ಸಿನಿಮಾ-ಮನರಂಜನೆ

ದೇಶ-ವಿದೇಶ ಬಾಲಿವುಡ್

ಲೈಗರ್ ಚಿತ್ರದ ಮೂಲಕ ಪಂಚ ಭಾಷಾ ನಟನೆಯಲ್ಲಿ ವಿಜಯ್ ದೇವರಕೊಂಡ

Harshitha Harish
ಹೈದರಾಬಾದ್‌ : ವಿಜಯ್ ದೇವರಕೊಂಡ ಲೈಗರ್ ಚಿತ್ರದ ಮೂಲಕ ಪಂಚ ಭಾಷಾ ನಟ ಎನಿಸಿಕೊಳ್ಳಲಿದ್ದಾರೆ. ಈ ಮೂಲಕ ಬಾಲಿವುಡ್ ಗೆ ಎಂಟ್ರಿಯಾಗುತ್ತಿದ್ದಾರೆ. ಖ್ಯಾತ ನಿರ್ದೇಶಕ ಪುರಿ ಜಗನ್ನಾಥ್ ನಿರ್ದೇಶನದಲ್ಲಿ ಬಾಲಿವುಡ್ ನ ಖ್ಯಾತ ನಿರ್ಮಾಪಕ...
ಕಿರುತೆರೆ- ಟಿವಿ

ಹೆಣ್ಣು ಮಗುವಿಗೆ ಜನ್ಮ ನೀಡಿದ ಸಂತಸದಲ್ಲಿ ಬಿಗ್ ಬಾಸ್ ಸ್ಪರ್ಧಿ ಅಕ್ಷತಾ ಪಾಂಡವಪುರ

Harshitha Harish
ಬೆಂಗಳೂರು : ಬಿಗ್ ಬಾಸ್ ಕನ್ನಡ 6ನೇ ಆವೃತ್ತಿಯಲ್ಲಿ ಸ್ಪರ್ಧಿಯಾಗಿದ್ದ ರಂಗಭೂಮಿ ಕಲಾವಿದೆ ಅಕ್ಷತಾ ಪಾಂಡವಪುರ ರವರು ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಜನವರಿ 15 ರಂದು ನಮ್ಮ ಮನೆಗೆ ಲಕ್ಷ್ಮಿ ಬಂದಿದ್ದಾಳೆ ಎಂದು...
ಚಂದನವನ- ಸ್ಯಾಂಡಲ್‌ವುಡ್ ರಾಜ್ಯ

ರಾಜಕೀಯ ಬಿಟ್ಟು ಸಿನಿಮಾರಂಗಕ್ಕೆ ಎಂಟ್ರಿಯಾದ ಡಾ.ಕಾವೇರಿ

Harshitha Harish
ಬೆಂಗಳೂರು : ಸಿನಿಮಾದ ಮೇಲಿನ ಆಸಕ್ತಿಯಿಂದ ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷೆಯೊಬ್ಬರು ರಾಜಕೀಯ ತೊರೆದು ಸಿನಿಮಾರಂಗಕ್ಕೆ ಪ್ರವೇಶ ಮಾಡಿದ್ದಾರೆ.‌ ಕೊಡಗಿನಲ್ಲಿ ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷೆಯಾಗಿದ್ದ ಡಾ.ಕಾವೇರಿ ಇದೀಗ ರಾಜಕೀಯ ಬಿಟ್ಟು ಬಣ್ಣದ ಲೋಕಕ್ಕೆ ನಿರ್ಮಾಪಕಿಯಾಗಿ ಎಂಟ್ರಿ...
ಅಪರಾಧ ಚಂದನವನ- ಸ್ಯಾಂಡಲ್‌ವುಡ್

ಡ್ರಗ್ಸ್ ಪ್ರಕರಣ : ನಟಿ ರಾಗಿಣಿ ದ್ವಿವೇದಿ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

Harshitha Harish
ಬೆಂಗಳೂರು : ಡ್ರಗ್ಸ್ ಪ್ರಕರಣದಲ್ಲಿ ಸಿಸಿಬಿ ಪೊಲೀಸರಿಂದ ಬಂಧನವಾದ ನಟಿ ರಾಗಿಣಿ ದ್ವಿವೇದಿ ಗೆ ಇಂದು ಕೂಡ ಅವರಿಗೆ ಜಾಮೀನು ದೊರೆತಿಲ್ಲ. ನಟಿ ರಾಗಿಣಿ ಜಾಮೀನು ಕೋರಿ ಸುಪ್ರೀಂಕೋರ್ಟ್‌ನಲ್ಲಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ತ್ರಿಸದಸ್ಯ...
ಚಂದನವನ- ಸ್ಯಾಂಡಲ್‌ವುಡ್

ರಾಕಿಂಗ್ ಸ್ಟಾರ್ ಯಶ್ 34ನೇ ಹುಟ್ಟುಹಬ್ಬ ದ ಸಂಭ್ರಮ

Harshitha Harish
ಬೆಂಗಳೂರು: ರಾಕಿಂಗ್ ಸ್ಟಾರ್‌ ಯಶ್‌ ಅವರ 34ನೇ ವರ್ಷದ ಹುಟ್ಟುಹಬ್ಬದ ಸಂಭ್ರಮ ದಲ್ಲಿದ್ದು, ಈ ಬಗ್ಗೆ ಯಶ್ ಅವರಿಗೆ ಪತ್ನಿ ರಾಧಿಕಾ ಪಂಡಿತ್ ಅವರು ಜನ್ಮದಿನ ದ ಶುಭಾಶಯ ಗಳನ್ನು ಕೋರಿದ್ದಾರೆ. https://www.facebook.com/141163155900249/posts/4218854034797787/ ಪತಿಯ...
ಚಂದನವನ- ಸ್ಯಾಂಡಲ್‌ವುಡ್

ಕೆಜಿಎಫ್ 2 ಚಿತ್ರದ ಟೀಸರ್ ಬಿಡುಗಡೆ ; ಕೆಲವೇ ಗಂಟೆಗಳಲ್ಲಿ ದಾಖಲೆಯ ಲೈಕ್ಸ್

Harshitha Harish
ಬೆಂಗಳೂರು:  ಕೆಜಿಎಫ್ 2 ಚಿತ್ರದ ಟೀಸರ್ ಗುರುವಾರ ಯೂಟ್ಯೂಬ್‌ನಲ್ಲಿ ಬಿಡುಗಡೆಯಾದ ಕೆಲವೇ ಗಂಟೆಗಳಲ್ಲಿ ಸಾಮಾಜಿಕ ಜಾಲತಾಣದಲ್ಲಿ ದಾಖಲೆ ನಿರ್ಮಿಸಿದೆ. ವಿಶೇಷವೆಂದರೆ ಅತ್ಯಂತ ಕಡಿಮೆ ಸಮಯದಲ್ಲಿ ಯೂಟ್ಯೂಬ್‌ನಲ್ಲಿ ಅತಿ ಹೆಚ್ಚು ಲೈಕ್ಸ್ ಪಡೆದ ವಿಶ್ವದ ಮೊದಲ...
ಚಂದನವನ- ಸ್ಯಾಂಡಲ್‌ವುಡ್

ನಟಿ ರಾಧಿಕಾ ಕುಮಾರಸ್ವಾಮಿ ಸಿಸಿಬಿ ಕಛೇರಿ ಹಾಜರು

Harshitha Harish
ಬೆಂಗಳೂರು: ಯುವರಾಜ್ ಸ್ವಾಮಿ ವಂಚನೆ ಪ್ರಕರಣ ಸಂಬಂಧ ತನಿಖೆ ನಡೆಸುತ್ತಿರುವ ಸಿಸಿಬಿ ಪೊಲೀಸರು ನೋಟಿಸ್ ಜಾರಿ ಮಾಡಿದ ಕಾರಣ ನಟಿ ರಾಧಿಕಾ ಕುಮಾರಸ್ವಾಮಿಯವರು ಶುಕ್ರವಾರ ವಿಚಾರಣೆಗೆ ಸಿಸಿಬಿ ಕಚೇರಿಗೆ ಹಾಜರಾಗಿದ್ದಾರೆ. ರಾಜ್ಯಪಾಲರನ್ನಾಗಿ ಮಾಡುತ್ತೇನೆ ಎಂದೆಲ್ಲಾ...
ಚಂದನವನ- ಸ್ಯಾಂಡಲ್‌ವುಡ್

ಜ.10 ರಂದು ಪೇಸ್ ಬುಕ್ ಲೈವ್ ನಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್

Harshitha Harish
ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ತೀರಾ ಅಗತ್ಯವೆನಿಸಿದರೆ ಮಾತ್ರ ಸಾಮಾಜಿಕ ಜಾಲತಾಣ ಬಳಸುತ್ತಾರೆ. ಆದರೆ ಈಗ ಅಪರೂಪಕ್ಕೆ ಫೇಸ್ ಬುಕ್ ಲೈವ್ ಬರುತ್ತಿದ್ದಾರೆಂಬ ಸುದ್ದಿ ಬಂದಿದೆ. ಜನವರಿ 10 ರಂದು ಬೆಳಿಗ್ಗೆ 11 ಗಂಟೆಗೆ ದರ್ಶನ್...
ಚಂದನವನ- ಸ್ಯಾಂಡಲ್‌ವುಡ್ ರಾಜ್ಯ

ಕಾರಣಿಕ ಕ್ಷೇತ್ರ ಪಣೋಲಿಬೈಲಿಗೆ ನಟಿ ತಾರ ಭೇಟಿ

Harshitha Harish
ಮಂಗಳೂರು: ಜಿಲ್ಲೆಯ ಹೆಸರಾಂತ ಕಾರಣಿಕ ಕ್ಷೇತ್ರ ಪಣೋಲಿಬೈಲಿಗೆ ಕರ್ನಾಟಕ ಅಭಿವೃದ್ಧಿ ನಿಗಮದ ಅಧ್ಯಕ್ಷ ತಾರ ಅನುರಾಧಾವರು ಕುಟುಂಬ ಸಹಿತ ಜನವರಿ 5 ರಂದು ಭೇಟಿ ನೀಡಿದರು. ವಿಶೇಷ ಶಕ್ತಿ ಇರುವ ಈ‌ ದೈವಸ್ಥಾನಕ್ಕೆ ಮೊದಲ...
ಚಂದನವನ- ಸ್ಯಾಂಡಲ್‌ವುಡ್

ಕಿಚ್ಚ ಸುದೀಪ್ ರವರು ಮೈಸೂರು ಚಾಮುಂಡಿ ಬೆಟ್ಟಕ್ಕೆ ಭೇಟಿ

Harshitha Harish
ಮೈಸೂರು : ಕನ್ನಡದ ಖ್ಯಾತ ನಟ ಕಿಚ್ಚ ಸುದೀಪ್ ಅವರು ಇಂದು ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ, ನಾಡದೇವಿ ತಾಯಿ ಚಾಮುಂಡೇಶ್ವರಿ ದೇವಿಯ ದರ್ಶನ ಪಡೆದರು. ರಂಗಿತರಂಗ ಖ್ಯಾತಿ ಚಿತ್ರದ ನಿರ್ದೇಶಕ ಅನೂಪ್...