ಮಂಗಳೂರು: ಕರ್ನಾಟಕ ರಾಜ್ಯದಲ್ಲಿ ಮಂಗಳವಾರ 100 ಮಂದಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದೆ. ಈ ಮೂಲಕ ಒಟ್ಟು ಪ್ರಕರಣಗಳ ಸಂಖ್ಯೆ 2282ಕ್ಕೆ ಏರಿಕೆಯಾಗಿದೆ. ಇದುವರೆಗೆ 44 ಮಂದಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ.
ಉಡುಪಿ ಜಿಲ್ಲೆಯಲ್ಲಿ ಇಂದು 3 ಪ್ರಕರಣ ಪತ್ತೆಯಾಗಿದೆ. ಮೂವರು ಕೂಡಾ ಮಹಾರಾಷ್ಟ್ರದಿಂದ ಬಂದವರು. ಜಿಲ್ಲೆಯಲ್ಲಿ ಒಟ್ಟು ಪ್ರಕರಣಗಳ ಸಂಖ್ಯೆ 111ಕ್ಕೆ ಏರಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಯಾವುದೇ ಪ್ರಕರಣ ಇಲ್ಲದಿದ್ದರೂ ಬೆಂಗಳೂರಿಗೆ ಕತಾರ್ನಿಂದ ಬಂದ ಮೂವರು ದಕ್ಷಿಣ ಕನ್ನಡ ಜಿಲ್ಲೆಯವರಿಗೆ ಸೋಂಕು ತಗುಲಿದೆ. ಇದರ ಲೆಕ್ಕ ದ.ಕ. ಜಿಲ್ಲೆಗೆ ಸೇರಿಸಲಾಗಿದೆ.
(ಉಪಯುಕ್ತ ನ್ಯೂಸ್)
ಉಪಯುಕ್ತ ನ್ಯೂಸ್ App ಈಗ ಲಭ್ಯ. ಪ್ಲೇ ಸ್ಟೋರ್ನಿಂದ ಡೌನ್ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ ಮಾಡಿ
ನಿಮ್ಮೂರಿನ ತಾಜಾ ಸುದ್ದಿಗಳಿಗಾಗಿ ಭೇಟಿ ನೀಡಿ: upayuktha.com
‘ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಟ್ವಿಟರ್ನಲ್ಲಿ ಉಪಯುಕ್ತ ನ್ಯೂಸ್ ಫಾಲೋ ಮಾಡಿ
ಯೂಟ್ಯೂಬ್ನಲ್ಲಿ ಉಪಯುಕ್ತ ನ್ಯೂಸ್ ವೀಕ್ಷಿಸಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ