ಪ್ರಮುಖ ರಾಜ್ಯ

ರಾಜ್ಯದಲ್ಲಿಂದು 84 ಮಂದಿಗೆ ಪಾಸಿಟಿವ್; ಒಂದೇ ದಿನದಲ್ಲಿ ಅತ್ಯಧಿಕ

ಮಂಗಳೂರು: ಕರ್ನಾಟಕ ರಾಜ್ಯದಲ್ಲಿ ಸೋಮವಾರ ಬೆಳಗ್ಗಿನ ಹೆಲ್ತ್ ಬುಲಿಟಿನ್ ನಲ್ಲಿ 84 ಮಂದಿಗೆ ಕೊರೊನಾ ಪಾಸಿಟಿವ್ ವರದಿಯಾಗಿದೆ.

ಈ ಮೂಲಕ ಒಟ್ಟು ಪ್ರಕರಣಗಳ ಸಂಖ್ಯೆ 1231ಕ್ಕೆ ಏರಿಕೆಯಾಗಿದೆ. ಸೋಮವಾರ ಪತ್ತೆಯಾದ ಸೋಂಕು ಇದುವರೆಗೆ ಒಂದೇ ದಿನದಲ್ಲಿ ಪತ್ತೆಯಾದ ಅತಿ ಹೆಚ್ಚಿನ ಪ್ರಕರಣವಾಗಿದೆ.

ಪಾಸಿಟಿವ್ ಬಂದ 84 ಪ್ರಕರಣಗಳಲ್ಲಿ 60 ಕ್ಕೂ ಹೆಚ್ಚು ಮಂದಿಗೆ ಮಹಾರಾಷ್ಟ್ರದ ಸಂಪರ್ಕದಿಂದ ಸೋಂಕು ಬಂದಿದೆ.

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ಸೋಮವಾರ ಯಾವುದೇ ಪಾಸಿಟಿವ್ ಪ್ರಕರಣ ವರದಿಯಾಗಿಲ್ಲ.

(ಉಪಯುಕ್ತ ನ್ಯೂಸ್)

ಉಪಯುಕ್ತ ನ್ಯೂಸ್‌ App ಈಗ ಲಭ್ಯ. ಪ್ಲೇ ಸ್ಟೋರ್‌ನಿಂದ ಡೌನ್‌ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ ಮಾಡಿ

ನಿಮ್ಮೂರಿನ ತಾಜಾ ಸುದ್ದಿಗಳಿಗಾಗಿ ಭೇಟಿ ನೀಡಿ: upayuktha.com

‘ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಟ್ವಿಟರ್‌ನಲ್ಲಿ ಉಪಯುಕ್ತ ನ್ಯೂಸ್ ಫಾಲೋ ಮಾಡಿ

ಯೂಟ್ಯೂಬ್‌ನಲ್ಲಿ ಉಪಯುಕ್ತ ನ್ಯೂಸ್ ವೀಕ್ಷಿಸಿ

Related posts

ಭಾರತದ ಉನ್ನತಿಯನ್ನು ವಿಶ್ವಕ್ಕೆ ಪರಿಚಯಿಸಿದವರು ವಿವೇಕಾನಂದರು: ವಿನಯ್ ಬಿದಿರೆ

Upayuktha

61ನೇ ಹುಟ್ಟುಹಬ್ಬ ದ ಸಂಭ್ರಮದಲ್ಲಿ ಎಚ್ ಡಿ ಕುಮಾರಸ್ವಾಮಿ; ಪ್ರಧಾನಿಯಿಂದ ಶುಭಾಶಯ

Harshitha Harish

ಯಕ್ಷಗಾನ ಮತ್ತು ಭರತನೃತ್ಯದ ಸಂಬಂಧ ಸಮನ್ವಯ: ರಾಜ್ಯಮಟ್ಟದ ವಿಚಾರಸಂಕಿರಣ ಡಿ.15ಕ್ಕೆ

Upayuktha