ವ್ಯಾಪಾರ- ವ್ಯವಹಾರ

ವಾಣಿಜ್ಯ ವ್ಯಾಪಾರ- ವ್ಯವಹಾರ

ಎಲ್‌ಪಿಜಿ ಸಿಲಿಂಡರ್ ಬೆಲೆ: ಈ ತಿಂಗಳ ಮಟ್ಟಿಗೆ ಯಥಾಸ್ಥಿತಿ

Harshitha Harish
ಹೊಸದಿಲ್ಲಿ: ದೇಶದ ತೈಲ ಮಾರುಕಟ್ಟೆ ಕಂಪನಿಗಳು ಆಗಸ್ಟ್‌ನಲ್ಲಿ ಸಬ್ಸಿಡಿ ಮತ್ತು ಸಬ್ಸಿಡಿ ರಹಿತ ಎಲ್‌ಪಿಜಿ ಸಿಲಿಂಡರ್ ಬೆಲೆಗಳ ಪಟ್ಟಿ ಬಿಡುಗಡೆ ಮಾಡಿದ್ದು, ದಿಲ್ಲಿ, ಕೊಲ್ಕತ್ತಾ ಹೊರತುಪಡಿಸಿ ದೇಶದ ಪ್ರಮುಖ ನಗರಗಳಲ್ಲಿ ಸಿಲಿಂಡರ್ ಬೆಲೆ ಯಥಾಸ್ಥಿತಿ...
ವಾಣಿಜ್ಯ ವ್ಯಾಪಾರ- ವ್ಯವಹಾರ

ಲಾಕ್‌ಡೌನ್ ಸಂಕಟ: ಕೇರಳದಲ್ಲಿ 8 ಬ್ಯೂರೋ ಮುಚ್ಚಲು ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್‌ ನಿರ್ಧಾರ

Upayuktha
ತಿರುವನಂತಪುರಂ: ಲಾಕ್‌ಡೌನ್‌ ಕಾರಣದಿಂದ ಆರ್ಥಿಕ ಹಿಂಜರಿತಕ್ಕೆ ಒಳಗಾಗಿರುವ ದೇಶದ ಪ್ರಮುಖ ಮಾಧ್ಯಮ ಸಂಸ್ಥೆ ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್‌ ಕೇರಳದಲ್ಲಿ ತನ್ನ 8 ಬ್ಯೂರೋ ಕಚೇರಿಗಳನ್ನು ಮುಚ್ಚಲು ನಿರ್ಧರಿಸಿದೆ. ಹೆಚ್ಚುತ್ತಿರುವ ನ್ಯೂಸ್‌ ಪ್ರಿಂಟ್ ಬೆಲೆ...
ಪ್ರಮುಖ ವಾಣಿಜ್ಯ ವ್ಯಾಪಾರ- ವ್ಯವಹಾರ

ವಿಶೇಷ ಪ್ಯಾಕೇಜ್‌ನಲ್ಲಿ ಎಂಎಸ್‌ಎಂಇಗಳಿಗೆ 3 ಲಕ್ಷ ಕೋಟಿ ರೂ ಸಾಲ: ಸರಕಾರದ ಗ್ಯಾರಂಟಿ ನಿರೀಕ್ಷೆ

Upayuktha
ಹೊಸದಿಲ್ಲಿ: ಸರಕಾರದಿಂದ ಬಹು ನಿರೀಕ್ಷಿತ ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳ ವಲಯಕ್ಕೆ (ಎಂಎಸ್‌ಎಂಇ) 3 ಲಕ್ಷ ಕೋಟಿ ರೂ.ಗಳ ಹೆಚ್ಚುವರಿ ಸಾಲದ ಪ್ಯಾಕೇಜ್ ಅನ್ನು ಒದಗಿಸುವ ಸಾಧ್ಯತೆಯಿದೆ. ನಿನ್ನೆ ಪ್ರಧಾನಿ ನರೇಂದ್ರ ಮೋದಿ...
ರಾಜ್ಯ ವ್ಯಾಪಾರ- ವ್ಯವಹಾರ

ಪವರ್ ಆಫ್ ಅಟಾರ್ನಿ ದುರ್ಬಳಕೆ, ನಕಲಿ ಸೃಷ್ಟಿಸಿ ಕಂಪನಿ ಅಧಿಕಾರಿಗಳಿಂದ ವಂಚನೆ: ಉದ್ಯಮಿ ಬಿ.ಆರ್‌. ಶೆಟ್ಟಿ ಸ್ಪಷ್ಟನೆ

Upayuktha
ಮಂಗಳೂರು: ಕರಾವಳಿ ಮೂಲದ ದುಬೈನ ಖ್ಯಾತ ಉದ್ಯಮಿ ಬಿ.ಆರ್‌ ಶೆಟ್ಟಿ ಅವರು ತಮ್ಮ ಮಾಲೀಕತ್ವದ ಎನ್‌ಎಂಸಿ ಹೆಲ್ತ್‌ ಸಮೂಹ ಸಂಸ್ಥೆಗಳಲ್ಲಿ ವಂಚನೆಗಳು ನಡೆದಿವೆ ಎಂಬ ಆರೋಪಗಳ ಕುರಿತು ಸ್ವತಃ ಸ್ಪಷ್ಟನೆ ನೀಡಿದ್ದಾರೆ. ಕಳೆದ ಕೆಲವು...
ಕೃಷಿ ವಾಣಿಜ್ಯ ವ್ಯಾಪಾರ- ವ್ಯವಹಾರ

ಕೊಕ್ಕೋ ಮಾತ್ರ ಖರೀದಿ, ಅಡಿಕೆ ಖರೀದಿ ದಿನಾಂಕ ಮುಂದೆ ತಿಳಿಸಲಾಗುತ್ತದೆ: ಕ್ಯಾಂಪ್ಕೋ ಸ್ಪಷ್ಟನೆ

Upayuktha
ಮಂಗಳೂರು: ಕ್ಯಾಂಪ್ಕೋ ವತಿಯಿಂದ ಏ.9 ರಿಂದ ಕೊಕ್ಕೋ ಖರೀದಿ ಆರಂಭವಾಗಲಿದೆ. ಆದರೆ ಅಡಿಕೆ ಖರೀದಿ ಬಗ್ಗೆ ಸಿದ್ಧತೆ ನಡೆಯುತ್ತಿದೆ. ಈ ಬಗ್ಗೆ ಬೆಳೆಗಾರರಿಗೆ ಮುಂದೆ ಖರೀದಿ ದಿನಾಂಕವನ್ನು ತಿಳಿಸಲಾಗುತ್ತದೆ ಎಂದು ಕ್ಯಾಂಪ್ಕೋ ಅಧ್ಯಕ್ಷ ಎಸ್.ಆರ್.ಸತೀಶ್ಚಂದ್ರ ಸ್ಪಷ್ಟಪಡಿಸಿದ್ದಾರೆ....
ಕೃಷಿ ವಾಣಿಜ್ಯ ವ್ಯಾಪಾರ- ವ್ಯವಹಾರ

ಕ್ಯಾಂಪ್ಕೋ ಖರೀದಿ ಕೇಂದ್ರ: ವಾರಕ್ಕೊಮ್ಮೆ ಅಡಿಕೆ, ಕೊಕ್ಕೊ ಮಾರಾಟಕ್ಕೆ ಅವಕಾಶ

Upayuktha
ಪುತ್ತೂರು: ಅಡಿಕೆ ಮತ್ತು ಕೊಕ್ಕೊ ಬೆಳೆಗಾರರು ವಾರದಲ್ಲಿ ಒಂದು ದಿನ ತಮ್ಮ ಮನೆ ಸಮೀಪದ ಕ್ಯಾಂಪ್ಕೋ ಖರೀದಿ ಕೇಂದ್ರಕ್ಕೆ ಹೋಗಿ ಬೆಳಿಗ್ಗೆ 8.00 ರಿಂದ ಮಧ್ಯಾಹ್ನ 12ರ ಒಳಗೆ ತಮ್ಮ ಗುರುತಿನ ಚೀಟಿ, ಆರ್.ಟಿ.ಸಿ....
ನಗರ ಪ್ರಮುಖ ವ್ಯಾಪಾರ- ವ್ಯವಹಾರ ಸ್ಥಳೀಯ

ಮಂಗಳೂರು ಸೆಂಟ್ರಲ್ ಮಾರ್ಕೆಟ್ ಕೆಡವಲು ಮನಪಾ ನಿರ್ಧಾರ; ವ್ಯಾಪಾರಿಗಳು ಬೈಕಂಪಾಡಿ ಎಪಿಎಂಸಿ ಯಾರ್ಡಿಗೆ ಸ್ಥಳಾಂತರ

Upayuktha
ಮಂಗಳೂರು: ನಗರದ ಕೇಂದ್ರ ಮಾರುಕಟ್ಟೆಯನ್ನು (ಸೆಂಟ್ರಲ್ ಮಾರ್ಕೆಟ್) ಸಂಪೂರ್ಣ ಮುಚ್ಚಲಾಗಿದ್ದು, ಪ್ರಸ್ತುತ ಕೋವಿಡ್ 19 ಸಾಂಕ್ರಾಮಿಕ ಹರಡುತ್ತಿರುವ ಸಂದರ್ಭದಲ್ಲಿ ಈಗಿರುವ ಮಾರುಕಟ್ಟೆಯ ವಿನ್ಯಾಸ ಮತ್ತು ರಚನೆ ಸೂಕ್ತವಾಗಿಲ್ಲ. ಅಲ್ಲದೆ ಅದು ದುರಸ್ತಿಗೊಳಿಸಲಾಗದಷ್ಟು ಜೀರ್ಣಾವಸ್ಥೆಗೆ ತಲುಪಿದ್ದು,...
ಪ್ರಮುಖ ವಾಣಿಜ್ಯ ವ್ಯಾಪಾರ- ವ್ಯವಹಾರ

ಕೋವಿಡ್ 19 ಲಾಕ್‌ಡೌನ್‌: ಇಂದಿನ ವಾಣಿಜ್ಯ ಸುದ್ದಿ ಮುಖ್ಯಾಂಶಗಳು

Upayuktha
ಹೊಸದಿಲ್ಲಿ: ಕೊರೊನಾ ಮಹಾಮಾರಿ ಭಾರತದಲ್ಲಿ ವ್ಯಾಪಕವಾಗಿ ಹರಡುತ್ತಿದ್ದು, ಸರಕಾರ 21 ದಿನಗಳ ಲಾಕ್‌ಡೌನ್‌ ಘೋಷಿಸಿದೆ. ಇದರಿಂದಾಗಿ ಎಲ್ಲ ವ್ಯವಹಾರ- ವಹಿವಾಟುಗಳು ಸ್ತಬ್ಧಗೊಂಡಿದ್ದು, ಸಾಮಾನ್ಯ ಜನಜೀವನದ ಮೇಲೆ ತೀವ್ರ ದುಷ್ಪರಿಣಾಮವಾಗಿದೆ. ಅರ್ಥ ವ್ಯವಸ್ಥೆಯ ಮೇಲೂ ಕೋವಿಡ್...
ಫ್ಯಾಷನ್ ವಾಣಿಜ್ಯ ವ್ಯಾಪಾರ- ವ್ಯವಹಾರ

ದಕ್ಷಿಣ ಭಾರತದ ನೆಚ್ಚಿನ ಫ್ಯಾಮಿಲಿ ಫ್ಯಾಶನ್ ಸ್ಟೋರ್ ‘ಜಯಲಕ್ಷ್ಮಿ’ ಮಂಗಳೂರಿನಲ್ಲಿ ನಾಳೆ ಶುಭಾರಂಭ

Upayuktha
  ಮಂಗಳೂರು: ದಕ್ಷಿಣ ಭಾರತದ ನೆಚ್ಚಿನ ಫ್ಯಾಮಿಲಿ ಫ್ಯಾಶನ್ ಸ್ಟೋರ್ಸ್ ಜಯಲಕ್ಷ್ಮಿ ತನ್ನ ಮೆಗಾ ಶೋರೂಂ ಅನ್ನು ಮಂಗಳೂರಿನ ಬಿಜೈನಲ್ಲಿ ಪ್ರಾರಂಭಿಸುತ್ತಿದ್ದು, ಗುರುವಾರ (ಮಾ.12) ಬೆಳಗ್ಗೆ 10:30ಕ್ಕೆ ಶುಭಾರಂಭಗೊಳ್ಳಲಿದೆ. ಶಿಕ್ಷಣ ಸಂಸ್ಥೆಗಳು, ವ್ಯಾಪಾರ ಕೇಂದ್ರಗಳು...
ನಗರ ವಾಣಿಜ್ಯ ವ್ಯಾಪಾರ- ವ್ಯವಹಾರ ಸ್ಥಳೀಯ

ಕರಾವಳಿ ಉತ್ಸವ ವಸ್ತುಪ್ರದರ್ಶನ ಫೆ. 23ರವರೆಗೆ

Upayuktha
ಮಂಗಳೂರು: ಕರಾವಳಿ ಉತ್ಸವದ ಅಂಗವಾಗಿ ನಡೆಯುತ್ತಿರುವ ವಸ್ತು ಪ್ರದರ್ಶನ ಫೆಬ್ರವರಿ 23ರವರೆಗೆ ನಡೆಯಲಿದೆ. ಮಂಗಳೂರಿನ ಮಂಗಳಾ ಸ್ಟೇಡಿಯಂ ಪಕ್ಕದ ಕರಾವಳಿ ಉತ್ಸವ ಮೈದಾನದಲ್ಲಿ ವಸ್ತುಪ್ರದರ್ಶನ ನಡೆಯುತ್ತಿದ್ದು, ವಿವಿಧ ರೀತಿಯ ವಸ್ತುಪ್ರದರ್ಶನ ಹಾಗೂ ಮಾರಾಟ ನಡೆಯುತ್ತಿದೆ....