ್ರ)

ಡಬಲ್ ಚೋಲ್ 300-350-397
(398 ರಿಂದ 410 S ಕ್ವಾಲಿಟಿ ಅಡಿಕೆಗೆ ಮಾತ್ರ)

ಹಳೆ ಪಠೋರ 250 – 325
ಹೊಸ ಪಠೋರ. 175 – 260

ಹಳೆ ಉಳ್ಳಿಗಡ್ಡೆ 150 – 230
ಹೊಸ ಉಳ್ಳಿಗಡ್ಡೆ 100 – 180

ಹಳೆ ಕರಿಗೋಟು 150 – 230
ಹೊಸ ಕರಿಗೋಟು 150 – 210

(ಮೇಲೆ ಕನಿಷ್ಠ ಮತ್ತು ಗರಿಷ್ಟ ದರಗಳನ್ನು ತೋರಿಸಲಾಗಿದೆ. ದರಗಳು ಅಡಿಕೆಯ ಕ್ವಾಲಿಟಿ ಮೇಲೆ ನಿರ್ಧರಿಸಲಾಗುವುದು)

ಕೊಕ್ಕೋ:
ಒಣಗಿಸಿದ: 120-175
(ವಿಟ್ಲ ಹಾಗೂ ಪುತ್ತೂರು ಶಾಖೆಗಳಲ್ಲಿ ಖರೀದಿ)
ಹಸಿ: 53-55
(ಮಂಗಳವಾರ ಮತ್ತು ಗುರುವಾರ ಮಾತ್ರ ವಿಟ್ಲ ಶಾಖೆಯಲ್ಲಿ ಖರೀದಿ)

(ಉಪಯುಕ್ತ ನ್ಯೂಸ್)

‘ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

 

ಟ್ವಿಟರ್‌ನಲ್ಲಿ ಉಪಯುಕ್ತ ನ್ಯೂಸ್ ಫಾಲೋ ಮಾಡಿ

 

ಯೂಟ್ಯೂಬ್‌ನಲ್ಲಿ ಉಪಯುಕ್ತ ನ್ಯೂಸ್ ವೀಕ್ಷಿಸಿ

 

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

 

ರಾಷ್ಟ್ರೀಯ ಸುದ್ದಿಗಳು, ವಿಚಾರಧಾರೆಗಳಿಗೆ ಮೀಸಲಾದ ಜಾಲತಾಣ- ಉಪಯುಕ್ತ.ಭಾರತಕ್ಕೆ ಭೇಟಿ ನೀಡಿ

Related posts

ಪುತ್ತೂರು ಹಣ್ಣು ಮೇಳ-2020 ಪ್ರಾತ್ಯಕ್ಷಿಕೆ ತಯಾರಿ ಉದ್ಘಾಟನೆ

Upayuktha

ಮುಳಿಯ ಜ್ಯುವೆಲ್ಸ್‌: ಪುತ್ತೂರು, ಬೆಳ್ತಂಗಡಿ ಮಳಿಗೆಗಳಲ್ಲಿ ‘ಮುಳಿಯ ಚಿನ್ನೋತ್ಸವ’ಕ್ಕೆ ಚಾಲನೆ

Upayuktha

26, 27ರ ಉದ್ದೇಶಿತ ಬ್ಯಾಂಕ್‌ ಮುಷ್ಕರ ರದ್ದು, ಎಂದಿನಂತೆ ವಹಿವಾಟು

Upayuktha