ಗ್ರಾಮಾಂತರ
ಧರ್ಮಸ್ಥಳದಲ್ಲಿ “ಈಶ್ವರಾರ್ಪಣ” ಕೃತಿ ಬಿಡುಗಡೆ
ಉಜಿರೆ: ಉಡುಪಿಯ ಎಂಜಿಎಂ ಕಾಲೇಜಿನ ನಿವೃತ್ತ ಉಪನ್ಯಾಸಕ ಅರವಿಂದ ಹೆಬ್ಬಾರ್ ಸಂಪಾದಕತ್ವದಲ್ಲಿ ಪ್ರಕಟಿಸಿದ “ಈಶ್ವರಾರ್ಪಣ” ಗ್ರಂಥವನ್ನು ಧರ್ಮಸ್ಥಳದಲ್ಲಿ ಭಾನುವಾರ ಡಿ.ವೀರೇಂದ್ರ ಹೆಗ್ಗಡೆಯವರು ಬಿಡುಗಡೆಗೊಳಿಸಿ ಶುಭಹಾರೈಸಿದರು. ಈಶ್ವರಯ್ಯ ಅವರ ವಿಮರ್ಶಾ ಲೇಖನಗಳ ಸಂಗ್ರಹವೇ “ಈಶ್ವರಾರ್ಪಣ”. ಪುಸ್ತಕದ...
ನಿಟ್ಟೆಯ ಪ್ರಾಧ್ಯಾಪಕ ಎ.ಕೆ. ಸೋಮಯಾಜಿಯವರಿಗೆ ಪಿಎಚ್.ಡಿ ಪದವಿ ಪ್ರದಾನ
ಕಾರ್ಕಳ: ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯದ ಯಾಂತ್ರಿಕ ವಿಭಾಗದಲ್ಲಿ ಸಹವರ್ತಿ ಪ್ರಾಧ್ಯಾಪಕರಾಗಿರುವ ಅನಂತಕೃಷ್ಣ ಸೋಮಯಾಜಿಯವರು ಬೆಳಗಾವಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದಲ್ಲಿ ಮಂಡಿಸಿದ ಬಿಳಿ ಹೊನ್ನು (ಅಲ್ಯುಮಿನಿಯಂ) ನಾರುಗಳಿಂದ ಬಲಪಡಿಸಲ್ಪಟ್ಟ ಲೋಹ ಗರ್ಭಿಕೃತ...
ಭರತನಾಟ್ಯ ಪರೀಕ್ಷೆಯಲ್ಲಿ ಸಮನ್ವಿತಾಗೆ ಡಿಸ್ಟಿಂಕ್ಶನ್
ಬದಿಯಡ್ಕ: ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ 2020ನೇ ಸಾಲಿನಲ್ಲಿ ನಡೆಸಿದ ಭರತನಾಟ್ಯ ಕಿರಿಯ ದರ್ಜೆಯ ಪರೀಕ್ಷೆಯಲ್ಲಿ ಸಮನ್ವಿತ ವಳಕ್ಕುಂಜ 93% ಅಂಕದೊಂದಿಗೆ ಡಿಸ್ಟಿಂಕ್ಷನ್ನಲ್ಲಿ ತೇರ್ಗಡೆಯಾಗಿರುತ್ತಾಳೆ. ವೈಷ್ಣವಿ ನಾಟ್ಯಾಲಯದ ವಿದುಷಿ ಯೋಗೀಶ್ವರಿ ಜಯಪ್ರಕಾಶ್ ಅವರ ಶಿಷ್ಯೆ,...
ಭರತನಾಟ್ಯ ವಿದ್ವತ್ ಪರೀಕ್ಷೆಯಲ್ಲಿ ಬದಿಯಡ್ಕದ ರೂಪಾ, ಹರ್ಷಿತಾಗೆ ಪ್ರಥಮ ಶ್ರೇಣಿ
ಬದಿಯಡ್ಕ: ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ 2020ನೇ ಸಾಲಿನಲ್ಲಿ ನಡೆಸಿದ ಭರತನಾಟ್ಯ ವಿದ್ವತ್ ಪರೀಕ್ಷೆಯಲ್ಲಿ ಹರ್ಷಿತಾ ಎನ್. ಬದಿಯಡ್ಕ ಹಾಗೂ ರೂಪಾ ಕನಕಪ್ಪಾಡಿ ಪ್ರಥಮ ಶ್ರೇಣಿಯಲ್ಲಿ ತೇರ್ಗಡೆಯಾಗಿರುತ್ತಾರೆ. ಪ್ರತಿಭಾನ್ವಿತರಾದ ಇವರು ವೈಷ್ಣವಿ ನಾಟ್ಯಾಲಯದ...
ಮಾರಣಕಟ್ಟೆ: ಭಾಗವತ ಯಕ್ಷಧ್ರುವ ಪಟ್ಲ ಸತೀಶ್ ಶೆಟ್ಟಿಯವರಿಗೆ ಸನ್ಮಾನ
ಬೈಂದೂರು: ಯಕ್ಷಸಂಕ್ರಾಂತಿಯ ನೇತೃತ್ವದಲ್ಲಿ ಮಾರಣಕಟ್ಟೆಯಲ್ಲಿ ಜಾತ್ರೆ ಪ್ರಯುಕ್ತ ನಡೆದ ಪಾವಂಜೆ ಮೇಳದ ಯಕ್ಷಗಾನ ಬಯಲಾಟ ಕಾರ್ಯಕ್ರಮದಲ್ಲಿ ಭಾಗವತ ಯಕ್ಷಧ್ರುವ ಪಟ್ಲ ಸತೀಶ ಶೆಟ್ಟಿಯವರನ್ನು ಸನ್ಮಾನಿಸಲಾಯಿತು. ಸನ್ಮಾನಿಸಿ ಮಾತನಾಡಿದ ಬೈಂದೂರು ಕ್ಷೇತ್ರದ ಶಾಸಕ ಬಿ.ಎಂ.ಸುಕುಮಾರ ಶೆಟ್ಟಿಯವರು...
ಮನುಷ್ಯರ ನಡುವೆ ಸಿಂಹದಂತಿದ್ದ ವ್ಯಕ್ತಿ ಸ್ವಾಮಿ ವಿವೇಕಾನಂದರು: ಡಾ. ರೋಹಿಣಾಕ್ಷ ಶಿರ್ಲಾಲು
ಉಜಿರೆಯ ಎಸ್ಡಿಎಂ ಕಾಲೇಜಿನಲ್ಲಿ ಎನ್ಎಸ್ಎಸ್ ಘಟಕದಿಂದ ಸ್ವಾಮಿ ವಿವೇಕಾನಂದರ ಜಯಂತಿ ಆಚರಣೆ ಉಜಿರೆ: “ಸ್ವಾಮಿ ವಿವೇಕಾನಂದರು ವಿಶ್ವದ ಯುವಕರ ಸ್ಫೂರ್ತಿ. ಬಾಲಗಂಗಾಧರ ತಿಲಕ್, ಮಹಾತ್ಮಾ ಗಾಂಧಿ ಮುಂತಾದ ಸ್ವಾತಂತ್ರ್ಯ ಸೇನಾನಿಗಳು ಸ್ವಾಮಿ ವಿವೇಕಾನಂದರಿಂದ ಪ್ರೇರಿತರಾದವರು....
ಪ್ರಶಸ್ತಿಗಿಂತ ಸಂತೃಪ್ತಿ ದೊಡ್ಡ ಗೌರವ: ಡಾ. ಮಾಧವ ಎಂ.ಆರ್
ಎಸ್ಡಿಎಂ ಕಾಲೇಜಿನ ಎನ್ಎಸ್ಎಸ್ ಘಟಕದ ವಾರ್ಷಿಕ ಚಟುವಟಿಕೆಗಳ ಉದ್ಘಾಟನಾ ಸಮಾರಂಭ ಉಜಿರೆ: ವಿದ್ಯಾರ್ಥಿ ದೆಸೆಯಲ್ಲೇ ಸಮಾಜದ ಏಳ್ಗೆಗಾಗಿ ನಿಸ್ವಾರ್ಥ ಮನೋಭಾವದಿಂದ ಸೇವೆಯಲ್ಲಿ ತೊಡಗಿಸುವ ಅವಕಾಶವನ್ನು ಎನ್ಎಸ್ಎಸ್ ನೀಡುತ್ತದೆ. ಯಾವುದೇ ಕೆಲಸವನ್ನು ಹೊರೆಯೆಂದು ಭಾವಿಸದೆ ಸಂಪೂರ್ಣವಾಗಿ...
ಎಸ್ಡಿಎಂಸಿ ಉಜಿರೆ: ಜ.22ರಿಂದ ಮೂಲ ವಿಜ್ಞಾನಗಳ ಕುರಿತು ಜಾಲಗೋಷ್ಠಿ ಸರಣಿ
ಉಜಿರೆ: ಉಜಿರೆಯ ಎಸ್.ಡಿ.ಎಂ ಕಾಲೇಜು ಹಾಗೂ ಮಂಗಳೂರಿನ ಪಿಲಿಕುಳ ಪ್ರಾದೇಶಿಕ ವಿಜ್ಞಾನ ಕೇಂದ್ರದ ಸಹಯೋಗದಲ್ಲಿ ಜನವರಿ 22ರಿಂದ ಫೆಬ್ರವರಿ 4ರವರೆಗೆ ಮೂಲ ವಿಜ್ಞಾನಗಳ ಕುರಿತ ವೆಬಿನಾರ್ ಸರಣಿ ಕಾರ್ಯಕ್ರಮ ನಡೆಯಲಿದೆ. ವೆಬಿನಾರ್ ಸರಣಿಯು ಆನ್ಲೈನ್...