ರಾಜ್ಯ ಸಮುದಾಯ ಸುದ್ದಿ

ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿ: ನೂತನ ಕಚೇರಿ, ಲಾಂಛನ, ಜಾಲತಾಣ ಉದ್ಘಾಟನೆ

ಬೆಂಗಳೂರು: ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿಯ ನೂತನ ಕಚೇರಿ ಲಾಂಛನ ಮತ್ತು ಜಾಲತಾಣವನ್ನು ಮುಖ್ಯಮಂತ್ರಿ ಬಿಎಸ್‌. ಯಡಿಯೂರಪ್ಪ ಅವರು ಇಂದು ತಮ್ಮ ಗೃಹಕಚೇರಿ ಕೃಷ್ಣಾದಲ್ಲಿ ಉದ್ಘಾಟಿಸಿದರು.

ಬ್ರಾಹ್ಮಣ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಸಚ್ಚಿದಾನಂದ ಮೂರ್ತಿ, ಕಂದಾಯ ಸಚಿವ ಆರ್. ಅಶೋಕ್‌, ಶಾಸಕ ಎಸ್‌.ಆರ್ ವಿಶ್ವನಾಥ್‌, ಸಂಸದ ತೇಜಸ್ವಿ ಸೂರ್ಯ, ಮಾಜಿ ಸಚಿವರಾದ ಆರ್‌.ವಿ ದೇಶಪಾಂಡೆ ಹಾಗೂ ರಾಮದಾಸ್ ಮತ್ತಿತರರು ಪಾಲ್ಗೊಂಡಿದ್ದರು.

ದೇಶದ ಇತಿಹಾಸದಲ್ಲಿ ಬ್ರಾಹ್ಮಣ ಸಮುದಾಯದ ಕೊಡುಗೆ ಉಲ್ಲೇಖಾರ್ಹ. ಶ್ರೀ ಶಂಕರಾಚಾರ್ಯರು, ಶ್ರೀ ರಾಮಾನುಜಾಚಾರ್ಯರು, ಶ್ರೀ ಮಧ್ವಾಚಾರ್ಯರಂತಹ ಗುರುಶ್ರೇಷ್ಠರ ತತ್ವ ಹಾಗೂ ಆದರ್ಶಗಳ ಹಾದಿಯಲ್ಲಿ ನಡೆದು ಸಮಾಜ ಒಳಿತನ್ನು ಕಂಡಿದೆ.

(ಉಪಯುಕ್ತ ನ್ಯೂಸ್)

ಉಪಯುಕ್ತ ನ್ಯೂಸ್‌ App ಈಗ ಲಭ್ಯ. ಪ್ಲೇ ಸ್ಟೋರ್‌ನಿಂದ ಡೌನ್‌ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ ಮಾಡಿ

ನಿಮ್ಮೂರಿನ ತಾಜಾ ಸುದ್ದಿಗಳಿಗಾಗಿ ಭೇಟಿ ನೀಡಿ: upayuktha.com

‘ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಟ್ವಿಟರ್‌ನಲ್ಲಿ ಉಪಯುಕ್ತ ನ್ಯೂಸ್ ಫಾಲೋ ಮಾಡಿ

ಯೂಟ್ಯೂಬ್‌ನಲ್ಲಿ ಉಪಯುಕ್ತ ನ್ಯೂಸ್ ವೀಕ್ಷಿಸಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

Related posts

ವಿಜಯಪುರ-ಮಂಗಳೂರು ನಡುವೆ ವಿಶೇಷ ಎಕ್ಸ್‌ಪ್ರೆಸ್‌ ರೈಲು ಪ್ರತಿದಿನ ಓಡಾಟ ಶೀಘ್ರ ಆರಂಭ

Upayuktha

ಕನ್ನಡಿಗರ ಬಗ್ಗೆ ಕೇರಳ ಅಧಿಕಾರಿಗಳಿಗೆ ತಾತ್ಸಾರ ಭಾವನೆ: ವಿ.ಬಿ. ಕುಳಮರ್ವ

Upayuktha

ಸಿದ್ಧಾರ್ಥ ತಂದೆ ಗಂಗಯ್ಯ ಹೆಗ್ಡೆ ನಿಧನ

Upayuktha
error: Copying Content is Prohibited !!