ಮೈಸೂರು: ರಾಜ್ಯ ಸಹಕಾರ ಸಚಿವ ಎಸ್ ಸೋಮಶೇಖರ್ ಶನಿವಾರ ಮೈಸೂರಿನಲ್ಲಿ ಪೇಜಾವರ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರನ್ನು ಭೇಟಿಯಾಗಿ ಭಕ್ತಿ ಗೌರವ ಸಮರ್ಪಿಸಿ ಶ್ರೀಗಳಿಂದ ಆಶೀರ್ವಾದ ಪಡೆದರು.
ಶಾಸಕ ನಾಗೇಂದ್ರ ಉಪಸ್ಥಿತರಿದ್ದರು.
ಮಾಜಿ ಸಚಿವ ಎಸ್ ರಾಮದಾಸ್ ಕೂಡಾ ಭೇಟಿ ನೀಡಿ ಶ್ರೀಗಳ ಆಶೀರ್ವಾದ ಪಡೆದರು. ರಾಮಮಂದಿರ ನಿಧಿ ಸಂಗ್ರಹಣಾ ಅಭಿಯಾನದ ಕುರಿತು ಸಮಾಲೋಚಿಸಿದರು.
(ಉಪಯುಕ್ತ ನ್ಯೂಸ್)
‘ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಟ್ವಿಟರ್ನಲ್ಲಿ ಉಪಯುಕ್ತ ನ್ಯೂಸ್ ಫಾಲೋ ಮಾಡಿ
ಯೂಟ್ಯೂಬ್ನಲ್ಲಿ ಉಪಯುಕ್ತ ನ್ಯೂಸ್ ವೀಕ್ಷಿಸಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ
ರಾಷ್ಟ್ರೀಯ ಸುದ್ದಿಗಳು, ವಿಚಾರಧಾರೆಗಳಿಗೆ ಮೀಸಲಾದ ಜಾಲತಾಣ- ಉಪಯುಕ್ತ.ಭಾರತಕ್ಕೆ ಭೇಟಿ ನೀಡಿ