ರಾಜ್ಯ
ಮಂಡ್ಯ: ಏ.25ರಂದು ಯುಗಾದಿ ಪುರಸ್ಕಾರ-ಕವಿಗೋಷ್ಠಿ-ಪ್ರತಿಭಾ ಪ್ರದರ್ಶನ
ಮಂಡ್ಯ: ಹೊಸ ವರ್ಷದ ಅಂಗವಾಗಿ ಯುಗಾದಿ ಪುರಸ್ಕಾರ- ಕವಿಗೋಷ್ಠಿ ಮತ್ತು ಪ್ರತಿಭಾ ಪ್ರದರ್ಶನ ಕಾರ್ಯಕ್ರಮ ಮಂಡ್ಯದ ಗಾಂಧಿಭವನದಲ್ಲಿ ಏ.25ರಂದು ಭಾನುವಾರ ನಡೆಯಲಿದೆ. ಶ್ರೀರಂಜಿನಿ ಕಲಾವೇದಿಕೆ ಮಂಡ್ಯ, ಜಿಲ್ಲಾ ಕರ್ನಾಟಕ ರಕ್ಷಣಾ ವೇದಿಕೆ, ಜಿಲ್ಲಾ ಚುಟುಕು...
1 ರಿಂದ 9 ನೇ ತರಗತಿ ವಿದ್ಯಾರ್ಥಿಗಳು ಪರೀಕ್ಷೆ ಇಲ್ಲದೇ ಪಾಸ್, ಜೂ.15ರಿಂದ ಹೊಸ ಶೈಕ್ಷಣಿಕ ವರ್ಷ: ಶಿಕ್ಷಣ ಸಚಿವರ ಪ್ರಕಟಣೆ
ಬೆಂಗಳೂರು: ರಾಜ್ಯದಲ್ಲಿನ 1 ರಿಂದ 9 ನೇ ತರಗತಿಯ ವರೆಗಿನ ಎಲ್ಲಾ ವಿದ್ಯಾರ್ಥಿಗಳಿಗೆ ಪರೀಕ್ಷೆಗಳನ್ನು ನಡೆಸದೇ ಉತ್ತೀರ್ಣ ಮಾಡಲಾಗುವುದು ಎಂದು ರಾಜ್ಯ ಶಿಕ್ಷಣ ಇಲಾಖೆ ತಿಳಿಸಿದೆ. ಕೊರೊನಾ ಸೋಂಕಿನ ಎರಡನೇ ಅಲೆ ಹಿನ್ನೆಲೆಯಲ್ಲಿ ಒಂದರಿಂದ...
ರಸಗೊಬ್ಬರ ಬೆಲೆ ಏರಿಕೆ
ಮೈಸೂರು: ರಸಾಯನಿಕ ಗೊಬ್ಬರಗಳ ಬೆಲೆ ಏರಿಕೆ ತಡೆದು ನಿಯಂತ್ರಣಕ್ಕೊಳಪಡಿಸುವ ಅಗತ್ಯ ಕ್ರಮಗಳಿಗಾಗಿ ಒತ್ತಾಯಿಸಿ, ರಾಜ್ಯವ್ಯಾಪಿ ಪ್ರತಿಭಟನೆಗೆ ಕರ್ನಾಟಕ ರಾಜ್ಯ ರೈತ ಸಂಘ ಸೂಚನೆ ನೀಡಿದೆ. ಭಾರತೀಯ ರೈತ ರಸಗೊಬ್ಬರ ಸಹಕಾರಿ ಲಿಮಿಟೆಡ್ (ಇಫ್ಕೊ) ಸೇರಿದಂತೆ...
ಮೇ 1 ರಿಂದ 18 ವರ್ಷಕ್ಕಿಂತ ಮೇಲ್ಪಟ್ಟ ಪ್ರತಿಯೊಬ್ಬರಿಗೂ ಕೊರೋನ ಲಸಿಕೆ: ಕೇಂದ್ರ ಸರ್ಕಾರ ಆದೇಶ
ಹೊಸದಿಲ್ಲಿ: ಮೇ 1 ರಿಂದ 18 ವರ್ಷಕ್ಕಿಂತ ಮೇಲ್ಪಟ್ಟ ಪ್ರತಿಯೊಬ್ಬರಿಗೂ ಕೊರೋನ ಲಸಿಕೆ ನೀಡಲಾಗುವುದು ಅಂತ ಕೇಂದ್ರ ಸರ್ಕಾರ ತಿಳಿಸಿದೆ. ಅಂದ ಹಾಗೇ ದೇಶದಲ್ಲಿ ಎರಡನೇ ಹಂತದ ಲಸಿಕೆ ಅಭಿಯಾನ ಆರಂಭವಾಗಿದ್ದು , 60...
ಗೋಕರ್ಣ ದೇಗುಲ ನಮಗೆ ಸೇವೆಯ ಸಾಧನವಷ್ಟೇ: ರಾಘವೇಶ್ವರ ಶ್ರೀ
ಗೋಕರ್ಣ: ಶ್ರೀಮಹಾಬಲೇಶ್ವರ ದೇವಸ್ಥಾನ ನಮಗೆ ಸೇವೆಯ ಸಾಧನವಾಗಿತ್ತೇ ವಿನಃ ದೇಗುಲದಿಂದ ಯಾವ ಪ್ರತಿಫಲಾಪೇಕ್ಷೆಯೂ ಇರಲಿಲ್ಲ. ಆದ್ದರಿಂದ ಸುಪ್ರೀಂಕೋರ್ಟ್ ತೀರ್ಪಿನಿಂದ ಆಘಾತ ಅಥವಾ ವ್ಯಥೆಯಾಗುವ ಪ್ರಶ್ನೆಯೇ ಇಲ್ಲ ಎಂದು ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀರಾಘವೇಶ್ವಭಾರತೀ ಮಹಾಸ್ವಾಮೀಜಿ ಪ್ರತಿಕ್ರಿಯೆ...
ವಾಙ್ಮಯ ಪ್ರಪಂಚದ ಮೇರು, ಧರ್ಮಪ್ರೇಮಿ ‘ಜೀವಿ’: ಶ್ರೀ ರಾಘವೇಶ್ವರ ಸ್ವಾಮೀಜಿ
ಗೋಕರ್ಣ: ಪ್ರೊ.ಜಿ.ವಿ.ಯವರ ಧರ್ಮಾಭಿಮಾನ, ವಾಙ್ಮಯ ಅಭಿಮಾನ ಅವರ ಮೇರು ವ್ಯಕ್ತಿತ್ವಕ್ಕೆ ಭೂಷಣವಾಗಿತ್ತು. ಹಿರಿಯ ಮುತ್ಸದ್ಧಿ, ಸರಸ್ವತಿಪುತ್ರರತ್ನರನ್ನು ಕಳೆದುಕೊಂಡ ಸಾರಸ್ವತ ಲೋಕ ನಿಜವಾಗಿಯೂ ಬಡವಾಗಿದೆ ಎಂದು ಶ್ರೀರಾಮಚಂದ್ರಾಪುರದ ಶ್ರೀರಾಘವೇಶ್ವರಭಾರತೀ ಸ್ವಾಮೀಜಿ ಶೋಕಸಂದೇಶದಲ್ಲಿ ತಿಳಿಸಿದ್ದಾರೆ. ಶ್ರೀಮಠದ ಜತೆ...
ಹಾಸನ: ಯುವತಿ ಕೋವಿಡ್ ಗೆ ಬಲಿ
ಹಾಸನ: ಕೊವಿಡ್ ವೈರಸ್ಗೆ ಸಾಯುತ್ತಿರುವ ಜನರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಹಾಸನದಲ್ಲಿ ಕೊವಿಡ್ ಗೆ 26 ವರ್ಷದ ಯುವತಿ ಮೃತಪಟ್ಟಿದ್ದಾರೆ. ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲ್ಲೂಕಿನ ಚೌಡನಹಳ್ಳಿಯ ರಶ್ಮಿ(26) ಮೃತ ಯುವತಿ. ಬೆಂಗಳೂರಿನಿಂದ...
ಕೊರೊನಾ ಪಾಸಿಟಿವ್: ಇದೇ ನನ್ನ ಡೆತ್ನೋಟ್, ಸರಕಾರವೇ ಇದಕ್ಕೆ ಹೊಣೆ ಎಂದ ಚಿತ್ರ ನಿರ್ದೇಶಕ ಗುರುಪ್ರಸಾದ್
ಬೆಂಗಳೂರು: ದೇಶದಲ್ಲಿ ದಿನೇ ದಿನೇ ಕೊರೋನಾದ ಎರಡನೇ ಅಲೆಯ ತೀವ್ರತೆ ಹೆಚ್ಚುತ್ತಿದ್ದು, ಸೋಂಕಿತರ ಸಂಖ್ಯೆ ಆತಂಕಕಾರಿಯಾಗಿ ಹೆಚ್ಚುತ್ತಿದೆ. ಕರ್ನಾಟಕದಲ್ಲೂ ಸೋಂಕಿನ ಪ್ರಮಾಣ ಏರುತ್ತಿದೆ. ಕನ್ನಡ ಚಿತ್ರ ‘ಮಠ’ ನಿರ್ದೇಶಕ ಗುರುಪ್ರಸಾದ್ ಅವರು ಕೊರೋನಾ ಸೋಂಕಿಗೆ...
ವಿಧಾನ ಪರಿಷತ್ ಸದಸ್ಯ ಹರೀಶ್ ಕುಮಾರ್ ಕೋವಿಡ್ ಪಾಸಿಟಿವ್
ಮಂಗಳೂರು: ವಿಧಾನ ಪರಿಷತ್ ಸದಸ್ಯ, ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ಅವರಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದ್ದು, ಚಿಕಿತ್ಸೆಗಾಗಿ ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಕೇರಳ ಹಾಗೂ ರಾಜ್ಯ ಉಪಚುನಾವಣೆ ಹಿನ್ನೆಲೆ...
ಧಾರವಾಡ: ಕಾರು ಪಲ್ಟಿಯಾಗಿ ಭೀಕರ ಅಪಘಾತ; ಇಬ್ಬರು ಸಾವು
ಧಾರವಾಡ: ಕಾರೊಂದು ಪಲ್ಟಿಯಾಗಿ ಭೀಕರ ಅಪಘಾತ ಸಂಭವಿಸಿ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿದ ಘಟನೆ ಗರಗ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮುಜಾವಿಲ್ಲಾ ಅದೋನಿ ಹಾಗೂ ಮಹಾಜ ಪಠಾಣ ಮೃತ ದುರ್ದೈವಿಗಳು. ಇವರಿಬ್ಬರೂ ಧಾರವಾಡ ಮೂಲದವರೆಂದು...