ಅಪಘಾತ- ದುರಂತ
Accidents and Tragedy
ತಮಿಳುನಾಡು: ಖಾಸಗಿ ಬಸ್ಸೊಂದು ವಿದ್ಯುತ್ ತಂತಿಗೆ ತಗುಲಿ ; 5 ಮಂದಿ ಸಾವು
ತಂಜಾವೂರ್: ಖಾಸಗಿ ಬಸ್ಸೊಂದು ಹೈ ಟೆನ್ಷನ್ ವಿದ್ಯುತ್ ತಂತಿಗೆ ತಗುಲಿದ ಪರಿಣಾಮ , ಐದು ಪ್ರಯಾಣಿಕರು ವಿದ್ಯುದಾಘಾತದಿಂದ ಮೃತಪಟ್ಟು 8 ಮಂದಿ ಗಾಯಗೊಂಡಿರುವ ಘಟನೆ ತಮಿಳುನಾಡಿನ ತಂಜಾವೂರ್ ಜಿಲ್ಲೆ ತಿರುವೈಯಾರ್ ಸಮೀಪ ವರಗೂರ್ ನಲ್ಲಿ...
ಮಂಗಳೂರು: ಮೀನುಗಾರಿಕೆ ದೋಣಿಯಲ್ಲಿದ್ದ ಸಿಲಿಂಡರ್ ಸ್ಫೋಟ; 11ಮೀನುಗಾರರ ರಕ್ಷಣೆ
ಮಂಗಳೂರು: ನವ ಮಂಗಳೂರಿನ ಪಶ್ಚಿಮ ಭಾಗದ ತೀರದಲ್ಲಿ 11 ಮೀನುಗಾರರನ್ನು ಸೋಮವಾರ ಭಾರತೀಯ ಕರಾವಳಿ ಪಡೆ ರಕ್ಷಣೆ ಮಾಡಿದೆ. ಸಿಲಿಂಡರ್ ಸ್ಫೋಟದಿಂದ ದೋಣಿಗಳು ಸ್ಫೋಟಗೊಂಡು ಬೆಂಕಿ ಹತ್ತಿಕೊಂಡು ಮೀನುಗಾರರು ಸಿಕ್ಕಿ ಹಾಕಿ ಕೊಂಡಿದ್ದರು. ಈ ಘಟನೆ...
ಚಿಕ್ಕಮಗಳೂರು: ಕಾರುಗಳ ಮುಖಾಮುಖಿ ಡಿಕ್ಕಿ ; ಮೂವರು ಸಾವು
ಚಿಕ್ಕಮಗಳೂರು: ಹುಂಡೈ ಕಾರು ಮತ್ತು ಇಕೋ ಸ್ಪೋರ್ಟ್ಸ್ ಕಾರು ಮುಖಾಮುಖಿ ಡಿಕ್ಕಿಯಾಗಿದ್ದು ಈ ದುರಂತದಲ್ಲಿ ಮೂವರು ಸಾವನ್ನಪ್ಪಿರುವ ಘಟನೆ ತರೀಕೆರೆ ತಾಲೂಕಿನ ರಂಗೇನಹಳ್ಳಿ ಬಳಿ ನಡೆದಿದೆ. ಹುಂಡೈ ಕಾರು ಕುಂದಾಪುರದಿಂದ ಬೆಂಗಳೂರಿನ ಕಡೆ ಬರುತ್ತಿತ್ತು. ಇಕೋ...
ಮಹಾರಾಷ್ಟ್ರ ಆಸ್ಪತ್ರೆ ಯಲ್ಲಿ ಬೆಂಕಿ ಅವಘಡ ; 10 ಮಕ್ಕಳು ಸಾವು
ಮುಂಬೈ: ಮಹಾರಾಷ್ಟ್ರದ ಆಸ್ಪತ್ರೆಯಲ್ಲಿ ನಡೆದ ಭೀಕರ ಬೆಂಕಿ ಅವಘಡದಲ್ಲಿ ಕನಿಷ್ಠ 10 ಮಕ್ಕಳು ಸಾವನ್ನಪ್ಪಿರುವ ಘಟನೆಯೊಂದು ಶನಿವಾರ ಮುಂಜಾನೆ ನಡೆದಿದೆ. ಮಹಾರಾಷ್ಟ್ರದ ಭಂಡಾರ ಜಿಲ್ಲೆಯ ಜನರಲ್ ಆಸ್ಪತ್ರೆಯಲ್ಲಿ ಈ ದುರಂತ ನಡೆದಿದ್ದು, ರಾತ್ರಿ 2 ಗಂಟೆ...
ರೂರ್ಕೆಲಾ ಸ್ಟೀಲ್ ಪ್ಲಾಂಟ್ ನ ಕಲ್ಲಿದ್ದಲು ರಾಸಾಯನಿಕ ಘಟಕದಲ್ಲಿ ಅನಿಲ ಸೋರಿಕೆ ; 4 ಗುತ್ತಿಗೆ ಕಾರ್ಮಿಕರು ಸಾವು
ರೂರ್ಕೆಲಾ: ರೂರ್ಕೆಲಾ ಸ್ಟೀಲ್ ಪ್ಲಾಂಟ್ ನ ಕಲ್ಲಿದ್ದಲು ರಸಾಯನಿಕ ಘಟಕದಲ್ಲಿ ವಿಷಯುಕ್ತ ಅನಿಲ ಸೋರಿಕೆಯಾದ ಪರಿಣಾಮ ನಾಲ್ವರು ಗುತ್ತಿಗೆ ಕಾರ್ಮಿಕರು ಸಾವನ್ನಪ್ಪಿರುವ ಘಟನೆ ನಡೆದಿದೆ. ನಾಲ್ವರು ಕಾರ್ಮಿಕರು ಮೃತಪಟ್ಟಿರುವುದು ರೂರ್ಕೆಲಾ ಇಸ್ಪಾಟ್ ಕಾರ್ಖಾನೆ ಕರ್ಮಚಾರಿ ಸಂಘ...
ಪುತ್ತೂರು: ಮಹಿಳೆಯೊಬ್ಬರಿಗೆ ಬೈಕ್ ಡಿಕ್ಕಿ; ಗಂಭೀರ ಗಾಯ
ಪುತ್ತೂರು: ರಸ್ತೆ ದಾಟುತ್ತಿದ್ದ ವೇಳೆಯಲ್ಲಿ ಮಹಿಳೆ ಗೆ ಬೈಕ್ಕೊಂದು ಡಿಕ್ಕಿ ಹೊಡೆದ ಘಟನೆಯೊಂದು ದರ್ಬೆ ಬಳಿ ಸಂಭವಿಸಿದ್ದು ಗಾಯಾಳು ಮಹಿಳೆ ಮೊಟ್ಟೆತ್ತಡ್ಕ ನಿವಾಸಿ ಐರಿನ್ ಡಿಸೋಜಾ ಎಂದು ಗುರುತಿಸಲಾಗಿದೆ. ಅವರನ್ನು ಪುತ್ತೂರಿನ ಆಸ್ಪತ್ರೆ ಗೆ...
ಸುಳ್ಯ : ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿ ; ಹಲವರಿಗೆ ಗಾಯ
ಸುಳ್ಯ : ಮದುವೆ ಕಾರ್ಯಕ್ರಮಕ್ಕೊಂದು ಜನರನ್ನು ಕರೆದುಕೊಂಡು ಹೋಗುತ್ತಿದ್ದ ಖಾಸಗಿ ಬಸ್ಸೊಂದು ಆಲೆಟ್ಟಿ ಯ ಸಮೀಪದ ಬಡ್ಡಡ್ಕ ಎಂಬ ಸ್ಥಳದಲ್ಲಿ ಪಲ್ಟಿಯಾದ ಘಟನೆಯೊಂದು ನಡೆದಿದೆ. ಸುಳ್ಯದಿಂದ ಪಾಣತ್ತೂರು ಕಡೆಗೆ ಮದುವೆ ದಿಬ್ಬಣ ಹೊರಟ್ಟಿದ್ದ ಖಾಸಗಿ...
ಶಿವಮೊಗ್ಗ ರಸ್ತೆ ಅಪಘಾತ: ಸಿಎಂ ಭದ್ರತೆಗೆ ನಿಯೋಜನೆಗೊಂಡಿದ್ದ ಹೆಡ್ ಕಾನ್ಸ್ಟೇಬಲ್ ಸಾವು
ಶಿವಮೊಗ್ಗ: ರಸ್ತೆ ದಾಟುತ್ತಿದ್ದ ವೇಳೆ ಕಾರೊಂದು ವೇಗವಾಗಿ ಡಿಕ್ಕಿ ಹೊಡೆದ ಪರಿಣಾಮ ಜಿಲ್ಲಾ ಪೊಲೀಸ್ ಕಚೇರಿಯಲ್ಲಿ ಸಿವಿಲ್ ಹೆಡ್ ಕಾನ್ಸ್ಟೇಬಲ್ ಜುಲ್ಫೀಕರ್(40) ಅವರು ಸಾವನ್ನಪ್ಪಿರುವ ಘಟನೆ ಸಾಗರ ರಸ್ತೆಯಲ್ಲಿ ನಡೆದಿದೆ. ಜಿಲ್ಲಾ ಪ್ರವಾಸದಲ್ಲಿರುವ ಮುಖ್ಯಮಂತ್ರಿ...
ಪತಿ ಯೇ ಪತ್ನಿ ಗೆ ಚಾಕುವಿನಿಂದ ಇರಿದು ಭೀಕರ ಹತ್ಯೆ
ಬೆಂಗಳೂರು: ಕುಟುಂಬದಲ್ಲಿ ಕಲಹದ ಕಾರಣದಿಂದ ಪತಿಯೇ ತನ್ನ ಪತ್ನಿಗೆ ಚಾಕುವಿನಿಂದ ಇರಿದು ಭೀಕರವಾಗಿ ಹತ್ಯೆ ಮಾಡಿರುವ ಘಟನೆಯೊಂದು ಹೆಣ್ಣೂರು ಹೊರಮಾವುನಲ್ಲಿ ನಡೆದಿದೆ. ನೇಪಾಳ ಮೂಲದ ಧೂಪಿ ದೇವಿ(47) ಕೊಲೆಯಾದವರು. ಆರೋಪಿ ಪತಿ ರಾಮ್ ಬಹದ್ದೂರ್(50)ನನ್ನು ಪೊಲೀಸರು...
ಮೀನು ಲಾರಿ ಮತ್ತು ಸ್ಕೂಟರ್ ಡಿಕ್ಕಿ ; ಓರ್ವ ಸಾವು
ಉಡುಪಿ: ಮಲ್ಪೆ ಬಂದರಿನಿಂದ ಮೀನು ಸಾಗಿಸುತ್ತಿದ್ದ ಲಾರಿಯೊಂದು ಸ್ಕೂಟರ್ಗೆ ಡಿಕ್ಕಿ ಹೊಡೆದಿದ್ದು ಅಪಘಾತದಲ್ಲಿ ಸವಾರ ಮೃತಪಟ್ಟಿರುವ ಘಟನೆ ಶನಿವಾರ ಬೆಳಗ್ಗೆ ನಡೆದಿದೆ. ಮೃತರನ್ನು ಇಸಾಕ್ ಹೂಡೆ ಎಂದು ಗುರುತಿಸಲಾಗಿದೆ. ಮೀನು ಸಾಗಾಟದ ಇನ್ಸುಲೇಟರ್ ವಾಹನ...