ಜಿಲ್ಲಾ ಸುದ್ದಿಗಳು

ಎಡೆಯೂರು ಸಿದ್ಧಲಿಂಗೇಶ್ವರಸ್ವಾಮಿ ಪಾಠಶಾಲೆಯಲ್ಲಿ ತರಗತಿಗಳು ಆರಂಭ

ಶಿವಮೊಗ್ಗ: ತುಮಕೂರು ಜಿಲ್ಲೆ, ಕುಣಿಗಲ್ ತಾಲೂಕು ಎಡೆಯೂರು ಶ್ರೀ ಸಿದ್ಧಲಿಂಗೇಶ್ವರಸ್ವಾಮಿ ಕ್ಷೇತ್ರವು ನಡೆಸುತ್ತಿರುವ ಶ್ರೀ ಸಿದ್ಧಲಿಂಗೇಶ್ವರಸ್ವಾಮಿ ಸಂಸ್ಕೃತ, ವೇದ, ಜ್ಯೋತಿಷ್ಯ ಮತ್ತು ವೀರಶೈವಾಗಮ ಪಾಠಶಾಲೆಯಲ್ಲಿ ಪ್ರಸಕ್ತ ಸಾಲಿನ ಶೈಕ್ಷಣಿಕ ತರಗತಿಗಳಿಗೆ ಜ. 03 ರಿಂದ ಪ್ರವೇಶಾತಿ ಆರಂಭಿಸಲಾಗಿದೆ.

ವಿದ್ಯಾರ್ಥಿಗಳಿಗೆ ಉಚಿತ ಪ್ರವೇಶ, ವಸತಿ ಮತ್ತು ಊಟದ ವ್ಯವಸ್ಥೆ ಇದ್ದು, ಆಸಕ್ತಿ ಇರುವ ವಿದ್ಯಾರ್ಥಿಗಳು ಮುಖ್ಯೋಪಾಧ್ಯಾಯರು, ಶ್ರೀ ಸಿದ್ಧಲಿಂಗೇಶ್ವರಸ್ವಾಮಿ ಪಾಠಶಾಲೆ, ಎಡೆಯೂರು-572142, ಕುಣಿಗಲ್ ತಾ. ತುಮಕೂರು ಜಿಲ್ಲೆ, ದೂ.ಸಂ.: 9449926809 / 9844295188/9731110045 ಗಳನ್ನು ಸಂಪರ್ಕಿಸುವುದು.

(ಉಪಯುಕ್ತ ನ್ಯೂಸ್)

‘ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

 

ಟ್ವಿಟರ್‌ನಲ್ಲಿ ಉಪಯುಕ್ತ ನ್ಯೂಸ್ ಫಾಲೋ ಮಾಡಿ

 

ಯೂಟ್ಯೂಬ್‌ನಲ್ಲಿ ಉಪಯುಕ್ತ ನ್ಯೂಸ್ ವೀಕ್ಷಿಸಿ

 

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

 

ರಾಷ್ಟ್ರೀಯ ಸುದ್ದಿಗಳು, ವಿಚಾರಧಾರೆಗಳಿಗೆ ಮೀಸಲಾದ ಜಾಲತಾಣ- ಉಪಯುಕ್ತ.ಭಾರತಕ್ಕೆ ಭೇಟಿ ನೀಡಿ

Related posts

ಬೀದಿ ಬದಿ ವ್ಯಾಪಾರಿಗಳ ಸಮೀಕ್ಷೆ ನಡೆಸಿ ಫಲಾನುಭವಿಗಳನ್ನು ಗುರುತಿಸಿ: ಸಂಸದ ನಳಿನ್

Upayuktha

ಕಾವ್ಯವು ಮಂತ್ರದ ಹಾಗೆ ಶಕ್ತಿಶಾಲಿ: ಡಾ. ವಸಂತಕುಮಾರ ಪೆರ್ಲ

Upayuktha

‘ಪ್ಯಾಟೆ ಹುಡುಗಿ ಹಳ್ಳಿ ಲೈಫ್ ಸೀಜನ್ 4’ ಗೆದ್ದ ಮೆಬೀನಾ ಮೈಕೆಲ್ ಕಾರು ಅಪಘಾತದಲ್ಲಿ ದುರ್ಮರಣ

Upayuktha