ಕ್ಯಾಂಪಸ್ ಕಲರವ ನಗರ ಶಿಕ್ಷಣ ಸ್ಥಳೀಯ

ವಿವೇಕಾನಂದ ಪದವಿ ಪೂರ್ವ ಕಾಲೇಜು: ಸರಾಗವಾಗಿ ನಡೆದ ಸಿಇಟಿ ಪರೀಕ್ಷೆ

ಪುತ್ತೂರು: ಕೊರೊನಾದಿಂದಾಗಿ ವಿದ್ಯಾರ್ಥಿಗಳ ಕಲಿಕೆಯ ಮೇಲೆ ಹೊಡೆತ ಬೀಳದಂತೆ ನೊಡಿಕೊಳ್ಳಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಇಂಜಿನಿಯರಿಂಗ್ ಮತ್ತು ವೈದ್ಯಕೀಯ ಶಿಕ್ಷಣಕ್ಕೆ ಸಂಬಂಧಿಸಿದಂತೆ ನಡೆಸುವ ಸಿಇಟಿ ಪ್ರವೇಶ ಪರೀಕ್ಷೆಯು ವಿವೇಕಾನಂದ ಪದವಿ ಪೂರ್ವ ಕಾಲೇಜು ಕೇಂದ್ರದಲ್ಲಿ ನಡೆಯಿತು.

Advertisement
Advertisement

ಒಟ್ಟು 828 ವಿದ್ಯಾರ್ಥಿಗಳು ನಿಯೋಜನೆಗೊಂಡಿದ್ದು, ಜೀವಶಾಸ್ತ್ರ ವಿಷಯದಲ್ಲಿ 619 ವಿದ್ಯಾರ್ಥಿಗಳು ಮತ್ತು ಗಣಿತ ವಿಷಯದಲ್ಲಿ 732 ವಿದ್ಯಾರ್ಥಿಗಳು ಪರೀಕ್ಷೆ ಬರೆದಿರುತ್ತಾರೆ. ಪರೀಕ್ಷೆಗಾಗಿ ಎಲ್ಲಾ ತರಗತಿ ಕೊಠಡಿಗಳಿಗೆ, ಹೊರಾಂಗಣಗಳಿಗೆ ಸ್ಯಾನಿಟೈಸರ್‌ನ್ನು ಯಂತ್ರದ ಮೂಲಕ ಸಿಂಪಡಿಸಿ ಶುದ್ಧತೆಗೊಳಿಸುವ ಕಾರ್ಯವನ್ನು ಕೈಗೊಳ್ಳಲಾಗಿತ್ತು.

ಅಲ್ಲದೆ ಮಾಸ್ಕ್, ಪ್ರತಿಯೊಬ್ಬ ವಿದ್ಯಾರ್ಥಿಯ ದೇಹದ ಉಷ್ಣತೆಯನ್ನು ತೋರಿಸುವ ಥರ್ಮೋಮೀಟರ್‌ನ್ನು ಕಾಲೇಜಿನಲ್ಲಿ ಅಳವಡಿಸಲಾಗಿತ್ತು. ಕೋವಿಡ್ 19ರ ನಿಯಮಗಳನ್ನು ಅನುಸರಿಸಿ ನಡೆಸಿದ ಪರೀಕ್ಷೆಯು ವಿದ್ಯಾರ್ಥಿಗಳ ಸಹಕಾರದೊಂದಿಗೆ ಸರಾಗವಾಗಿ ನಡೆಯಿತು.

 

(ಉಪಯುಕ್ತ ನ್ಯೂಸ್)

ಉಪಯುಕ್ತ ನ್ಯೂಸ್‌ App ಡೌನ್‌ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ ಮಾಡಿ

 

‘ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

 

ಟ್ವಿಟರ್‌ನಲ್ಲಿ ಉಪಯುಕ್ತ ನ್ಯೂಸ್ ಫಾಲೋ ಮಾಡಿ

 

ಯೂಟ್ಯೂಬ್‌ನಲ್ಲಿ ಉಪಯುಕ್ತ ನ್ಯೂಸ್ ವೀಕ್ಷಿಸಿ

 

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

 

ನಿಮ್ಮ ಮೆಚ್ಚಿನ ಉಪಯುಕ್ತ ನ್ಯೂಸ್ ಈಗ ಗೂಗಲ್ ನ್ಯೂಸ್  App ನಲ್ಲೂ ಲಭ್ಯ. ಈ ಲಿಂಕ್ ಕ್ಲಿಕ್ ಮಾಡಿ ಫಾಲೋ ಮಾಡಿ.

 

Advertisement
Advertisement

Related posts

ಸುರಕ್ಷಾ ದಂತ ಚಿಕಿತ್ಸಾಲಯದಲ್ಲಿ ವನಮಹೋತ್ಸವ

Upayuktha

ಸಿಎಎ ಪ್ರತಿಭಟನೆ ಹಿನ್ನೆಲೆ: ನಾಳೆ ಮಂಗಳೂರು-ಬೆಂಗಳೂರು ಹೆದ್ದಾರಿ ಸಂಚಾರ ಬದಲಾವಣೆ

Upayuktha

ಸಿರಿಗನ್ನಡ ವೇದಿಕೆ ಘಟಕಗಳ ಉದ್ಘಾಟನೆ

Upayuktha
error: Copying Content is Prohibited !!