ಜಿಲ್ಲಾ ಸುದ್ದಿಗಳು ಪ್ರಮುಖ ಸ್ಥಳೀಯ

ಕೊರೊನಾ ತಾಜಾ ಅಪ್‌ಡೇಟ್ಸ್‌: ದ.ಕ. 24, ಉಡುಪಿ 29 ಪಾಸಿಟಿವ್ ಪ್ರಕರಣ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು 24 ಹೊಸ ಕೊರೊನಾ ಪ್ರಕರಣ ವರದಿಯಾಗಿದೆ. ಮಹಾರಾಷ್ಟ್ರ ಮೂಲವೇ ಸೋಂಕು ಹರಡಲು ಕಾರಣ. ಈ ಮೂಲಕ ಜಿಲ್ಲೆಯಲ್ಲಿ ಒಟ್ಟು ಪ್ರಕರಣಗಳ ಸಂಖ್ಯೆ ಶತಕ ದಾಟಿದ್ದು, 105 ಆಗಿದೆ.

ಉಡುಪಿ ಜಿಲ್ಲೆಯಲ್ಲಿ ಇಂದು 29 ಪ್ರಕರಣ ಪತ್ತೆಯಾಗಿದೆ. ಇಲ್ಲೂ ಕೂಡಾ ಎಲ್ಲರೂ ಮಹಾರಾಷ್ಟ್ರದಿಂದ ಬಂದವರು. ಜಿಲ್ಲೆಯಲ್ಲಿ ಒಟ್ಟು ಪ್ರಕರಣಗಳ ಸಂಖ್ಯೆ 149ಕ್ಕೆ ಏರಿದೆ.

ಕರ್ನಾಟಕ ರಾಜ್ಯದಲ್ಲಿ ಗುರುವಾರ ವರದಿಯಲ್ಲಿ 115 ಮಂದಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದೆ. ಈ ಮೂಲಕ ಒಟ್ಟು ಪ್ರಕರಣಗಳ ಸಂಖ್ಯೆ 2533ಕ್ಕೆ ಏರಿಕೆಯಾಗಿದೆ. ಒಟ್ಟು 47 ಮಂದಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ.

ಕಾಸರಗೋಡು ಜಿಲ್ಲೆಯಲ್ಲಿ ಇಂದು 18 ಮಂದಿಯಲ್ಲಿ ಕೊರೊನಾ ಪತ್ತೆಯಾಗಿದೆ. ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 214ಕ್ಕೆ ಏರಿದೆ. ಕೇರಳ ರಾಜ್ಯದಲ್ಲಿ ಇಂದು ಒಟ್ಟು 84 ಮಂದಿಯಲ್ಲಿ ಕೊರೊನಾ ಪಾಸಿಟಿವ್ ಬಂದಿದೆ. ಕೇರಳದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 1087ಕ್ಕೆ ಏರಿದೆ.

(ಉಪಯುಕ್ತ ನ್ಯೂಸ್)

ಉಪಯುಕ್ತ ನ್ಯೂಸ್‌ App ಈಗ ಲಭ್ಯ. ಪ್ಲೇ ಸ್ಟೋರ್‌ನಿಂದ ಡೌನ್‌ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ ಮಾಡಿ

ನಿಮ್ಮೂರಿನ ತಾಜಾ ಸುದ್ದಿಗಳಿಗಾಗಿ ಭೇಟಿ ನೀಡಿ: upayuktha.com

‘ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಟ್ವಿಟರ್‌ನಲ್ಲಿ ಉಪಯುಕ್ತ ನ್ಯೂಸ್ ಫಾಲೋ ಮಾಡಿ

ಯೂಟ್ಯೂಬ್‌ನಲ್ಲಿ ಉಪಯುಕ್ತ ನ್ಯೂಸ್ ವೀಕ್ಷಿಸಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

Related posts

ಪುತ್ತೂರು ತಾಲೂಕಿನ ಅರಿಯಡ್ಕದ ಶಂಕರ ಮೂಲ್ಯ ಕೂಡ 1992 ರ ಅಯೋಧ್ಯೆಯ ಕರಸೇವೆ ಯಲ್ಲಿ ಭಾಗಿ – ಹಿಂದೂ ಜಾಗರಣ ವೇದಿಕೆಯಿಂದ ಸನ್ಮಾನ

Harshitha Harish

ಮಂಗಳೂರಿನಲ್ಲಿ ರಾಜೀವ್ ಗಾಂಧಿ ಆರೋಗ್ಯ ವಿವಿ ಪ್ರಾದೇಶಿಕ ಕೇಂದ್ರ ಸ್ಥಾಪನೆಗೆ ಗುದ್ದಲಿ ಪೂಜೆ

Upayuktha

ಪೇಜಾವರ ಶ್ರೀಗಳಿಂದ ಉಜ್ಜಯಿನಿ ಮಹಾಕಾಲೇಶ್ವರನ ದರ್ಶನ

Upayuktha