ಕ್ಯಾಂಪಸ್ ಸುದ್ದಿ

ಕ್ಯಾಂಪಸ್ ಸುದ್ದಿ

ವಿದ್ಯಾರ್ಥಿಗಳಿಗೆ ಪ್ರಧಾನಿ ನರೇಂದ್ರ ಮೋದಿ ಪರೀಕ್ಷಾ ಪಾಠ

Upayuktha
ಕೋರೋನ ಮಹಾಮಾರಿಯಿಂದ ಅನಿವಾರ್ಯವಾಗಿ ಲಾಕ್ ಡೌನ್ ಹಾಗೂ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳಬೇಕಾಗಿ ಬಂದಿತು. ಇದರಿಂದ ಶಿಕ್ಷಣ ಕ್ಷೇತ್ರದಲ್ಲೂ ಸಾಂಪ್ರದಾಯಿಕ ತರಗತಿಗಳು ಬಂದ್ ಆಗಿದ್ದು, ಆನ್ಲೈನ್ ಪಾಠ ಪ್ರವಚನಗಳತ್ತ ಶಿಕ್ಷಕರು ವಿದ್ಯಾರ್ಥಿಗಳು ಭಾಗಶಃ ಪಾಠಗಳು ಆನ್ಲೈನ್...
ಕ್ಯಾಂಪಸ್ ಸುದ್ದಿ ಗ್ರಾಮಾಂತರ ಸ್ಥಳೀಯ

ಆಳ್ವಾಸ್ ಬಹುಭಾಷಾ ಕವಿಗೋಷ್ಠಿ

Upayuktha
ಮೂಡುಬಿದಿರೆ: ಎಲ್ಲರೊಳಗೂ ಅನನ್ಯವಾದ ಪ್ರತಿಭೆ ನಲೆಸಿದ್ದು, ಅದನ್ನು ಅನಾವರಣ ಗೊಳಿಸುವ ಪ್ರಯತ್ನ ನಡೆಯಬೇಕು ಎಂದು ಆಳ್ವಾಸ್ ಪದವಿಪೂರ್ವ ಕಾಲೇಜಿನ ಗಣಿತ ವಿಭಾಗದ ಮುಖ್ಯಸ್ಥೆ ಝಾನ್ಸಿ ಹೇಳಿದರು. ಶುಕ್ರವಾರ ಶಿವರಾಮ ಕಾರಂತ ಸಭಾಂಗಣದಲ್ಲಿ ಕಾಲೇಜಿನ ಸಾಹಿತ್ಯ...
ಕ್ಯಾಂಪಸ್ ಸುದ್ದಿ ನಗರ ಸ್ಥಳೀಯ

ಅಂಬೇಡ್ಕರ್‌ ಹೋರಾಟದ ಚಿಂತನೆಗಳು ಸಾರ್ವಕಾಲಿಕ, ಸಾರ್ವತ್ರಿಕ: ಪ್ರೊ ಕೊಕ್ಕರ್ಣೆ ಸುರೇಂದ್ರನಾಥ ಶೆಟ್ಟಿ

Upayuktha
ಉಡುಪಿ: ಶಿಕ್ಷಣ ಒಂದೇ ನಮ್ಮೆಲ್ಲರ ಸಮಸ್ಯೆಗಳಿಗೆ ಪರಿಹಾರ ನೀಡಬಲ್ಲ ದಿವ್ಯ ಔಷಧಿ ಎಂದು ಬಲವಾಗಿ ನಂಬಿ ಅದನ್ನೇ ಅಸ್ತ್ರವಾಗಿ ಬಳಸಿಕೊಂಡು ಯಶಸ್ಸು ಸಾಧಿಸಿದ ಜಗತ್ತಿನ ಮಹಾನ್ ನಾಯಕರಲ್ಲಿ ಡಾ.ಬಿ.ಆರ್. ಅಂಬೇಡ್ಕರ್‌ ಮೊದಲ ಪಂಕ್ತಿಯಲ್ಲಿ ನಿಲ್ಲಬಲ್ಲ...
ಕ್ಯಾಂಪಸ್ ಸುದ್ದಿ ಗ್ರಾಮಾಂತರ ಸ್ಥಳೀಯ

ವಿವಿಧ ಕೌಶಲ್ಯಗಳನ್ನು ಬೆಳೆಸಿಕೊಂಡು ಉದ್ಯೋಗಾವಕಾಶ ಬಾಚಿಕೊಳ್ಳಿ: ಡಾ.ಗೋಪಾಲಕೃಷ್ಣ ಜೋಶಿ

Upayuktha
ನಿಟ್ಟೆ: “ಇಂಜಿನಿಯರ್‌ಗಳು ತಮ್ಮ ಜ್ಞಾನದಿಂದ ಸಮಾಜದ ವಿವಿಧ ಸಂಕೀರ್ಣತೆಗಳನ್ನು ಪರಿಹರಿಸುವಲ್ಲಿ ಶ್ರಮಿಸಬೇಕು. ವಿದ್ಯಾರ್ಥಿಗಳು ವಿವಿಧ ಬಗೆಯ ಕೌಶಲ್ಯಗಳನ್ನು ಬೆಳೆಸಿಕೊಂಡು ಉತ್ತಮ ಉದ್ಯೋಗಾವಕಾಶಗಳನ್ನು ಬಾಚಿಗೊಳ್ಳಬೇಕು” ಎಂದು ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ವಿಭಾಗದ ಎಕ್ಸಿಕ್ಯೂಟಿವ್ ಡೈರೆಕ್ಟರ್...
ಇತರ ಕ್ರೀಡೆಗಳು ಕ್ಯಾಂಪಸ್ ಸುದ್ದಿ ಗ್ರಾಮಾಂತರ ಸ್ಥಳೀಯ

ಆಳ್ವಾಸ್ ವಿದ್ಯಾರ್ಥಿ ಸ್ಟಾರ್ ಆಫ್ ಇಂಡಿಯಾ ಪ್ರಶಸ್ತಿ

Upayuktha
ಮೂಡುಬಿದಿರೆ: ಮೂಡಬಿದಿರೆ ಆಳ್ವಾಸ್ ಶಿಕ್ಷಣ ಸಂಸ್ಥೆಯ ಇಬ್ಬರು ವಿದ್ಯಾರ್ಥಿಗಳು ಭಾರತೀಯ ಬಾಲ್ ಬ್ಯಾಡ್ಮಿಂಟನ್ ಫೆಡರೇಷನ್ ನೀಡುವ ಸ್ಟಾರ್ ಆಫ್ ಇಂಡಿಯಾ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಜಸ್ಥಾನದ ಜೈಪುರದಲ್ಲಿ ಇತ್ತೀಚೆಗೆ ಮುಕ್ತಾಯಗೊಂಡ 66ನೇ ರಾಷ್ಟ್ರೀಯ ಸೀನಿಯರ್ ಬಾಲ್...
ಕ್ಯಾಂಪಸ್ ಸುದ್ದಿ ಗ್ರಾಮಾಂತರ ಸ್ಥಳೀಯ

ಏಕತೆ ಇದ್ದಲ್ಲಿ ಉತ್ತಮ ಆಳ್ವಿಕೆ ಸಾಧ್ಯ: ಡಾ.ಸನ್ಮತಿಕುಮಾರ್

Upayuktha
ಉಜಿರೆ: ಜೀವನದಲ್ಲಿ ಸಾಧಿಸಲು ಅಸಾಧ್ಯವಾದುದು ಯಾವುದು ಇಲ್ಲ. ಸಾಧಿಸುವ ಛಲ ಇದ್ದರೆ ಫಲ ಸಿಗಲು ಸಾಧ್ಯ, ಐಕ್ಯತೆಯ ಕೊರತೆ ಇದ್ದರೆ ಆಳ್ವಿಕೆ ನಡೆಸಲು ಸಾಧ್ಯವಿಲ್ಲ ಎಂದು ಉಜಿರೆ ಎಸ್.ಡಿ.ಎಂ ಕಾಲೇಜಿನ ಇತಿಹಾಸ ವಿಭಾಗದ ಸಹಾಯಕ...
ಕ್ಯಾಂಪಸ್ ಸುದ್ದಿ ಗ್ರಾಮಾಂತರ ಸ್ಥಳೀಯ

ಕೌಟುಂಬಿಕ ಭಾವನೆ ಬೆಳೆಯಲು ಸ್ಪೂರ್ತಿದಾಯಕ: ಡಾ ಬಿ.ಪಿ ಸಂಪತ್ ಕುಮಾರ್

Upayuktha
ಉಜಿರೆ: ಭಾವನೆಗಳ ಬೆನ್ನೇರಿದರೆ ನೆನಪುಗಳು ಶಾಶ್ವತವಾಗಿ ಉಳಿದು ನಮ್ಮೊಳಗೆ ಕೌಟುಂಬಿಕ ಭಾವನೆ ಬೆಳೆಯುವುದಕ್ಕೆ ಸ್ಪೂರ್ತಿದಾಯಕವಾಗಿರುತ್ತದೆ. ಇಂತಹ ನೆನಪುಗಳನ್ನು ಮೆಲುಕು ಹಾಕಿದಾಗ ಯೋಚನಾಶಕ್ತಿ ಚುರುಕಾಗುತ್ತದೆ ಎಂದು ಉಜಿರೆ ಎಸ್.ಡಿ.ಎಂ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥ ಡಾ....
ಕ್ಯಾಂಪಸ್ ಸುದ್ದಿ ಗ್ರಾಮಾಂತರ ಸ್ಥಳೀಯ

‘ಕೊರೊನಾ ಕಾಲದಲ್ಲಿ ಪರಸ್ಪರ ಭಾವನಾತ್ಮಕ ಬೆಂಬಲ ಅಗತ್ಯ’

Upayuktha
ಸ್ವಸ್ಥ ಸಮಾಜಕ್ಕಾಗಿ ಆರೋಗ್ಯಕರ ಅಭ್ಯಾಸಗಳು- ವಿಶೇಷ ಉಪನ್ಯಾಸ ಉಜಿರೆ: ಕೊರೋನ ಸಂರ್ಭದಲ್ಲಿ ಎಲ್ಲರೂ ಮಾನಸಿಕವಾಗಿ ಹಾಗೂ ದೈಹಿಕವಾಗಿ ಕುಗ್ಗಿದ್ದು, ನಾವು ಪರಸ್ಪರ ಭಾವನಾತ್ಮಕ ಬೆಂಬಲ ನೀಡುವುದರೊಂದಿಗೆ, ಸಹಾಯ ಹಸ್ತವನ್ನು ಚಾಚಬೇಕು. ಅಗತ್ಯವಿದ್ದಲ್ಲಿ ಆಪ್ತ ಸಮಾಲೋಚನೆಯ...
ಕ್ಯಾಂಪಸ್ ಸುದ್ದಿ ನಗರ ಸ್ಥಳೀಯ

ಬಪ್ಪಳಿಗೆಯ ಅಂಬಿಕಾ ಕ್ಯಾಂಪಸ್‍ಗೆ ಶ್ರೀ ಮಹಾಲಿಂಗೇಶ್ವರ ದೇವರ ಸವಾರಿ

Upayuktha
ಪುತ್ತೂರು: ಇಲ್ಲಿನ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯಲ್ಲಿನ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಕ್ಯಾಂಪಸ್‍ಗೆ ಮಂಗಳವಾರ ಇದೇ ಮೊದಲ ಬಾರಿಗೆ ಶ್ರೀ ಮಹಾಲಿಂಗೇಶ್ವರ ದೇವರ ಸವಾರಿ ಆಗಮಿಸಿತು. ಅಂಬಿಕಾ ಸಂಸ್ಥೆಗಳ ಕಾರ್ಯದರ್ಶಿ ಸುಬ್ರಹ್ಮಣ್ಯ...
ಕ್ಯಾಂಪಸ್ ಸುದ್ದಿ ನಗರ ಸ್ಥಳೀಯ

ರಾಷ್ಟ್ರದ ಪ್ರಗತಿಗೆ ಮುನ್ನುಡಿ ಬರೆದ ವೀರ ಸಂನ್ಯಾಸಿ ಸ್ವಾಮಿ ವಿವೇಕಾನಂದ: ಸ್ವಾಮಿ ಪ್ರಕಾಶಾನಂದಜಿ

Upayuktha
ಮಂಗಳೂರು: “ಭಾರತದ ಪ್ರಗತಿಗೆ ಮುನ್ನುಡಿ ಬರೆದ ವೀರ ಸಂನ್ಯಾಸಿ ಸ್ವಾಮಿ ವಿವೇಕಾನಂದರು ಬೆಂಗಳೂರಿನ ಭಾರತೀಯ ವಿಜ್ಞಾನ ಸಂಸ್ಥೆಯಂತಹ ಪ್ರತಿಷ್ಠಿತ ಸಂಸ್ಥೆಗಳನ್ನು ಪ್ರಾರಂಭಿಸಲು ಪ್ರೇರಣೆ ನೀಡಿದರು. ವ್ಯಕ್ತಿ ನಿರ್ಮಾಣದ ಜೊತೆಯಲ್ಲೇ ರಾಷ್ಟ್ರ ನಿರ್ಮಾಣವಾಗಬೇಕು ಎಂದು ಸ್ವಾಮೀಜಿ...