ಪ್ರಮುಖ ರಾಜ್ಯ

ಕೊರೊನಾ ಅಪ್‌ಡೇಟ್: ಕರ್ನಾಟಕ 1694, ದ.ಕ. 97, ಉಡುಪಿ 16

(ಚಿತ್ರ ಕೃಪೆ: ಸ್ವರಾಜ್ ಮ್ಯಾಗ್.ಕಾಂ)

ಮಂಗಳೂರು: ಕರ್ನಾಟಕ ರಾಜ್ಯದಲ್ಲಿ ಇಂದು 1694 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು ಒಟ್ಟು ಸೋಂಕಿತರ ಸಂಖ್ಯೆ 19,710 ಕ್ಕೇರಿದೆ. ಇಂದು 21 ಮಂದಿ ಮೃತಪಟ್ಟಿದ್ದು, ರಾಜ್ಯದಲ್ಲಿ ಒಟ್ಟು 293 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು 97 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ ಸಾವಿರದ ಗಡಿ (1020) ದಾಟಿದೆ. ಕೊರೊನಾ ಸೋಂಕಿನಿಂದ ಇಂದು ಮಡಿಕೇರಿ ಮೂಲದ 49 ವ್ಯಕ್ತಿಯೊಬ್ಬರು ಮಂಗಳೂರಿನಲ್ಲಿ ಮೃತಪಟ್ಟಿದ್ದು, ಜಿಲ್ಲೆಯಲ್ಲಿ ಒಟ್ಟು ಮೃತರ ಸಂಖ್ಯೆ 19ಕ್ಕೇರಿದೆ.

ಉಡುಪಿ ಜಿಲ್ಲೆಯಲ್ಲಿ ಇಂದು 16 ಮಂದಿಯಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಈ ಮೂಲಕ ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 1258ಕ್ಕೇರಿದೆ. ಕೇರಳ ದಲ್ಲಿ ಇಂದು 221 ಮಂದಿಗೆ, ಕಾಸರಗೋಡು ಜಿಲ್ಲೆಯಲ್ಲಿ 7 ಮಂದಿಗೆ ಪಾಸಿಟಿವ್ ವರದಿ ಬಂದಿದೆ.

 

(ಉಪಯುಕ್ತ ನ್ಯೂಸ್)

ಉಪಯುಕ್ತ ನ್ಯೂಸ್‌ App ಡೌನ್‌ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ ಮಾಡಿ

 

‘ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

 

ಟ್ವಿಟರ್‌ನಲ್ಲಿ ಉಪಯುಕ್ತ ನ್ಯೂಸ್ ಫಾಲೋ ಮಾಡಿ

 

ಯೂಟ್ಯೂಬ್‌ನಲ್ಲಿ ಉಪಯುಕ್ತ ನ್ಯೂಸ್ ವೀಕ್ಷಿಸಿ

 

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

 

ನಿಮ್ಮ ಮೆಚ್ಚಿನ ಉಪಯುಕ್ತ ನ್ಯೂಸ್ ಈಗ ಗೂಗಲ್ ನ್ಯೂಸ್  App ನಲ್ಲೂ ಲಭ್ಯ. ಈ ಲಿಂಕ್ ಕ್ಲಿಕ್ ಮಾಡಿ ಫಾಲೋ ಮಾಡಿ.

Related posts

ಕೊಚ್ಚಿ ವಿಮಾನ ನಿಲ್ದಾಣದಲ್ಲಿ ಕಥಕ್ಕಳಿ ವರ್ಣಚಿತ್ರಗಳು

Upayuktha

ಕೋವಿಡ್ ಲಸಿಕೆ ಪಡೆದ ವಿಪ್ರೋ ಮುಖ್ಯಸ್ಥ ಅಜೀಂ ಪ್ರೇಮ್‌ಜೀ

Sushmitha Jain

ಮನಪಾ ಚುನಾವಣೆ: ಪೂಜಾರಿ ನಿಷ್ಠರ ಕಡೆಗಣನೆಗೆ ಆಕ್ರೋಶ

Upayuktha