ಯೂತ್
ರಕ್ತದಾನದಿಂದ ಹೃದಯಕ್ಕೆ ರಕ್ಷಣೆ, ರೋಗನಿರೋಧಕ ಶಕ್ತಿ: ಡಾ. ಶರತ್ ಕುಮಾರ್
ವಿವಿ ಕಾಲೇಜಿನಲ್ಲಿ ರಕ್ತದಾನ ಶಿಬಿರ, ಸುಮಾರು 50 ಮಂದಿಯಿಂದ ರಕ್ತದಾನ ಮಂಗಳೂರು: ರಕ್ತದಾನ ನಮ್ಮ ದೇಹದ ಅನಗತ್ಯ ಕೊಲೆಸ್ಟ್ರಾಲ್ ಹೊರಗೆ ಹಾಕುತ್ತದೆ ಮತ್ತು ಹೊಸ ಜೀವಕೋಶಗಳ ಉತ್ಪತ್ತಿಗೆ ಕಾರಣವಾಗುತ್ತದೆ, ಹೀಗಾಗಿ ಇದು ನಮ್ಮ ಹೃದಯಕ್ಕೂ...
ನಿಟ್ಟೆಯ ಪ್ರಾಧ್ಯಾಪಕ ಎ.ಕೆ. ಸೋಮಯಾಜಿಯವರಿಗೆ ಪಿಎಚ್.ಡಿ ಪದವಿ ಪ್ರದಾನ
ಕಾರ್ಕಳ: ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯದ ಯಾಂತ್ರಿಕ ವಿಭಾಗದಲ್ಲಿ ಸಹವರ್ತಿ ಪ್ರಾಧ್ಯಾಪಕರಾಗಿರುವ ಅನಂತಕೃಷ್ಣ ಸೋಮಯಾಜಿಯವರು ಬೆಳಗಾವಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದಲ್ಲಿ ಮಂಡಿಸಿದ ಬಿಳಿ ಹೊನ್ನು (ಅಲ್ಯುಮಿನಿಯಂ) ನಾರುಗಳಿಂದ ಬಲಪಡಿಸಲ್ಪಟ್ಟ ಲೋಹ ಗರ್ಭಿಕೃತ...
ಎನ್ಐಆರ್ಎಫ್ ರ್ಯಾಂಕ್, ನ್ಯಾಕ್ ಮಾನ್ಯತೆ: ಕ್ರಿಯಾ ಯೋಜನೆ ರೂಪಿಸಲು ಎಲ್ಲ ವಿವಿಗಳಿಗೆ 15 ದಿನ ಡೆಡ್ಲೈನ್ ವಿಧಿಸಿದ ಡಿಸಿಎಂ
ಬೆಂಗಳೂರು: ಉನ್ನತ ಶಿಕ್ಷಣ ವಿಭಾಗದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಜಾರಿಗೆ ತರುವತ್ತ ವೇಗದ ಹೆಜ್ಜೆಗಳನ್ನು ಇಡುತ್ತಿರುವ ಉಪ ಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವತ್ಥನಾರಾಯಣ, ರಾಜ್ಯದ ಎಲ್ಲ ವಿಶ್ವವಿದ್ಯಾಲಯ-ಕಾಲೇಜುಗಳ ನಾಕ್ ಮಾನ್ಯತೆ, ಎನ್ಐಆರ್ಎಫ್ ರ್ಯಾಂಕ್ ಪಡೆಯುವ ಸಂಬಂಧ...
ವಿದ್ಯೆ ಸಂಸ್ಕಾರ ಕಲಿಸುವ ಮಾಧ್ಯಮವಾಗಬೇಕು: ಕಾಂಚನ ಈಶ್ವರ ಭಟ್
ಅಂಬಿಕಾ ಪದವಿ ಮಹಾವಿದ್ಯಾಲಯದಲ್ಲಿ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮ ಪುತ್ತೂರು: ವಿದ್ಯೆ ಎನ್ನುವುದು ಸಂಸ್ಕಾರ, ದೇಶಪ್ರೇಮವನ್ನು ತುಂಬುವ ಮಾಧ್ಯಮವಾಗಬೇಕು. ಇಂದು ವೈದ್ಯಕೀಯ ಶಾಸ್ತ್ರ, ಇಂಜಿನಿಯರಿಂಗ್ನಂತಹ ಶಿಕ್ಷಣ ಪಡೆದವರೇ ಬಾಂಬ್ ಸಿಡಿಸುವಂತಹ ಘಟನೆಗಳನ್ನು ಕಾಣುತ್ತಿದ್ದೇವೆ. ಹಾಗಾದರೆ ನಮ್ಮ...
ಮನುಷ್ಯರ ನಡುವೆ ಸಿಂಹದಂತಿದ್ದ ವ್ಯಕ್ತಿ ಸ್ವಾಮಿ ವಿವೇಕಾನಂದರು: ಡಾ. ರೋಹಿಣಾಕ್ಷ ಶಿರ್ಲಾಲು
ಉಜಿರೆಯ ಎಸ್ಡಿಎಂ ಕಾಲೇಜಿನಲ್ಲಿ ಎನ್ಎಸ್ಎಸ್ ಘಟಕದಿಂದ ಸ್ವಾಮಿ ವಿವೇಕಾನಂದರ ಜಯಂತಿ ಆಚರಣೆ ಉಜಿರೆ: “ಸ್ವಾಮಿ ವಿವೇಕಾನಂದರು ವಿಶ್ವದ ಯುವಕರ ಸ್ಫೂರ್ತಿ. ಬಾಲಗಂಗಾಧರ ತಿಲಕ್, ಮಹಾತ್ಮಾ ಗಾಂಧಿ ಮುಂತಾದ ಸ್ವಾತಂತ್ರ್ಯ ಸೇನಾನಿಗಳು ಸ್ವಾಮಿ ವಿವೇಕಾನಂದರಿಂದ ಪ್ರೇರಿತರಾದವರು....
ಪ್ರಶಸ್ತಿಗಿಂತ ಸಂತೃಪ್ತಿ ದೊಡ್ಡ ಗೌರವ: ಡಾ. ಮಾಧವ ಎಂ.ಆರ್
ಎಸ್ಡಿಎಂ ಕಾಲೇಜಿನ ಎನ್ಎಸ್ಎಸ್ ಘಟಕದ ವಾರ್ಷಿಕ ಚಟುವಟಿಕೆಗಳ ಉದ್ಘಾಟನಾ ಸಮಾರಂಭ ಉಜಿರೆ: ವಿದ್ಯಾರ್ಥಿ ದೆಸೆಯಲ್ಲೇ ಸಮಾಜದ ಏಳ್ಗೆಗಾಗಿ ನಿಸ್ವಾರ್ಥ ಮನೋಭಾವದಿಂದ ಸೇವೆಯಲ್ಲಿ ತೊಡಗಿಸುವ ಅವಕಾಶವನ್ನು ಎನ್ಎಸ್ಎಸ್ ನೀಡುತ್ತದೆ. ಯಾವುದೇ ಕೆಲಸವನ್ನು ಹೊರೆಯೆಂದು ಭಾವಿಸದೆ ಸಂಪೂರ್ಣವಾಗಿ...
ಎಸ್ಡಿಎಂಸಿ ಉಜಿರೆ: ಜ.22ರಿಂದ ಮೂಲ ವಿಜ್ಞಾನಗಳ ಕುರಿತು ಜಾಲಗೋಷ್ಠಿ ಸರಣಿ
ಉಜಿರೆ: ಉಜಿರೆಯ ಎಸ್.ಡಿ.ಎಂ ಕಾಲೇಜು ಹಾಗೂ ಮಂಗಳೂರಿನ ಪಿಲಿಕುಳ ಪ್ರಾದೇಶಿಕ ವಿಜ್ಞಾನ ಕೇಂದ್ರದ ಸಹಯೋಗದಲ್ಲಿ ಜನವರಿ 22ರಿಂದ ಫೆಬ್ರವರಿ 4ರವರೆಗೆ ಮೂಲ ವಿಜ್ಞಾನಗಳ ಕುರಿತ ವೆಬಿನಾರ್ ಸರಣಿ ಕಾರ್ಯಕ್ರಮ ನಡೆಯಲಿದೆ. ವೆಬಿನಾರ್ ಸರಣಿಯು ಆನ್ಲೈನ್...
ಸಂತ ಫಿಲೋಮಿನಾ ಕಾಲೇಜಿನಲ್ಲಿ ವಿಶೇಷ ವಿಜ್ಞಾನ ಉಪನ್ಯಾಸ ಮಾಲಿಕೆ ಜ.18ರಿಂದ 22ರ ವರೆಗೆ
ಪುತ್ತೂರು: ಸಂತ ಫಿಲೋಮಿನಾ ಕಾಲೇಜಿನ ಸ್ನಾತಕ ಮತ್ತು ಸ್ನಾತಕೋತ್ತರ ಭೌತಶಾಸ್ತ್ರ ವಿಭಾಗವು ಕರ್ನಾಟಕ ಸರಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಅಂಗಸಂಸ್ಥೆಯಾದ ಪಿಲಿಕುಳ ಪ್ರಾದೇಶಿಕ ವಿಜ್ಞಾನ ಕೇಂದ್ರದ ಸಹಯೋಗದೊಂದಿಗೆ ಜ. 18ರಿಂದ 22ರ ವರೆಗೆ...
ಮೂಡುಬಿದಿರೆ: ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಯ ಕ್ಯಾಂಪ್ನ ಸಮಾರೋಪ
ಮೂಡುಬಿದಿರೆ: ಆಳ್ವಾಸ್ ಇಂಜಿನಿಯರಿಂಗ್ ಕಾಲೇಜು, ಆಳ್ವಾಸ್ ಎನ್ಸಿಸಿ ಘಟಕ ಹಾಗೂ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಯ ಸಹಯೋಗದೊಂದಿಗೆ ನಡೆದ ೩ ದಿನಗಳ ಕ್ಯಾಂಪ್ನ ಸಮಾರೋಪ ಸಮಾರಂಭ ಇತ್ತೀಚೆಗೆ ಮಿಜಾರ್ನಲ್ಲಿ ನಡೆಯಿತು. ಮುಖ್ಯ ಅತಿಥಿಯಾಗಿ ಆಗಮಿಸಿ...
ಪ್ರಥಮ ಪಿಯು ಆರಂಭಕ್ಕೆ ಪ್ರಿನ್ಸಿಪಾಲರ ಒತ್ತಾಯ: ಸುರೇಶ್ ಕುಮಾರ್
ಬೆಂಗಳೂರು: ಗ್ರಾಮೀಣ ಹಾಗೂ ಪಟ್ಟಣ ಪ್ರದೇಶಗಳ ಪೋಷಕರ ಮತ್ತು ವಿದ್ಯಾರ್ಥಿಗಳ ಹೆಚ್ಚಿನ ಒತ್ತಡದ ಹಿನ್ನೆಲೆಯಲ್ಲಿ ಪ್ರಸ್ತುತ ಶೈಕ್ಷಣಿಕ ವರ್ಷದ ಪ್ರಥಮ ಪದವಿಪೂರ್ವ ತರಗತಿಗಳನ್ನು ಶೀಘ್ರದಲ್ಲೇ ಆರಂಭಿಸಬೇಕೆಂದು ವಿವಿಧ ಜಿಲ್ಲೆಗಳ ಪ್ರಾಚಾರ್ಯರು ಒಕ್ಕೊರಲಿನಿಂದ ಒತ್ತಾಯಿಸಿದ್ದಾರೆ. ದ್ವಿತೀಯ...