ದೇಶ-ವಿದೇಶ

ಕೇಂದ್ರ ಹಾಗೂ ರಾಜ್ಯ ಸರ್ಕಾರದಿಂದ ನೆರೆ ಸಂತ್ರಸ್ತ ಕುಟುಂಬ ಗಳಿಗೆ ಪರಿಹಾರ ಒದಗಿಸುವ ಪ್ರಯತ್ನ- ಪ್ರಧಾನಿ ಮೋದಿ

ಮೈಸೂರು: ಈಗಾಗಲೇ ಭಾರಿ ಮಳೆಗೆ ಬೆಳೆ ನಷ್ಟ ಸಂಭವಿಸಿದ್ದು ನೆರೆ ಸಂತ್ರಸ್ತ ಕುಟುಂಬಗಳಿಗೆ ಪರಿಹಾರ ಒದಗಿಸಲು ಕೇಂದ್ರ ಹಾಗೂ ರಾಜ್ಯ ಸರ್ಕಾರದಿಂದ ಪ್ರಯತ್ನ ಮಾಡಲಾಗುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದರು.

ಮೈಸೂರು ವಿಶ್ವವಿದ್ಯಾಲಯದ ಶತಮಾನೋತ್ಸವ, ಘಟಿಕೋತ್ಸವ ಸಂಧರ್ಭದಲ್ಲಿ ಉದ್ದೇಶಿಸಿ ವಿಡಿಯೋ ಕಾನ್ಫರೆನ್ಸ್ ಮೂಲಕ ಇಂದು ಭಾಷಣ ಮಾಡಿದ ಪ್ರಧಾನಿ ನರೇಂದ್ರ ಮೋದಿ, ಕೋವಿಡ್ 19 ಕಾರಣದಿಂದ ಕೆಲವು ನಿರ್ಬಂಧಗಳಿದ್ದರೂ, ಹಬ್ಬ ಆಚರಣೆಗೆ ಯಾವುದೇ ಉತ್ಸಾಹ ಕಡಿಮೆಯಾಗಿಲ್ಲ ಎಂದು ಹೇಳಿದರು.

ಭಾರೀ ಮಳೆಗೆ ಹಬ್ಬಗಳ ಆಚರಣೆಗೆ ಸ್ವಲ್ಪ ಕಷ್ಟವಾದರೂ, ಪ್ರವಾಹ ಪೀಡಿತ ಕುಟುಂಬಗಳಿಗೆ ತೀವ್ರ ಸಹಾನೂಭೂತಿಯನ್ನು ವ್ಯಕ್ತಪಡಿಸುವುದಾಗಿ ಮೋದಿ ತಿಳಿಸಿದರು.

Related posts

ಮುಂಬಯಿ: 30 ಪತ್ರಕರ್ತರಿಗೆ ಕೊರೊನಾ ಸೋಂಕು ದೃಢ

Upayuktha

ಸಿಎಎ ಬಗ್ಗೆ ಸಲ್ಲದ ಹೇಳಿಕೆ ನೀಡಿ ಭಾರತದಿಂದ ತಪರಾಕಿ ತಿಂದ ಮಲೇಷ್ಯಾ

Upayuktha

ಕಾಶ್ಮೀರದಲ್ಲಿ ಬಿಜೆಪಿ ಕಾರ್ಯಕರ್ತರು ಉಗ್ರರ ಟಾರ್ಗೆಟ್: ತಿಂಗಳಲ್ಲಿ 4 ದಾಳಿ

Upayuktha News Network