ರಾಜ್ಯ

ಮಳೆ, ಪ್ರವಾಹ ಪರಿಸ್ಥಿತಿ ತಾಜಾ ಮಾಹಿತಿ ಪಡೆದುಕೊಂಡ ಬಿಎಸ್‌ವೈ

ಬೆಂಗಳೂರು: ರಾಜ್ಯದಲ್ಲಿನ ಮಳೆ ಹಾಗೂ ಪ್ರವಾಹ ಪರಿಸ್ಥಿತಿ ಕುರಿತು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಇಂದು ಮುಖ್ಯಕಾರ್ಯದರ್ಶಿ ವಿಜಯ್ ಭಾಸ್ಕರ್ ಹಾಗೂ ಅಪರ ಮುಖ್ಯಕಾರ್ಯದರ್ಶಿಗಳಾದ ರವಿಕುಮಾರ್ ಅವರಿಗೆ ಕರೆ ಮಾಡಿ ಮಳೆ ಮತ್ತು ಪ್ರವಾಹ ಪರಿಸ್ಥಿತಿಯ ಬಗ್ಗೆ ಮಾಹಿತಿ ಪಡೆದರು.

ಕಳೆದ ಕೆಲವು ದಿನಗಳಿಂದ ರಾಜ್ಯದಲ್ಲಿ ಭಾರೀ ಮಳೆಯಾಗುತ್ತಿದ್ದು, ಹಲವೆಡೆ ಪ್ರವಾಹ, ಭೂಕುಸಿತ ಹಾಗೂ ಇನ್ನಿತರ ಹಾನಿಗಳು ಉಂಟಾಗಿವೆ. ಈ ಹಿನ್ನೆಲೆಯಲ್ಲಿ ಪ್ರತಿದಿನದ ಬೆಳವಣಿಗೆಗಳನ್ನು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಅಧಿಕಾರಿಗಳಿಂದ ಪಡೆದುಕೊಂಡು ಸೂಕ್ತ ಸಲಹೆ ಸೂಚನೆಗಳನ್ನು ನೀಡುತ್ತಿದ್ದಾರೆ.

(ಉಪಯುಕ್ತ ನ್ಯೂಸ್)

ಉಪಯುಕ್ತ ನ್ಯೂಸ್‌ App ಡೌನ್‌ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ ಮಾಡಿ

 

‘ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

 

ಟ್ವಿಟರ್‌ನಲ್ಲಿ ಉಪಯುಕ್ತ ನ್ಯೂಸ್ ಫಾಲೋ ಮಾಡಿ

 

ಯೂಟ್ಯೂಬ್‌ನಲ್ಲಿ ಉಪಯುಕ್ತ ನ್ಯೂಸ್ ವೀಕ್ಷಿಸಿ

 

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

 

ನಿಮ್ಮ ಮೆಚ್ಚಿನ ಉಪಯುಕ್ತ ನ್ಯೂಸ್ ಈಗ ಗೂಗಲ್ ನ್ಯೂಸ್  App ನಲ್ಲೂ ಲಭ್ಯ. ಈ ಲಿಂಕ್ ಕ್ಲಿಕ್ ಮಾಡಿ ಫಾಲೋ ಮಾಡಿ.

 

Related posts

ಕೊರೊನಾ ಅಪ್‌ಡೇಟ್: ದ.ಕ. 13, ಉಡುಪಿ 11, ಕರ್ನಾಟಕ 337

Upayuktha

ಕೊರೊನಾ ಅಪ್‌ಡೇಟ್: ಕರ್ನಾಟಕ 1694, ದ.ಕ. 97, ಉಡುಪಿ 16

Upayuktha

ಮಂಗಳೂರು-ಅಥಣಿ-ಮಂಗಳೂರು- ನೂತನ ನಾನ್ ಎಸಿ ಸ್ಲೀಪರ್ ಸಾರಿಗೆ ಆರಂಭ

Upayuktha

Leave a Comment

error: Copying Content is Prohibited !!