ಪ್ರಮುಖ
ಎನ್ಐಆರ್ಎಫ್ ರ್ಯಾಂಕ್, ನ್ಯಾಕ್ ಮಾನ್ಯತೆ: ಕ್ರಿಯಾ ಯೋಜನೆ ರೂಪಿಸಲು ಎಲ್ಲ ವಿವಿಗಳಿಗೆ 15 ದಿನ ಡೆಡ್ಲೈನ್ ವಿಧಿಸಿದ ಡಿಸಿಎಂ
ಬೆಂಗಳೂರು: ಉನ್ನತ ಶಿಕ್ಷಣ ವಿಭಾಗದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಜಾರಿಗೆ ತರುವತ್ತ ವೇಗದ ಹೆಜ್ಜೆಗಳನ್ನು ಇಡುತ್ತಿರುವ ಉಪ ಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವತ್ಥನಾರಾಯಣ, ರಾಜ್ಯದ ಎಲ್ಲ ವಿಶ್ವವಿದ್ಯಾಲಯ-ಕಾಲೇಜುಗಳ ನಾಕ್ ಮಾನ್ಯತೆ, ಎನ್ಐಆರ್ಎಫ್ ರ್ಯಾಂಕ್ ಪಡೆಯುವ ಸಂಬಂಧ...
ಉಡುಪಿ: ಕರಂಬಳ್ಳಿ ಬ್ರಹ್ಮಕಲಶೋತ್ಸವಕ್ಕೆ ಇಂದು ಬರಲಿದ್ದಾರೆ ಮುಖ್ಯಮಂತ್ರಿ
ಉಡುಪಿ: ಅತ್ಯಂತ ಪ್ರಾಚೀನ ದೇವಗಳಗಳಲ್ಲಿ ಒಂದಾಗಿರುವ ಕರಂಬಳ್ಳಿ ಶ್ರೀ ವೇಂಕಟರಮಣ ದೇವಸ್ಥಾನದಲ್ಲಿ ಸೋಮವಾರ ನಡೆಯಲಿರುವ ಅಷ್ಟಬಂಧ ಬ್ರಹ್ಮಕಲಶೋತ್ಸವಕ್ಕೆ ನಾಡಿನ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪನವರು ಆಗಮಿಸಿ ಸಂಜೆ ನಡೆಯುವ ಧರ್ಮಸಭೆಯಲ್ಲಿ ಮುಖ್ಯ ಅಭ್ಯಾಗತರಾಗಿ ಭಾಗವಹಿಸಲಿದ್ದಾರೆ ಎಂದು...
ಸಮಾಜದಲ್ಲಿ ಪೊಲೀಸರನ್ನು ನೋಡುವ ದೃಷ್ಟಿ ಬದಲಾಗಬೇಕಿದೆ: ಅಮಿತ್ ಶಾ ಅಭಿಮತ
ಭದ್ರಾವತಿ: ಪ್ರಸ್ತುತ ಸಮಾಜದಲ್ಲಿ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗಳನ್ನು ನೋಡುವ ದೃಷ್ಟಿ ಬದಲಾವಣೆಯಾಗಬೇಕಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅಭಿಪ್ರಾಯಪಟ್ಟರು. ನಗರದಲ್ಲಿ ಆರಂಭವಾಗಲಿರುವ ಕ್ಷಿಪ್ರ ಕಾರ್ಯ ಪಡೆ (ಆರ್ಎಎಫ್) ಘಟಕದ ಭೂಮಿ...
ಪ್ರಥಮ ಪಿಯು ಆರಂಭಕ್ಕೆ ಪ್ರಿನ್ಸಿಪಾಲರ ಒತ್ತಾಯ: ಸುರೇಶ್ ಕುಮಾರ್
ಬೆಂಗಳೂರು: ಗ್ರಾಮೀಣ ಹಾಗೂ ಪಟ್ಟಣ ಪ್ರದೇಶಗಳ ಪೋಷಕರ ಮತ್ತು ವಿದ್ಯಾರ್ಥಿಗಳ ಹೆಚ್ಚಿನ ಒತ್ತಡದ ಹಿನ್ನೆಲೆಯಲ್ಲಿ ಪ್ರಸ್ತುತ ಶೈಕ್ಷಣಿಕ ವರ್ಷದ ಪ್ರಥಮ ಪದವಿಪೂರ್ವ ತರಗತಿಗಳನ್ನು ಶೀಘ್ರದಲ್ಲೇ ಆರಂಭಿಸಬೇಕೆಂದು ವಿವಿಧ ಜಿಲ್ಲೆಗಳ ಪ್ರಾಚಾರ್ಯರು ಒಕ್ಕೊರಲಿನಿಂದ ಒತ್ತಾಯಿಸಿದ್ದಾರೆ. ದ್ವಿತೀಯ...
ಧಾರವಾಡದ ಬಳಿ ಭೀಕರ ಅಪಘಾತದಲ್ಲಿ 11 ಮಂದಿ ದುರ್ಮರಣ: ಪ್ರಧಾನಿ ಮೋದಿ ಸಂತಾಪ
ತನಿಖೆಗೆ ಸಿಎಂ ಬಿಎಸ್ವೈ ಆದೇಶ ಧಾರವಾಡ: ಸಂಕ್ರಾಂತಿ ಮರುದಿನ ಧಾರವಾಡದ ಬಳಿ ಇಂದು ಸಂಭವಿಸಿದ ಭೀಕರ ಅಪಘಾತದಲ್ಲಿ 11 ಮಂದಿ ಸಾವನ್ನಪ್ಪಿದ್ದು, ಘಟನೆ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ. ಮೃತರೆಲ್ಲರೂ ದಾವಣಗೆರೆಯ...
ಜ.15ರಿಂದ ಉನ್ನತ ಶಿಕ್ಷಣದ ಎಲ್ಲ ಆಫ್ಲೈನ್ ತರಗತಿಗಳು ಶುರು, ಹೊಸ ಎಸ್ಒಪಿ ಜಾರಿ
ಆಫ್ಲೈನ್- ಆನ್ಲೈನ್ ಹಾಜರಿ ಕಡ್ಡಾಯ; ಕೋವಿಡ್ ಲಕ್ಷಣ ಇಲ್ಲದಿದ್ದರೆ ಪರೀಕ್ಷೆ ಅಗತ್ಯವಿಲ್ಲ ಎಂದ ಡಿಸಿಎಂ ಬೆಂಗಳೂರು: ಜನವರಿ 15ರಿಂದ ಎಲ್ಲ ಪದವಿ, ಸ್ನಾತಕೋತ್ತರ, ಪಾಲಿಟೆಕ್ನಿಕ್ ಹಾಗೂ ಎಂಜಿನಿಯರಿಂಗ್ ಆಫ್ಲೈನ್ ತರಗತಿಗಳು ಆರಂಭವಾಗುತ್ತಿರುವ ಹಿನ್ನೆಲೆಯಲ್ಲಿ ಹೊಸ...
ಶಿಕ್ಷಣ ನಮ್ಮ ಅಂತಃಶಕ್ತಿಯನ್ನು ಮುನ್ನಡೆಸುತ್ತದೆ: ಸ್ವಾಮಿ ಮಹಾಮೇಧಾನಂದಜಿ
ಮಂಗಳೂರು ವಿವಿಯಲ್ಲಿ ರಾಷ್ಟ್ರೀಯ ಯುವ ದಿನಾಚರಣೆ, ಸ್ವಾಮಿ ವಿವೇಕಾನಂದ ಅಧ್ಯಯನ ಕೇಂದ್ರ ಆರಂಭ ಮಂಗಳೂರು: ಜೀವನ ಮತ್ತು ಶಿಕ್ಷಣದ ಒಳನೋಟಗಳನ್ನು ಅರ್ಥಮಾಡಿಕೊಂಡರೆ ಮಾತ್ರ ಅವುಗಳ ಸದ್ಭಳಕೆ ಸಾಧ್ಯ. ನಾವು ವಿವೇಕಿಗಳಾದಾಗ ಮಾತ್ರ ರಾಕ್ಷಸತ್ವದಿಂದ, ಮನುಷ್ಯತ್ವ,...
ಅಂಕೋಲ ಬಳಿ ಕಾರು ಅಪಘಾತ: ಕೇಂದ್ರ ಆಯುಷ್ ಸಚಿವ ಶ್ರೀಪಾದ ನಾಯಕ್ಗೆ ಗಂಭೀರ ಗಾಯ, ಸಚಿವರ ಪತ್ನಿ ಸಹಿತ ಇಬ್ಬರು ಮೃತ್ಯು
ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಅಂಕೋಲದ ಬಳಿ ಇಂದು ಸಂಭವಿಸಿದ ಕಾರು ಅಪಘಾತದಲ್ಲಿ ಕೇಂದ್ರ ಆಯುಷ್ ಖಾತೆ ಸಚಿವ ಶ್ರೀಪಾದ ನಾಯಕ್ ಅವರ ಪತ್ನಿ ವಿಜಯಾ ಹಾಗೂ ಸಚಿವ ಆಪ್ತ ಕಾರ್ಯದರ್ಶಿ ದೀಪಕ್ ರಾಮದಾದ...