ಜಿಲ್ಲಾ ಸುದ್ದಿಗಳು ಪ್ರಮುಖ ಸ್ಥಳೀಯ

ಕೋವಿಡ್‌ 19 ಅಪ್‌ಡೇಟ್ಸ್: ದ.ಕ 6, ಉಡುಪಿ 27 ಕೊರೊನಾ ಪ್ರಕರಣ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು 6 ಹೊಸ ಕೊರೊನಾ ಪ್ರಕರಣ ವರದಿಯಾಗಿದೆ. ಎಲ್ಲರೂ ಮಹಾರಾಷ್ಟ್ರದಿಂದ ಬಂದವರು. ಜಿಲ್ಲೆಯಲ್ಲಿ ಒಟ್ಟು ಪ್ರಕರಣಗಳ ಸಂಖ್ಯೆ 87 ಆಗಿದೆ.

ಉಡುಪಿ ಜಿಲ್ಲೆಯಲ್ಲಿ ಇಂದು 27 ಪ್ರಕರಣ ಪತ್ತೆಯಾಗಿದೆ. ಇಲ್ಲೂ ಕೂಡಾ ಎಲ್ಲರೂ ಮಹಾರಾಷ್ಟ್ರದಿಂದ ಬಂದವರು. ಜಿಲ್ಲೆಯಲ್ಲಿ ಒಟ್ಟು ಪ್ರಕರಣಗಳ ಸಂಖ್ಯೆ 147ಕ್ಕೆ ಏರಿದೆ.

ಕರ್ನಾಟಕ ರಾಜ್ಯದಲ್ಲಿ ಗುರುವಾರ ವರದಿಯಲ್ಲಿ 75 ಮಂದಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದೆ. ಈ ಮೂಲಕ ಒಟ್ಟು ಪ್ರಕರಣಗಳ ಸಂಖ್ಯೆ 2493ಕ್ಕೆ ಏರಿಕೆಯಾಗಿದೆ. ಒಟ್ಟು 47 ಮಂದಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ.

(ಉಪಯುಕ್ತ ನ್ಯೂಸ್)

ಉಪಯುಕ್ತ ನ್ಯೂಸ್‌ App ಈಗ ಲಭ್ಯ. ಪ್ಲೇ ಸ್ಟೋರ್‌ನಿಂದ ಡೌನ್‌ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ ಮಾಡಿ

ನಿಮ್ಮೂರಿನ ತಾಜಾ ಸುದ್ದಿಗಳಿಗಾಗಿ ಭೇಟಿ ನೀಡಿ: upayuktha.com

‘ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಟ್ವಿಟರ್‌ನಲ್ಲಿ ಉಪಯುಕ್ತ ನ್ಯೂಸ್ ಫಾಲೋ ಮಾಡಿ

ಯೂಟ್ಯೂಬ್‌ನಲ್ಲಿ ಉಪಯುಕ್ತ ನ್ಯೂಸ್ ವೀಕ್ಷಿಸಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

Related posts

ಆಳ್ವಾಸ್ ‘ಆರೋಗ್ಯ ರಕ್ಷಾ’ ಔಷಧ ವಿತರಣಾ ಕಾರ್ಯಕ್ರಮ

Upayuktha

ಬಾರ್‌ನಲ್ಲಿ ಗಲಾಟೆ: ಗುಂಪನ್ನು ವಶಕ್ಕೆ ಪಡೆದ ವಿಟ್ಲ ಪೊಲೀಸರು

Upayuktha

ಪತ್ರಿಕೋದ್ಯಮ, ಛಾಯಾಗ್ರಹಣ ತರಬೇತಿ ವಿಶೇಷ ಕಾರ್ಯಾಗಾರ

Upayuktha