ಜಿಲ್ಲಾ ಸುದ್ದಿಗಳು ಪ್ರಮುಖ

ಕೊರೊನಾ ಅಪ್ ಡೇಟ್: ದ.ಕ.- 30, ಉಡುಪಿ- 14, ಕರ್ನಾಟಕ- 308

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶನಿವಾರ 30 ಕೊರೊನಾ ಪಾಟಿಸಿವ್ ವರದಿಯಾಗಿದೆ. ಇವರಲ್ಲಿ 25 ಮಂದಿ ಗಲ್ಫ್ ನಿಂದ ಬಂದವರಾಗಿದ್ದರೆ, ಉಳಿದ ಐವರು ಮಹಾರಾಷ್ಟ್ರದಿಂದ ಬಂದವರು. ಜಿಲ್ಲೆಯಲ್ಲಿ ಒಟ್ಟು ಪ್ರಕರಣಗಳ ಸಂಖ್ಯೆ 271ಕ್ಕೇರಿದೆ.

ಉಡುಪಿ ಜಿಲ್ಲೆಯಲ್ಲಿ ಇಂದು 14 ಪ್ರಕರಣಗಳು ವರದಿಯಾಗಿವೆ. ಇವರಲ್ಲಿ ಎಲ್ಲರೂ ಮಹಾರಾಷ್ಟ್ರದಿಂದ ಬಂದವರಾಗಿದ್ದಾರೆ. ಜಿಲ್ಲೆಯಲ್ಲಿ ಒಟ್ಟು ಪ್ರಕರಣಗಳ ಸಂಖ್ಯೆ 1005 ಕ್ಕೇರಿದೆ.

ಕರ್ನಾಟಕ ರಾಜ್ಯದಲ್ಲಿ ಇಂದು 308 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಇವರಲ್ಲಿ 208 ಮಂದಿ ಅಂತಾರಾಜ್ಯ/ ರಾಷ್ಟ್ರದಿಂದ ಬಂದವರು. ರಾಜ್ಯದಲ್ಲಿ ಒಟ್ಟು ಪ್ರಕರಣಗಳ ಸಂಖ್ಯೆ 6824ಕ್ಕೇರಿದೆ. ಇಂದು 3 ಮಂದಿ ಮೃತಪಟ್ಟಿದ್ದು, ಒಟ್ಟು ಮೃತಪಟ್ಟವರ ಸಂಖ್ಯೆ 81ಕ್ಕೆ ಏರಿದೆ.

ಕೇರಳ ದಲ್ಲಿ ಇಂದು 85 ಮಂದಿಯಲ್ಲಿ ಕೊರೊನಾ ಸೋಂಕು ಪತ್ತೆಯಾಗಿದ್ದು, ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 2407 ಕ್ಕೇರಿದೆ. 19 ಮಂದಿ ಮೃತಪಟ್ಟಿದ್ದಾರೆ. ಕಾಸರಗೋಡು ಜಿಲ್ಲೆಯಲ್ಲಿ ಇಂದು 9 ಮಂದಿಯಲ್ಲಿ ಸೋಂಕು ದೃಢಪಟ್ಟಿದ್ದು, ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 361ಕ್ಕೇರಿದೆ.

(ಉಪಯುಕ್ತ ನ್ಯೂಸ್)

ಉಪಯುಕ್ತ ನ್ಯೂಸ್‌ App ಈಗ ಲಭ್ಯ. ಪ್ಲೇ ಸ್ಟೋರ್‌ನಿಂದ ಡೌನ್‌ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ ಮಾಡಿ

ನಿಮ್ಮೂರಿನ ತಾಜಾ ಸುದ್ದಿಗಳಿಗಾಗಿ ಭೇಟಿ ನೀಡಿ: upayuktha.com

‘ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಟ್ವಿಟರ್‌ನಲ್ಲಿ ಉಪಯುಕ್ತ ನ್ಯೂಸ್ ಫಾಲೋ ಮಾಡಿ

ಯೂಟ್ಯೂಬ್‌ನಲ್ಲಿ ಉಪಯುಕ್ತ ನ್ಯೂಸ್ ವೀಕ್ಷಿಸಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

ಟೆಲಿಗ್ರಾಂ ಬ್ರಾಡ್‌ಕಾಸ್ಟ್‌ ಮೂಲಕ ಉಪಯುಕ್ತ ನ್ಯೂಸ್‌ ಪಡೆಯಲು ಈ ಲಿಂಕ್ ಕ್ಲಿಕ್ ಮಾಡಿ.

Related posts

ಉಪ್ರ ಗಲಭೆ ಹಿನ್ನೆಲೆ: ದಾಂಧಲೆಕೋರರ ಆಸ್ತಿ ಮುಟ್ಟುಗೋಲು ಪ್ರಕ್ರಿಯೆಗೆ ಚಾಲನೆ

Upayuktha

ಈ ಬಾರಿಯಾದರೂ ಸಚಿವರಾಗುವರೇ ಅಂಗಾರ? ಪಕ್ಷದ ಆಂತರಿಕ ವಲಯ ಏನೆನ್ನುತ್ತದೆ?

Upayuktha

ದೇಹ ಮತ್ತು ಮನಸ್ಸಿನ ಫಿಟ್ನೆಸ್ನಿಂದ ಕೋವಿಡ್ ಅಪಾಯ ದೂರ: ಪ್ರೊ. ಪಿ ಎಸ್ ಯಡಪಡಿತ್ತಾಯ

Upayuktha