ಜಿಲ್ಲಾ ಸುದ್ದಿಗಳು ಪ್ರಮುಖ

ಕೊರೊನಾ ಅಪ್‌ಡೇಟ್ಸ್‌: ಉಡುಪಿ 62, ರಾಜ್ಯದಲ್ಲಿ 267 ಪಾಸಿಟಿವ್ ಪ್ರಕರಣ

ಮಂಗಳೂರು: ಉಡುಪಿ ಜಿಲ್ಲೆಯಲ್ಲಿ ಬುಧವಾರ ಮತ್ತೆ 62 ಹೊಸ ಕೊರೊನಾ ಸೋಂಕಿತ ಪ್ರಕರಣ ಪತ್ತೆಯಾಗಿದೆ. ಎಲ್ಲರೂ ಮಹಾರಾಷ್ಟ್ರದಿಂದ ಬಂದವರು. ಜಿಲ್ಲೆಯಲ್ಲಿ ಒಟ್ಟು ಪ್ರಕರಣಗಳ ಸಂಖ್ಯೆ 472ಕ್ಕೆ ಏರಿದೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಎರಡು ಹೊಸ ಪ್ರಕರಣ ವರದಿಯಾಗಿದೆ. ಇಬ್ಬರು ಕೂಡಾ ಮಹಾರಾಷ್ಟ್ರದಿಂದ ಬಂದವರು. ಒಟ್ಟು ಪ್ರಕರಣಗಳ ಸಂಖ್ಯೆ 139ಕ್ಕೇರಿದೆ. 7 ಮಂದಿ ಮೃತಪಟ್ಟಿದ್ದಾರೆ.

ಕರ್ನಾಟಕ ರಾಜ್ಯದಲ್ಲಿ ಇಂದು 267 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಇವರಲ್ಲಿ 250 ಮಂದಿ ಅಂತಾರಾಜ್ಯ ದಿಂದ ಬಂದವರು. ರಾಜ್ಯದಲ್ಲಿ ಒಟ್ಟು ಪ್ರಕರಣಗಳ ಸಂಖ್ಯೆ 4063ಕ್ಕೇರಿದೆ. ಇಂದು ಒಬ್ಬರು ಮೃತಪಟ್ಟಿದ್ದು, ಮೃತಪಟ್ಟವರ ಸಂಖ್ಯೆ 53ಕ್ಕೆ ಏರಿದೆ.

ಕಾಸರಗೋಡು ಜಿಲ್ಲೆಯಲ್ಲಿ ಇಂದು 3 ಪ್ರಕರಣ ವರದಿಯಾಗಿದೆ. ಕಾಸರಗೋಡಿನಲ್ಲಿ ಒಟ್ಟು ಸೋಂಕಿತರ ಸಂಖ್ಯೆ 288ಕ್ಕೆ ಏರಿಕೆಯಾಗಿದೆ. ಕೇರಳ ರಾಜ್ಯದಲ್ಲಿ 83 ಮಂದಿಗೆ ಪಾಸಿಟಿವ್ ದೃಢಪಟ್ಟಿದ್ದು, ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 1483ಕ್ಕೇರಿದೆ.

(ಉಪಯುಕ್ತ ನ್ಯೂಸ್)

ಉಪಯುಕ್ತ ನ್ಯೂಸ್‌ App ಈಗ ಲಭ್ಯ. ಪ್ಲೇ ಸ್ಟೋರ್‌ನಿಂದ ಡೌನ್‌ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ ಮಾಡಿ

ನಿಮ್ಮೂರಿನ ತಾಜಾ ಸುದ್ದಿಗಳಿಗಾಗಿ ಭೇಟಿ ನೀಡಿ: upayuktha.com

‘ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಟ್ವಿಟರ್‌ನಲ್ಲಿ ಉಪಯುಕ್ತ ನ್ಯೂಸ್ ಫಾಲೋ ಮಾಡಿ

ಯೂಟ್ಯೂಬ್‌ನಲ್ಲಿ ಉಪಯುಕ್ತ ನ್ಯೂಸ್ ವೀಕ್ಷಿಸಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

ಟೆಲಿಗ್ರಾಂ ಬ್ರಾಡ್‌ಕಾಸ್ಟ್‌ ಮೂಲಕ ಉಪಯುಕ್ತ ನ್ಯೂಸ್‌ ಪಡೆಯಲು ಈ ಲಿಂಕ್ ಕ್ಲಿಕ್ ಮಾಡಿ.

Related posts

ನಾಲ್ಕು ರಾಜ್ಯಗಳ ಚುನಾವಣೆ: ಬಿಜೆಪಿ ಉಸ್ತುವಾರಿಗಳ ನೇಮಕ

Upayuktha

ಕೋವಿಡ್ 19 ಸುದ್ದಿ ಮುಖ್ಯಾಂಶಗಳು: ಒಟ್ಟು ಸೋಂಕಿತರ ಸಂಖ್ಯೆ 18,985ಕ್ಕೆ; ಸಾವಿನ ಸಂಖ್ಯೆ 603ಕ್ಕೆ ಏರಿಕೆ

Upayuktha

ಏನಿದು ಐಎನ್‌ಎಕ್ಸ್ ಮೀಡಿಯಾ ಹಗರಣ? ಇಲ್ಲಿದೆ ಕಂಪ್ಲೀಟ್ ಡೀಟೇಲ್ಸ್…

Upayuktha

Leave a Comment