ದೇಶ-ವಿದೇಶ

ಪ್ರಚಲಿತ ವಿದ್ಯಮಾನಗಳು ಲೇಖನಗಳು

ಯಾರದ್ದೋ ದುಡ್ಡು ಯಲ್ಲಮ್ಮನ ಜಾತ್ರೆ… ಹಣದ ರಾಶಿಯ ಕಂಡು ಮಗಳ ಮೇಲಿನ ಮಮತೆಯನ್ನೂ ಕಳೆದುಕೊಂಡಳೆ ತಾಯಿ…?

Upayuktha
(ಸತ್ಯ ಕಥೆ: ಡಾ.ಶಶಿಕಿರಣ್ ಶೆಟ್ಟಿ, ಉಡುಪಿ) ಅಂದು ನಗರದಲ್ಲೆಲ್ಲ ಆ ಹುಡುಗಿಯದ್ದೇ ಸುದ್ದಿ.. ಪಾಪ 17 ವರ್ಷದಲ್ಲೇ, ತನ್ನ 2 ಕಿಡ್ನಿ ಕಳೆದುಕೊಂಡು ಡಯಾಲಿಸಿಸ್‌ನ ನರಕ ಯಾತನೆ ಜೊತೆಗೆ ಮುಂದೆ 2 ಕಿಡ್ನಿ ಟ್ರಾನ್ಸ್‌ಪ್ಲಾಂಟ್...
ದೇಶ-ವಿದೇಶ

ಐತಿಹಾಸಿಕ ಕ್ಷಣಕ್ಕೆ ದೇಶ ಸಾಕ್ಷಿ: ಕೊರೋನಾ ಲಸಿಕೆ ಅಭಿಯಾನಕ್ಕೆ ಪ್ರಧಾನಿ ಮೋದಿ ಚಾಲನೆ

Upayuktha
ದೇಶವನ್ನುದ್ದೇಶಿಸಿ ಪ್ರಧಾನಿಯವರು ಹೇಳಿದ್ದೇನು? ಹೊಸದಿಲ್ಲಿ: ಕೊರೋನಾ ವಿರುದ್ಧದ ಲಸಿಕೆ ಯಾವಾಗ ದೊರೆಯುತ್ತದೆ ಎಂದು ಎಲ್ಲರೂ ಕೇಳುತ್ತಿದ್ದರು. ಈಗ ಅದು ದೊರೆತಿದ್ದು, ಇಡಿಯ ವಿಶ್ವವೇ ನಮ್ಮ ಭಾರತದ ಕಡೆಗೆ ತಿರುಗಿ ನೋಡುತ್ತಿದೆ ಎಂದು ಪ್ರಧಾನಿ ನರೇಂದ್ರ...
ದೇಶ-ವಿದೇಶ ನಿಧನ ಸುದ್ದಿ

ಟೀಂ ಇಂಡಿಯಾ ಆಟಗಾರ ಹಾರ್ದಿಕ್ ಪಾಂಡ್ಯ ಅವರ ತಂದೆ ನಿಧನ

Harshitha Harish
ಬರೋಡ: ಟೀಂ ಇಂಡಿಯಾದ ಆಟಗಾರರಾದ ಹಾರ್ದಿಕ್ ಪಾಂಡ್ಯ ಮತ್ತು ಕೃನಾಲ್ ಪಾಂಡ್ಯ ಅವರ ತಂದೆ ಹಿಮಾಂಶು ಪಾಂಡ್ಯ ಅವರು ಅವರು ಶನಿವಾರ ಹೃದಯಾಘಾತದಿಂದ ನಿಧನರಾಗಿದ್ದಾರೆ. ಸಯ್ಯದ್ ಮುಷ್ತಾಕ್ ಅಲಿ ಟಿ20 ಟೂರ್ನಿಯಲ್ಲಿ ಬರೋಡ ತಂಡವನ್ನು ಮುನ್ನಡೆಸುತ್ತಿದ್ದ...
ದೇಶ-ವಿದೇಶ

ದೇಶದ ವಿವಿಧ ಪ್ರದೇಶಗಳನ್ನು ಸಂಪರ್ಕಿಸುವ 8 ರೈಲುಗಳಿಗೆ ನಾಳೆ ಮೋದಿ ಚಾಲನೆ

Harshitha Harish
ನವದೆಹಲಿ: ಗುಜರಾತಿನ ಕೆವಾಡಿಯಾದಲ್ಲಿರುವ ಏಕತಾ ಪ್ರತಿಮೆ ಈಗ ದೇಶದ ಪ್ರಮುಖ ಪ್ರವಾಸಿ ತಾಣವಾಗಿ ವಿಭಜನೆ ಹೊಂದಿದ್ದು, ದೇಶದ ವಿವಿಧ ಪ್ರದೇಶಗಳನ್ನು ಸಂಪರ್ಕಿಸುವ 8 ರೈಲುಗಳಿಗೆ ನಾಳೆ ಪ್ರಧಾನಿ ನರೇಂದ್ರ ಮೋದಿ ಅವರು ವಿಡಿಯೋ ಕಾನ್ಫರೆನ್ಸ್...
ದೇಶ-ವಿದೇಶ

ನಕ್ಸಲ್ ನಿಗ್ರಹ ಕಾರ್ಯಚರಣೆ ವೇಳೆ ಗುಂಡು ಹಾರಿಸಿ ಕೋಬ್ರಾ ಕಮಾಂಡೋ ಆತ್ಮಹತ್ಯೆ

Harshitha Harish
ರಾಯ್ ಪುರ: ನಕ್ಸಲ್ ನಿಗ್ರಹ ಕಾರ್ಯಾಚರಣೆ ವೇಳೆ ಗುಂಡು ಹಾರಿಸಿಕೊಂಡು ಕೋಬ್ರಾ ಕಮಾಂಡೋ ಆತ್ಮಹತ್ಯೆ ಮಾಡಿಕೊಂಡ ಘಟನೆ ಯೊಂದು ಚತ್ತೀಸ್ ಘಢ ದ ಸುಕ್ಮಾ ಜಿಲ್ಲೆಯಲ್ಲಿ ನಡೆದಿದೆ. ಶುಕ್ರವಾರದಂದು ಮುಂಜಾನೆ ನಕ್ಸಲ್ ನಿಗ್ರಹ ಕಾರ್ಯಾಚರಣೆ...
ದೇಶ-ವಿದೇಶ

ಶಬರಿಮಲೆಯಲ್ಲಿ ಮಕರ ಜ್ಯೋತಿ ದರ್ಶನ ಪಡೆದ 5000 ಭಕ್ತರು

Harshitha Harish
ಶಬರಿಮಲೆ: ಕೇರಳದ ಪ್ರಸಿದ್ಧ ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಾಲಯದಲ್ಲಿ ಮಕರ ಸಂಕ್ರಮಣ ದ ಅಂಗವಾಗಿ ಇಂದು ಮಕರ ಜ್ಯೋತಿ ದರ್ಶನ ಆಗಿದೆ. ಮಕರ ಸಂಕ್ರಾಂತಿಯ ವೇಳೆ  ಉತ್ತರ ಫಾಲ್ಗುಣಿ ನಕ್ಷತ್ರದಲ್ಲಿ ಅಯ್ಯಪ್ಪ ಸ್ವಾಮಿ ಜನನವಾಯಿತೆನ್ನುವ...
ದೇಶ-ವಿದೇಶ

ಸಂಕ್ರಾಂತಿ ಹಬ್ಬದ ಶುಭಾಶಯ ಕೋರಿದ ಕೇಂದ್ರ ಗೃಹ ಸಚಿವ ಅಮಿತ್ ಶಾ

Harshitha Harish
ನವದೆಹಲಿ: ಮಕರ ಸಂಕ್ರಾಂತಿ ಹಬ್ಬದ ಕಾರಣದಿಂದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಕನ್ನಡದಲ್ಲಿ ಶುಭಾಶಯಗಳನ್ನು ಟ್ವೀಟ್ ಮೂಲಕ ತಿಳಿಸಿದ್ದಾರೆ. ಕರ್ನಾಟಕದ ಜನತೆಗೆ ಮಕರ ಸಂಕ್ರಾಂತಿ ಹಬ್ಬದ ಶುಭಾಶಯಗಳು. ಈ ಪವಿತ್ರ ಹಬ್ಬ...
ದೇಶ-ವಿದೇಶ

ಸಿಬಿಐ ಅಧಿಕಾರಿ ಮನೆಗೆ ಸಿಬಿಐನಿಂದಲೇ ದಾಳಿ

Harshitha Harish
ಘಾಜಿಯಾಬಾದ್: ಕೇಂದ್ರೀಯ ತನಿಖಾ ದಳ ದವರು (ಜ.14) ರಂದು ತನ್ನದೇ ಅಧಿಕಾರಿಯೊಬ್ಬರ ಮನೆ ಮೇಲೆ ದಾಳಿ ನಡೆಸಿದೆ. ಭ್ರಷ್ಟಾಚಾರದ ಆರೋಪದ ಕಾರಣ ಘಾಜಿಯಾಬಾದ್ ನಲ್ಲಿರುವ ತನ್ನ ಇಲಾಖೆಯ ಅಧಿಕಾರಿಗಳ ನಿವಾಸ ಹಾಗೂ ಅಧಿಕಾರಿಗಳಿಗೆ ಸಂಬಂಧಪಟ್ಟ ಜಾಗಗಳಲ್ಲಿ...
ದೇಶ-ವಿದೇಶ

ದೇಶದಾದ್ಯಂತ ಪಲ್ಸ್ ಪೋಲಿಯೊ ಲಸಿಕಾ ಕಾರ್ಯಕ್ರಮ ಕ್ಕೆ ಡೇಟ್ ಫಿಕ್ಸ್ – ಕೇಂದ್ರ ಸರ್ಕಾರ

Harshitha Harish
ನವದೆಹಲಿ: ದೇಶದಲ್ಲಿ ಪಲ್ಸ್ ಪೋಲಿಯೊ ಲಸಿಕೆ ಅಭಿಯಾನ ಜನವರಿ 31ರಂದು ನಡೆಸಲು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನಿರ್ಧರಿಸಿದೆ. ದೆಹಲಿಯ ರಾಷ್ಟ್ರಪತಿ ಭವನದಲ್ಲಿ ಮಕ್ಕಳಿಗೆ ಪೋಲಿಯೊ ಲಸಿಕೆ ಹಾಕುವ ಮೂಲಕ ರಾಷ್ಟ್ರಪತಿ ರಾಮನಾಥ್ ಕೋವಿಂದ್...
ದೇಶ-ವಿದೇಶ

15 ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ

Harshitha Harish
ಮಧುಬನಿ: ಮೂಕ ಹಾಗೂ ಕಿವಿ ಕೇಳದ 15 ವಯಸ್ಸಿನ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿ, ಆಕೆಯ ಕಣ್ಣಿಗೆ ಹರಿತವಾದ ಆಯುಧದಿಂದ ಹಾನಿ ಮಾಡಿರುವ ಘಟನೆ ಬಿಹಾರದ ಮಧುಬನಿ ಜಿಲ್ಲೆಯಲ್ಲಿ ನಡೆದಿದೆ. ಆಕೆಯ ಎರಡು ಕಣ್ಣುಗಳಿಗೂ...