ಕ್ರಿಕೆಟ್

ಕ್ರಿಕೆಟ್ ಸಾಧಕರಿಗೆ ನಮನ

ಇಂದಿನ ಐಕಾನ್- ಕ್ರಿಕೆಟ್ ಲೆಜೆಂಡ್ ಕಪಿಲ್ ದೇವ್

Upayuktha
ಈ ಫೋಟೋ ನನಗೆ ಪ್ರೇರಣೆ ಕೊಟ್ಟಷ್ಟು ಬೇರೆ ಯಾವುದೂ ಕೊಡಲು ಸಾಧ್ಯ ಇಲ್ಲ! 1983 ಜೂನ್ 25ರಂದು ಲಾರ್ಡ್ಸ್ ಮೈದಾನದ ಎತ್ತರದ ಗ್ಯಾಲರಿಯಲ್ಲಿ ನಿಂತು ಭಾರತದ ಮೊತ್ತ ಮೊದಲ ವಿಶ್ವಕಪ್ಪನ್ನು ಕಪಿಲದೇವ್ ಎತ್ತಿ ಹಿಡಿದ...
ಕ್ರಿಕೆಟ್

ಟೀಂ ಇಂಡಿಯಾ ಮಾಜಿ ನಾಯಕ ಸೌರವ್ ಗಂಗೂಲಿ ಅವರಿಗೆ ಆರೋಗ್ಯ ಸಮಸ್ಯೆ ; ಆಸ್ಪತ್ರೆ ದಾಖಲು

Harshitha Harish
ಕೋಲ್ಕತ್ತಾ: ಬಿಸಿಸಿಐ ಅಧ್ಯಕ್ಷ ಮತ್ತು ಟೀಂ ಇಂಡಿಯಾ  ಮಾಜಿ ನಾಯಕ ಸೌರವ್ ಗಂಗೂಲಿ ಆರೋಗ್ಯ ಸಮಸ್ಯೆ ಯಿಂದ ಅವರನ್ನು ದಕ್ಷಿಣ ಕೋಲ್ಕತ್ತಾದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಬೆಳಿಗ್ಗೆ ಗಂಗೂಲಿ ತನ್ನ ಸ್ವತಃ ಜಿಮ್ ನಲ್ಲಿ...
ಕ್ರಿಕೆಟ್ ದೇಶ-ವಿದೇಶ

ಕ್ಲಬ್ ಮೇಲೆ ಮುಂಬೈ ಪೋಲಿಸರ ದಾಳಿ; ಮಾಜಿ ಕ್ರಿಕೆಟಿಗ ಸುರೇಶ್ ರೈನಾ ಸೇರಿ 34 ಮಂದಿಯ ಬಂಧನ

Harshitha Harish
ಮುಂಬೈ: ಕೋವಿಡ್-19 ನಿಯಮ ಉಲ್ಲಂಘಿಸಿ ಪಾರ್ಟಿ ಯೊಂದನ್ನು ನಡೆಸುತ್ತಿದ್ದ ಕ್ಲಬ್ ವೊಂದರ ಮೇಲೆ ಮುಂಬೈ ಯ ಪೊಲೀಸರು ದಾಳಿ ನಡೆಸಿದ್ದಾರೆ. ದಾಳಿಯ ವೇಳೆ ಭಾರತ ತಂಡದ ಮಾಜಿ ಕ್ರಿಕೆಟಿಗ ಸುರೇಶ್ ರೈನಾ ಸೇರಿದಂತೆ 34...
ಕ್ರಿಕೆಟ್ ಸಾಧಕರಿಗೆ ನಮನ

ಇಂದಿನ ಐಕಾನ್: ಐಪಿಲ್ ಚುಟುಕು ಕ್ರಿಕೆಟಿನ ಕಪ್ಪು ವಜ್ರ ನಿಕೋಲಸ್ ಪೂರಣ್

Upayuktha
ಈ ವರ್ಷದ ಐಪಿಲ್ ಪಂದ್ಯಗಳನ್ನು ನೀವು ಗಮನಿಸುತ್ತಾ ಬಂದಿದ್ದೀರಿ ಎಂದಾದರೆ ಪಂಜಾಬ್ ತಂಡದ ಈ ಕ್ರಿಕೆಟರ್ ನಿಮ್ಮ ಗಮನವನ್ನು ಥಟ್ಟನೆ ಸೆಳೆದಿರುತ್ತಾನೆ. ತನ್ನ ಸಾಹಸದ ಆಕ್ರೊಬ್ಯಾಟಿಕ್ ಫೀಲ್ಡಿಂಗ್ ಸಾಮರ್ಥ್ಯದ ಮೂಲಕ, ಸಿಕ್ಸರ್ ಮತ್ತು ಬೌಂಡರಿಗಳ...
ಅಪರಾಧ ಕ್ರಿಕೆಟ್ ರಾಜ್ಯ

ಕ್ರಿಕೆಟ್ ಬೆಟ್ಟಿಂಗ್ ; ಆರೋಪಿ ಬಂಧನ ,4ಲಕ್ಷ ನಗದು, ಮೊಬೈಲ್ ಫೋನ್ ವಶಪಡಿಸಿಕೊಂಡ ಸಿಸಿಬಿ ಪೊಲೀಸರು

Harshitha Harish
ಬೆಂಗಳೂರು: ಕ್ರಿಕೆಟ್ ಬೆಟ್ಟಿಂಗ್ ಜೂಜಾಟದಲ್ಲಿ ಭಾಗಿಯಾದ ಆರೋಪಿಯೊಬ್ಬನನ್ನು ಬಂಧಿಸಿದ ಸಿಸಿಬಿ ಪೊಲೀಸರು 4 ಲಕ್ಷ ರೂ.ನಗದು ಹಾಗೂ 1 ಮೊಬೈಲ್ ಫೋನ್ ವಶಪಡಿಸಿಕೊಂಡಿದ್ದಾರೆ. ವರ್ತೂರು ಹಳೇ ಅಂಚೇ ಕಚೇರಿ ಬಳಿಯ ಮಸ್ಜಿದ್ ರೋಡ್ ನಿವಾಸಿ...
ಕ್ರಿಕೆಟ್ ಕ್ರೀಡೆ ಪ್ರಮುಖ

ಐಪಿಎಲ್ 2020: ಫೈನಲ್‌ ಶಿಖರಕ್ಕೇರಿದ ಡೆಲ್ಲಿ ಕ್ಯಾಪಿಟಲ್ಸ್

Upayuktha News Network
ಅಬುಧಾಬಿ: ಅದ್ಭುತ ಸರ್ವಾಂಗೀಣ ಆಟ ಪ್ರದರ್ಶಿಸಿದ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಸನ್‌ರೈಸರ್ಸ್ ಹೈದರಾಬಾದ್ ತಂಡವನ್ನು ಸೋಲಿಸುವ ಮೂಲಕ ಫೈನಲ್ ಪ್ರವೇಶಿಸಿದೆ. ಅಬುಧಾಬಿಯ ಶೇಖ್ ಝೈಯದ್ ಸ್ಟೇಡಿಯಂನಲ್ಲಿ ಭಾನುವಾರ ರಾತ್ರಿ ನಡೆದ 2ನೇ ಕ್ವಾಲಿಫೈಯರ್ ಪಂದ್ಯದಲ್ಲಿ...
ಕ್ರಿಕೆಟ್ ದೇಶ-ವಿದೇಶ

ಬಾಂಗ್ಲಾದೇಶ ದ ಅಂತರಾಷ್ಟ್ರೀಯ ಟಿ20 ನಾಯಕ ಮಹಮದುಲ್ಲ ಗೆ ಕೋವಿಡ್ ಪಾಸಿಟಿವ್

Harshitha Harish
ಧಾಕಾ: ಬಾಂಗ್ಲಾದೇಶದ ಅಂತಾರಾಷ್ಟ್ರೀಯ ಟಿ20 ನಾಯಕ ಮಹಮದುಲ್ಲಗೆ ಕೋವಿಡ್ ಸೋಂಕು ತಗುಲಿ ವರದಿ ಪಾಸಿಟಿವ್ ಬಂದಿದೆ. ಹೀಗಾಗಿ ಮಹಮದುಲ್ಲ ಅವರು ಮುಂದೆ ನಡೆಯುವ ಪಾಕಿಸ್ತಾನ್ ಸೂಪರ್ ಲೀಗ್‌ (ಪಿಎಲ್‌ಎಲ್) ಭಾಗವಹಿಸಲು ಸಾಧ್ಯವಾಗುತ್ತಿಲ್ಲ. ಸದ್ಯ ಇಂಡಿಯನ್ ಪ್ರೀಮಿಯರ್...
ಕ್ರಿಕೆಟ್ ಕ್ರೀಡೆ ಪ್ರಮುಖ

ಐಪಿಎಲ್ 2020: ಬೆಂಗಳೂರಿಗೆ ಹೀನಾಯ ಸೋಲು, ಕ್ವಾಲಿಫೈಯರ್‌ ಪ್ರವೇಶಿಸಿದ ಹೈದರಾಬಾದ್

Upayuktha News Network
ಅಬುಧಾಬಿ: ಎಲಿಮಿನೇಟರ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹೀನಾಯವಾಗಿ ಸೋತು ಟೂರ್ನಿಯಿಂದ ಹೊರಬಿದ್ದಿದೆ. ಅಬುಧಾಬಿ ಶೇಖ್ ಝೈಯದ್ ಸ್ಟೇಡಿಯಂನಲ್ಲಿ ಶುಕ್ರವಾರ ರಾತ್ರಿ ನಡೆದ ಪಂದ್ಯದಲ್ಲಿ ಆಲ್‌ರೌಂಡ್ ಆಟ ಪ್ರದರ್ಶಿಸುವ ಮೂಲಕ ಸನ್‌ರೈಸರ್ಸ್ ಹೈದರಾಬಾದ್ 6...
ಅಪರಾಧ ಕ್ರಿಕೆಟ್ ರಾಜ್ಯ

ಕ್ರಿಕೆಟ್ ಬೆಟ್ಟಿಂಗ್; 2 ಆರೋಪಿಗಳ ಬಂಧಿಸಿದ ಸಿಸಿಬಿ ಪೊಲೀಸರು

Harshitha Harish
ಬೆಂಗಳೂರು: ಕ್ರಿಕೆಟ್ ಬೆಟ್ಟಿಂಗ್ ಕಟ್ಟಿ ಜೂಜಾಟದಲ್ಲಿ ನಿರತರಾಗಿದ್ದ 2 ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. 2 ಲಕ್ಷ ರೂ. ನಗದು ಮತ್ತು 2 ಮೊಬೈಲ್ ಪೋನ್ ಗಳನ್ನು ವಶಪಡಿಸಿಕೊಂಡಿದ್ದಾರೆ. ಬಸವನಗುಡಿಯ ಚಿಕ್ಕಮಾವಳ್ಳಿ, ಎಸ್ .ಕೆ.ಲೇನ್,...
ಕ್ರಿಕೆಟ್ ದೇಶ-ವಿದೇಶ

ವಿರಾಟ್ ಕೊಹ್ಲಿ ಬರ್ತ್ ಡೇ ಯನ್ನು ವಿಭಿನ್ನ ರೀತಿಯಲ್ಲಿ ಆಚರಿಸಿದ ಆರ್ ಸಿಬಿ ತಂಡ

Harshitha Harish
ದುಬೈ: ಟೀಮ್ ಇಂಡಿಯಾ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಾಯಕ ವಿರಾಟ್ ಕೊಹ್ಲಿಗೆ ನವೆಂಬರ್ 5 ರಂದು   ಕೊಹ್ಲಿಯ ಜನ್ಮದಿನದ ವಿಶೇಷವಾಗಿ ಆಚರಣೆ ಮಾಡಿದರು . 32ರ ಹರೆಯಕ್ಕೆ ಕಾಲಿಟ್ಟ ಕೊಹ್ಲಿ ಬರ್ತ್ ಡೇ ಈ...