ಸ್ಥಳೀಯ
ಧಾರವಾಡ: ಕಾರು ಪಲ್ಟಿಯಾಗಿ ಭೀಕರ ಅಪಘಾತ; ಇಬ್ಬರು ಸಾವು
ಧಾರವಾಡ: ಕಾರೊಂದು ಪಲ್ಟಿಯಾಗಿ ಭೀಕರ ಅಪಘಾತ ಸಂಭವಿಸಿ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿದ ಘಟನೆ ಗರಗ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮುಜಾವಿಲ್ಲಾ ಅದೋನಿ ಹಾಗೂ ಮಹಾಜ ಪಠಾಣ ಮೃತ ದುರ್ದೈವಿಗಳು. ಇವರಿಬ್ಬರೂ ಧಾರವಾಡ ಮೂಲದವರೆಂದು...
ಶರವು ದೇವಸ್ಥಾನ ಜಾತ್ರೆ: ಬದಿಯಡ್ಕ ರಂಗಸಿರಿ ಬಳಗದಿಂದ ಯಕ್ಷಗಾನ ಪ್ರದರ್ಶನ
ಮಂಗಳೂರು: ಶರವು ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ ವಾರ್ಷಿಕ ಜಾತ್ರೆಯ ಅಂಗವಾಗಿ ಬದಿಯಡ್ಕದ ರಂಗಸಿರಿ ಸಾಂಸ್ಕೃತಿಕ ವೇದಿಕೆಯ ವಿದ್ಯಾರ್ಥಿಗಳಿಂದ ಯಕ್ಷಗಾನ ಪ್ರದರ್ಶನ ನಡೆಯಿತು. ಸವ್ಯಸಾಚಿ ಯಕ್ಷಗಾನ ಗುರು ಸೂರ್ಯ ನಾರಾಯಣ ಪದಕಣ್ಣಾಯ ಬಾಯಾರು ನಿರ್ದೇಶನದಲ್ಲಿ ಸುದರ್ಶನ...
ಕಾಂಗ್ರೆಸ್ ಆಡಳಿತದಲ್ಲಿ ಮುಚ್ಚಿದ್ದ ಜುಗಾರಿ ಅಡ್ಡೆಗಳು ಮೂರೂವರೆ ವರ್ಷಗಳ ಬಳಿಕ ಪುನರಾರಂಭ!
ಕೋಲ, ನೇಮ ಜಾತ್ರೆಗೆ ನಿಷೇಧ ಇದೆ. ಆದರೆ ಜುಗಾರಿ ಅಡ್ಡೆಗೆ ಹಸಿರು ನಿಶಾನೆ!? ಇದರ ಹಿಂದೆ ಇರೋದು ಕೇಸರಿ ಪಕ್ಷವೋ/ ಖಾಕಿಯೋ!? ವಿಶೇಷ ವರದಿ: ಜಿತೇಂದ್ರ ಕುಂದೇಶ್ವರ ಮಂಗಳೂರು ಕಾಂಗ್ರೆಸ್ ಸರಕಾರ ಇದ್ದಾಗ ಮುಚ್ಚಿದ್ದ...
ಅಂಬೇಡ್ಕರ್ ಹೋರಾಟದ ಚಿಂತನೆಗಳು ಸಾರ್ವಕಾಲಿಕ, ಸಾರ್ವತ್ರಿಕ: ಪ್ರೊ ಕೊಕ್ಕರ್ಣೆ ಸುರೇಂದ್ರನಾಥ ಶೆಟ್ಟಿ
ಉಡುಪಿ: ಶಿಕ್ಷಣ ಒಂದೇ ನಮ್ಮೆಲ್ಲರ ಸಮಸ್ಯೆಗಳಿಗೆ ಪರಿಹಾರ ನೀಡಬಲ್ಲ ದಿವ್ಯ ಔಷಧಿ ಎಂದು ಬಲವಾಗಿ ನಂಬಿ ಅದನ್ನೇ ಅಸ್ತ್ರವಾಗಿ ಬಳಸಿಕೊಂಡು ಯಶಸ್ಸು ಸಾಧಿಸಿದ ಜಗತ್ತಿನ ಮಹಾನ್ ನಾಯಕರಲ್ಲಿ ಡಾ.ಬಿ.ಆರ್. ಅಂಬೇಡ್ಕರ್ ಮೊದಲ ಪಂಕ್ತಿಯಲ್ಲಿ ನಿಲ್ಲಬಲ್ಲ...
ಮತ್ತೆ ನಟ ದೀಪ್ ಸಿಧು ಬಂಧನ
ನವದೆಹಲಿ: ಕೆಂಪು ಕೋಟೆಯಲ್ಲಿ ನಡೆದ ಗಣರಾಜ್ಯೋತ್ಸವದ ಹಿಂಸಾಚಾರಕ್ಕೆ ಸಂಬಂಧಿಸಿ ದೆಹಲಿ ನ್ಯಾಯಾಲಯದಿಂದ ಜಾಮೀನು ಪಡೆದ ಕೆಲವೇ ಗಂಟೆಗಳ ನಂತರ, ದೆಹಲಿ ಪೊಲೀಸರು ಮತ್ತೆ ನಟ ದೀಪ್ ಸಿಧು ಅವರನ್ನು ಬಂಧಿಸಿದ್ದಾರೆ. ಆರ್ಕಿಯಲಾಜಿಕಲ್ ಸರ್ವೆ ಆಫ್...
3ನೇ ಅಖಿಲ ಭಾರತೀಯ ಸಾಹಿತ್ಯ ಸಮ್ಮೇಳನದ ಗೌರವಾಧ್ಯಕ್ಷರಾಗಿ ಧರ್ಮಸ್ಥಳ ಧರ್ಮಾಧಿಕಾರಿ ಡಾ| ಡಿ.ವೀರೇಂದ್ರ ಹೆಗ್ಗಡೆಯವರು ಆಯ್ಕೆ
ಉಜಿರೆ: ಮುಂದಿನ ಡಿಸೆಂಬರ್ 25 ಮತ್ತು 26 ರಂದು ಉಜಿರೆಯಲ್ಲಿ ನಡೆಯಲಿರುವ ಅಖಿಲ ಭಾರತೀಯ ಮೂರನೇ ಸಾಹಿತ್ಯ ಸಮ್ಮೇಳನದ ಸ್ವಾಗತ ಸಮಿತಿ ಗೌರವಾಧ್ಯಕ್ಷರಾಗಿ ಹಾಗೂ ಸಮ್ಮೇಳನ ಉದ್ಘಾಟಿಸಲು ಧರ್ಮಸ್ಥಳ ಧರ್ಮಾಧಿಕಾರಿ ಡಾ| ಡಿ.ವೀರೇಂದ್ರ ಹೆಗ್ಗಡೆಯವರು ...